Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆಥೊಲಿಕ್ ಯುವ ಸಂಚಾಲನದ ಉಡುಪಿ ವಲಯ...

ಕೆಥೊಲಿಕ್ ಯುವ ಸಂಚಾಲನದ ಉಡುಪಿ ವಲಯ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ24 July 2018 10:00 PM IST
share
ಕೆಥೊಲಿಕ್ ಯುವ ಸಂಚಾಲನದ ಉಡುಪಿ ವಲಯ ಸಮಾವೇಶ

ಉಡುಪಿ, ಜು.24: ಭಾರತೀಯ ಕೆಥೊಲಿಕ್ ಯುವ ಸಂಚಾಲನ ಉದ್ಯಾ ವರ ಘಟಕದ ಆಶ್ರಯದಲ್ಲಿ ಉಡುಪಿ ವಲಯ ಮಟ್ಟದ ಸಮಾವೇಶವನ್ನು ರವಿವಾರ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ಚರ್ಚಿನ ಸಭಾಂಗಣ ದಲ್ಲಿ ಆಯೋಜಿಸಲಾಗಿತ್ತು.

ಸಮಾವೇಶವನ್ನು ಉದ್ಘಾಟಿಸಿದ ಸಂತ ಫ್ರಾನ್ಸಿಸ್ ಝೇವಿಯರ್ ಚರ್ಚಿನ ಪ್ರಧಾನ ಧರ್ಮಗುರು ವಂ.ಸ್ಟ್ಯಾನಿ ಬಿ.ಲೋಬೊ ಮಾತನಾಡಿ, ಯುವ ಜನತೆ ತಮಗೆ ಲಭಿಸಿದ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವುದರ ಜೊತೆಗೆ ಸಮಾಜದಲ್ಲಿ ಅಭಿವೃದ್ಧಿಯನ್ನು ಹೊಂದಬೇಕು ಎಂದು ಹೇಳಿದರು.

ಕ್ರೈಸ್ತರ ನಾಯಕತ್ವದ ಕುರಿತು ವಿಚಾರ ಮಂಡಿಸಿದ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಡಾ.ವಿನ್ಸೆಂಟ್ ಆಳ್ವ, ಕ್ರೈಸ್ತ ಯುವ ಜನತೆ ಸಮಾಜ ದಲ್ಲಿ ಪ್ರಸ್ತುತ ನಡೆಯುತ್ತಿರುವ ಪ್ರಚಲಿತ ವಿದ್ಯಮಾನಗಳನ್ನು ಗಂಭೀರವಾಗಿ ಪರಿಗಣಿಸಿ ಅಸಮಾನತೆಯ ವಿರುದ್ದ ದನಿ ಎತ್ತುವ ಕೆಲಸ ಮಾಡಬೇಕು. ಅದರೊಂದಿಗೆ ಭಾರತವನ್ನು ಒಂದು ಜಾತ್ಯಾತೀತ ಮತ್ತು ಸುರಕ್ಷಿತ ರಾಷ್ಟ್ರವಾಗಿ ಕಟ್ಟುವಲ್ಲಿ ತಮ್ಮ ಕೊಡುಗೆ ನೀಡಬೇಕು ಎಂದರು.

ಉಡುಪಿ ವಲಯದ 9 ಘಟಕಗಳ ಯುವಜನತೆ ವಿವಿಧ ವಿಷಯಗಳನ್ನು ಆಧರಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಸಂಜೆ ನಡೆದ ಸಮಾ ರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ನೀಡಲಾಯಿತು. ಉದ್ಯಾವರ ಘಟಕ ಪ್ರಥಮ, ಕಟಪಾಡಿ ಘಟಕ ಪ್ರಥಮ ರನ್ನರ್ ಅಪ್ ಮತ್ತು ಮೂಡುಬೆಳ್ಳೆ ಘಟಕ ದ್ವಿತೀಯ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು.

ಕಾರ್ಯಕ್ರಮದಲ್ಲಿ ಐಸಿವೈಎಂ ಉಡುಪಿ ಧರ್ಮಪ್ರಾಂತದ ನಿರ್ದೇಶಕ ವಂ. ಎಡ್ವಿನ್ ಡಿಸೋಜ, ಉಡುಪಿ ವಲಯ ಧರ್ಮಗುರು ವಂ.ವಲೇರಿಯನ್ ಮೆಂಡೊನ್ಸಾ, ವಲಯ ಯುವ ನಿರ್ದೇಶಕ ವಂ.ಲೋರೆನ್ಸ್ ಕುಟಿನ್ಹಾ, ಇತರ ಧರ್ಮಗುರುಗಳಾದ ವಂ.ರೊಲ್ವಿನ್ ಆರಾನ್ಹಾ, ವಂ.ಅನಿಲ್ ಡಿಸೋಜ, ವಂ. ವಿಲ್ಸನ್ ಡಿಸೋಜ, ವಂ.ರೊನ್ಸನ್ ಡಿಸೋಜ, ವಂ.ವಿಜಯ್ ಡಿಸೋಜ, ಉಡುಪಿ ಧರ್ಮಪ್ರಾಂತ್ಯದ ಐಸಿವೈಎಂ ಅಧ್ಯಕ್ಷ ಡಿಯೋನ್ ಡಿಸೋಜ, ಉದ್ಯಾವರ ಘಟನದ ಸಲಹೆಗಾರ ರಿತೇಶ್ ಡಿಸೋಜ, ಉದ್ಯಾವರ ಚರ್ಚ್ ಪಾಲನಾ ಸಮಿತಿ ಕಾರ್ಯದರ್ಶಿ ಮೈಕಲ್ ಡಿಸೋಜ, ವಲಯ ಅಧ್ಯಕ್ಷ ವಿಲ್ಟನ್ ಡಿಸೋಜ, ಕಾರ್ಯದರ್ಶಿ ಫಿಯೋನಾ ಡಿಸೋಜ, ಘಟಕದ ಅಧ್ಯಕ್ಷ ಡೆಲನ್ ಆರೋಜಾ, ಕಾರ್ಯದರ್ಶಿ ಮೆಲಿಸಾ ದಾಂತಿ, ದಾನಿಗಳಾದ ರಾಜೇಶ್ ಫೆರ್ನಾಂಡಿಸ್, ಎರಿಕ್ ಮಿನೇಜಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X