Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನಲ್ಲಿ ವಿಶೇಷ ಮಕ್ಕಳ ಒಲಿಂಪಿಕ್...

ಮಂಗಳೂರಿನಲ್ಲಿ ವಿಶೇಷ ಮಕ್ಕಳ ಒಲಿಂಪಿಕ್ ಕ್ರೀಡಾಕೂಟ: ಸಚಿವ ಖಾದರ್

ಕಾವಳಕಟ್ಟೆ ಹಿದಾಯ ಶೇರ್ ಆಂಡ್ ಕೇರ್ ಕಾಲನಿ: ವಿಶೇಷ ಮಕ್ಕಳ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ24 July 2018 10:40 PM IST
share
ಮಂಗಳೂರಿನಲ್ಲಿ ವಿಶೇಷ ಮಕ್ಕಳ ಒಲಿಂಪಿಕ್ ಕ್ರೀಡಾಕೂಟ: ಸಚಿವ ಖಾದರ್

ಬಂಟ್ವಾಳ, ಜು.24: ವಿಶೇಷ ಮಕ್ಕಳಿಗಾಗಿ ಮಂಗಳೂರಿನಲ್ಲಿ ರಾಷ್ಟ್ರೀಯ ಒಲಂಪಿಕ್ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗುವುದು ಎಂದು ನಗರಾಭಿದ್ಧಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಹಿದಾಯ ಫೌಂಡೇಶನ್ ಮಂಗಳೂರು ವತಿಯಿಂದ ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಕಾವಳಕಟ್ಟೆಯ ಹಿದಾಯ ಶೇರ್ ಆಂಡ್ ಕೇರ್ ಕಾಲನಿಯ ಎಸೆಸೆಲ್ಸಿ ಹಾಗೂ ವಿಶೇಷ ಮಕ್ಕಳಿಗಾಗಿ ಸ್ಮಾರ್ಟ್ ಕ್ಲಾಸ್ ಅನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದ ಕಟ್ಟಕಡೆಯ ನಿರ್ಗತಿಕರಿಗೆ ಸ್ವಾಭಿಮಾನದ ಬದುಕು ನೀಡುವುದೇ ನಿಜವಾದ ದೇಶ ಪ್ರೇಮ ಎಂದ ಅವರು, ಈ ಸಂಸ್ಥೆಯ ನಿಸ್ವಾರ್ಥ ಸೇವೆ ಶ್ಲಾಘನೀಯ. ಈ ಕಾಲನಿಯ ನಿವಾಸಿಗಳಿಗೆ ಸರಕಾರದ ಯೋಜನೆಯ ಸೌಲಭ್ಯಗಳನ್ನು ಸಿಗುವಂತೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ಬಡವರ ಏಳಿಗೆಗೆ ಕಾರ್ಯ ನಿರ್ವಹಿಸುತ್ತಿರುವ ಹಿದಾಯ ಫೌಂಡೇಶನ್ ಕಾರ್ಯ ಅಭಿನಂದನೀಯ, ಜಾಮ ಧರ್ಮದ ಹೆಸರಿನಲ್ಲಿ ಹಿಂಸೆ ನಡೆಸದೇ ದಯೆ ತೋರುವ ಗುಣ ಮನುಷ್ಯತ್ವವಾಗಿದೆ ಎಂದು ಹೇಳಿದರು.

ಹಿದಾಯ ಫೌಂಡೇಶನ್‌ನ ಸ್ಥಾಪಕ ಅಧ್ಯಕ್ಷ ಎಚ್.ಕೆ.ಖಾಸಿಂ ಅಹ್ಮದ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲನಿಯಲ್ಲಿನ 50 ಮನೆಗಳು, ಹಿದಾಯ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ, ಕಮ್ಯುನಿಟಿ ಡೆವೆಲಪ್‌ಮೆಂಟ್ ಸೆಂಟರ್, ಸ್ಮಾರ್ಟ್ ಕ್ಲಾಸ್, ಗ್ರಂಥಾಲಯ, ಸಿದ್ಧ ಉಡುಪು ತಯಾರಿಕಾ ಕೇಂದ್ರ, ಇಂಗ್ಲಿಷ್ ಅರೆಬಿಕ್ ಕಲಿಕಾ ಕೇಂದ್ರ ಹಾಗು ವಿವಿಧ ಘಟಕಗಳ ಬಗ್ಗೆ ಮಾಹಿತಿ ನೀಡಿದರು.

ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಮುಹಮ್ಮದ್ ಮಸೂದ್ ಹಾಜಿ, ಬ್ಯಾರೀಸ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್ ನ ಚೇಯರ್‌ಮೆನ್ ಸೈಯದ್ ಮುಹಮ್ಮದ್ ಬ್ಯಾರಿ, ಭಾರತ್ ಇನ್‌ಫ್ರಾಟೆಕ್ ಚೇಯರ್‌ಮೆನ್ ಮುಸ್ತಾಫ ಎಸ್. ಎಂ., ಫೌಂಡೇಶನ್‌ನ ಘಟಕಗಳ ಅಧ್ಯಕ್ಷರಾದ ಅಬ್ದುಲ್ ರಝಾಕ್, ಜಲೀಲ್, ಸಲೀಂ, ಅಹ್ಮದ್ ಬಾವ, ಇಲ್ಯಾಸ್, ಹಂಝದ್, ಝಕರಿಯಾ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಾಲನಿಯ ಸಾಧಕ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು. ಫೌಂಡೇಶನ್ ಕಾರ್ಯದರ್ಶಿ, ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಅವರು ಕಾಲನಿಯ ಸಾಧಕ ವಿದ್ಯಾರ್ಥಿಗಳ ಸಾಧನೆ ಬಗ್ಗೆ ವಿವರ ನೀಡಿದರು.

ಫೌಂಡೇಶನ್ ಅಧಯಕ್ಷ ಹನೀಫ್ ಹಾಜಿ ಕಲ್ಲಡ್ಕ ಸ್ವಾಗತಿಸಿದರು. ಝಮೀರ್ ಅಸ್ಗರ್ ವಂದಿಸಿದರು. ಕೆ.ಎಸ್. ಅಬೂಬಕರ್ ಸಹಕರಿಸಿದರು. ಹಮೀದ್ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X