ಸಫಾಯಿ ಕರ್ಮಚಾರಿ ಆಯೋಗ: ಅಧ್ಯಕ್ಷರಾಗಿ ಪ್ರಿಯಾಂಕ್ ಖರ್ಗೆ ಅಧಿಕಾರ ಸ್ವೀಕಾರ
ಬೆಂಗಳೂರು, ಜು. 25: ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾಗಿ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ್ದಾರೆ.
ಸಫಾಯಿ ಕರ್ಮಚಾರಿಗಳ ಆಯೋಗದ ಕುರಿತು ತಮ್ಮ ವೈಯಕ್ತಿಕ ಗಮನ ಸೆಳೆಯುವ ಪತ್ರಗಳನ್ನು ಪ್ರಿಯಾಂಕ್ ಖರ್ಗೆ, ಸಮಾಜ ಕಲ್ಯಾಣ ಸಚಿವರು ಹಾಗೂ ಅಧ್ಯಕ್ಷರು, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ, ನಂ 1/14, ದಕ್ಷಿಣ ವಿಂಗ್ ನೆಲಮಹಡಿ, ಸಿಲ್ವರ್‌ಜೂಬ್ಲಿ ಬ್ಲಾಕ್ ಪಾರ್ಟ್ ಆಫ್ ಯೂನಿಟಿ ಬಿಲ್ಡಿಂಗ್, ಮಿಷನ್ ರೋಡ್, ಬೆಂಗಳೂರು ಈ ವಿಳಾಸಕ್ಕೆ ಕಳುಹಿಸಿಕೊಡಬಹುದೆಂದು ಪ್ರಕಟಣೆ ಕೋರಿದೆ.
Next Story