ಜು.25: ಅಕಾಡಮಿಗಳಿಗೆ ಸಚಿವೆ ಡಾ.ಜಯಮಾಲಾ ಭೇಟಿ
ಮಂಗಳೂರು, ಜು.24: ರಾಜ್ಯ ಮಹುಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಡಾ.ಜಯಮಾಲಾ ಜು.25ರಂದು ಮಧ್ಯಾಹ್ನ 2ಕ್ಕೆ ಉರ್ವಸ್ಟೋರ್‌ನ ತುಳುಭವನಕ್ಕೆ ಭೆಟಿ ನೀಡಿ ತುಳು, ಕೊಂಕಣಿ, ಬ್ಯಾರಿ ಸಾಹಿತ್ಯ ಅಕಾಡಮಿಗಳ ಚಟುವಟಿಕೆಗಳ ಬಗ್ಗೆ ಪರಿಶೀಲನೆ ಮತ್ತು ಮಾರ್ಗದರ್ಶನ ನೀಡಲಿದ್ದಾರೆ ಎಂದು ತುಳು ಅಕಾಡಮಿಯ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ತಿಳಿಸಿದ್ದಾರೆ.
Next Story





