Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಗರಬತ್ತಿ ಉದ್ಯಮದಿಂದ 20 ಲಕ್ಷ ಉದ್ಯೋಗ...

ಅಗರಬತ್ತಿ ಉದ್ಯಮದಿಂದ 20 ಲಕ್ಷ ಉದ್ಯೋಗ ಲಭ್ಯ: ಶರತ್‌ ಬಾಬು

ವಾರ್ತಾಭಾರತಿವಾರ್ತಾಭಾರತಿ23 July 2018 9:26 PM IST
share

ಬೆಂಗಳೂರು, ಜು.23: ಭಾರತದಲ್ಲಿ ಅಗರಬತ್ತಿ ಉದ್ಯಮವು 20 ಲಕ್ಷಕ್ಕೂ ಅಧಿಕ ಮಂದಿಗೆ ಉದ್ಯೋಗ ನೀಡಿದ್ದು, ಅದರಲ್ಲಿ ಶೇ.80 ರಷ್ಟು ಮಹಿಳೆಯರಿದ್ದಾರೆ ಎಂದು ಅಖಿಲ ಭಾರತ ಅಗರಬತ್ತಿ ಉತ್ಪಾದಕರ ಸಂಘದ ಮುಖಂಡ ಶರತ್ ಬಾಬು ಹೇಳಿದ್ದಾರೆ.

ಅಗರಬತ್ತಿ ಉದ್ಯಮವು ಆರಂಭದಿಂದ ಇದುವರೆಗೆ ಹಲವು ಪಟ್ಟು ಬೆಳೆದಿದ್ದು, ಆಕರ್ಷಕ ಗುಡಿ ಕೈಗಾರಿಕೆಯಾಗಿ ಹೊರಹೊಮ್ಮುತ್ತಿದೆ. ದೇಶದಲ್ಲಿ 20 ಲಕ್ಷಕ್ಕೂ ಅಧಿಕ ಜನರು ಈ ಉದ್ಯಮದಿಂದ ಜೀವನ ನಿರ್ವಹಣೆ ಮಾಡುತ್ತಿದ್ದು, ಅದರಲ್ಲಿ ಶೇ.50 ರಷ್ಟು ಜನರು ಕರ್ನಾಟಕದಲ್ಲಿದ್ದಾರೆ. ಮಹಿಳಾ ಸಂಘಟನೆಗಳು ಅಗರಬತ್ತಿ ಉತ್ಪಾದನೆ ಮತ್ತು ಪ್ಯಾಕಿಂಗ್‌ನಲ್ಲಿ ತೊಡಗಿಸಿಕೊಂಡಿದ್ದು, ಅವರ ಆರ್ಥಿಕ ದೃಢತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಹಕಾರಿಯಾಗಿದೆ.

ಮುಂದಿನ ಒಂದು ತಿಂಗಳಲ್ಲಿ ಭಾರತದ ಹಬ್ಬಗಳ ಋತು ಆರಂಭವಾಗುತ್ತಿದ್ದು, ಈ ವಲಯಕ್ಕೆ ಬೇಡಿಕೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಇದನ್ನು ಪೂರೈಸುವ ಸಲುವಾಗಿ ಎಐಎಎಂಎ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಮಹಿಳೆಯರನ್ನು ಅಗರಬತ್ತಿ ತಯಾರಿಸುವ ಕಾರ್ಯದಲ್ಲಿ ತರಬೇತುಗೊಳಿಸಲು ಮುಂದಾಗಿದ್ದು, ಆಸಕ್ತರಿಗೆ ತರಬೇತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಅಗರಬತ್ತಿ ಉದ್ಯಮವು ಶ್ರಮಸಾಂದ್ರ ಉದ್ಯಮವಾಗಿದ್ದು, ಪ್ರತಿ ಅಗರಬತ್ತಿಯನ್ನೂ ಕರಕುಶಲತೆಯಿಂದ ಸಿದ್ಧಪಡಿಸಲಾಗುತ್ತದೆ. ಕರ್ನಾಟಕದಲ್ಲಿ ಅಗರಬತ್ತಿ ಉದ್ಯಮವು ಅಗರಬತ್ತಿ ಸುತ್ತುವುದು, ಪ್ಯಾಕ್ ಮಾಡುವುದು ಹಾಗೂ ಬಿದಿರಿನ ಕಡ್ಡಿಗಳನ್ನು ಸಿದ್ಧಪಡಿಸುವುದು ಮತ್ತಿತರ ವಲಯಗಳಲ್ಲಿ 10 ಲಕ್ಷಕ್ಕೂ ಅಧಿಕ ಮಹಿಳೆಯರು ತೊಡಗಿಸಿಕೊಂಡಿದ್ದಾರೆ. ಈ ಉದ್ಯಮವು ಸುಧೀರ್ಘ ಕಾಲದಿಂದಲೂ ಈ ಸಂಪನ್ಮೂಲಗಳಿಂದ ಲಾಭ ಪಡೆಯುತ್ತಿದೆ. ಕಳೆದ ಕೆಲ ವರ್ಷಗಳಲ್ಲಿ, ಅಗರಬತ್ತಿ ಉತ್ಪಾದನೆ ಚಟುವಟಿಕೆ ಗಣನೀಯವಾಗಿ ಹೆಚ್ಚಿದ್ದು, ಅಗರಬತ್ತಿ ತಯಾರಿಕಾ ತರಬೇತಿ ಚಟುವಟಿಕೆ ಕೂಡಾ ಹೆಚ್ಚಿರುವುದರಿಂದ ಆರ್ಥಿಕ ಸ್ವಾವಲಂಬನೆ ಮತ್ತು ದೊಡ್ಡ ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿಯಾಗಿದೆ. ಅದರಲ್ಲೂ ಮುಖ್ಯವಾಗಿ ಆರ್ಥಿಕ ಸ್ವಾತಂತ್ರ ಬಯಸುವ ಮಹಿಳೆಯರ ಪಾಲಿಗೆ ಈ ಉದ್ಯಮ ವರದಾನವಾಗಿದೆ ಎಂದು ಅವರು ಪ್ರಕಟನೆಯಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X