Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿ.ಎಸ್. ಫೌಂಡೇಶನ್ ಪರೀಕ್ಷೆ: ಅಳ್ವಾಸ್...

ಸಿ.ಎಸ್. ಫೌಂಡೇಶನ್ ಪರೀಕ್ಷೆ: ಅಳ್ವಾಸ್ ಕಾಲೇಜ್ ವಿದ್ಯಾರ್ಥಿಗಳ ಸಾಧನೆ

ವಾರ್ತಾಭಾರತಿವಾರ್ತಾಭಾರತಿ26 July 2018 7:38 PM IST
share
ಸಿ.ಎಸ್. ಫೌಂಡೇಶನ್ ಪರೀಕ್ಷೆ: ಅಳ್ವಾಸ್ ಕಾಲೇಜ್ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ, ಜು. 26: ಆಳ್ವಾಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳು  ಸಿ.ಎಸ್ ಫೌಂಡೇಶನ್ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದಾರೆ. ಈ ಮೂಲಕ ಆಳ್ವಾಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳು ಸಂಸ್ಥೆಯಿಂದ ನಿರಂತರ ತರಬೇತಿ ಪಡೆದು, ವೃತ್ತಿಪರ ಕೋರ್ಸ್‌ಗಳಲ್ಲೂ ಮೇಲುಗೈ ಸಾಧಿಸಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ಪದವಿ ಶಿಕ್ಷಣದ ಜೊತೆಗೆ ಸಿ.ಎಸ್ ಫೌಂಡೇಶನ್ ಪರೀಕ್ಷೆಯಲ್ಲಿ ಪಾಸಾಗುವ ಮೂಲಕ ಈ ಕೋರ್ಸ್‌ನ ಎಕ್ಸಿಕ್ಯೂಟಿವ್ ಪರೀಕ್ಷೆ ಬರೆಯಲು ಆರ್ಹರಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ಸಂಸ್ಥೆಯ ಬ್ಯಾಚುರಲ್ ಆಫ್ ಬಿಸಿನೆಸ್ ಅಡ್ಮೀಸ್ಟ್ರೇಶನ್ ವಿಭಾಗದ ಉಪನ್ಯಾಸಕರು ನಿರಂತರ ಗುಣಮಟ್ಟದ ತರಬೇತಿಯನ್ನು ನೀಡಿದ್ದರು.

ವಿದ್ಯಾರ್ಥಿಗಳಾದ ಪ್ರತೀಕ್ಷ ವಿಜಯ ಕುಮಾರ್, ಪ್ರಾಪ್ತಿ ಅರುಣ್ ಶೆಟ್ಟಿ , ಸಂಧ್ಯಾಶ್ರೀ ಎಚ್. ಅರ್, ನವೀನ್ ಎಮ್. ಶೆಟ್ಟಿಗಾರ್, ನಯನ ಸುರೇಶ್, ನೀಲ್ ಜೋನ್ಸನ್ , ಪ್ರಗತಿ ಶೆಣೈ, ವಿಶಾಲ್ ಶೆಟ್ಟಿ, ದೇಚಮ್ಮ ಬಿ. ಎಸ್ ಅತ್ಯುತ್ತಮ ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ ಎಂ. ಮೋಹನ ಅಳ್ವ ಅಭಿನಂದಿಸಿ, ಇಂತಹ ಪ್ರತಿಷ್ಟಿತ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗುವುದರಿಂದ ತಮ್ಮ ಕಿರಿಯ ವಿದ್ಯಾರ್ಥಿಗಳಿಗೆ ಆದರ್ಶಪ್ರಾಯರಾಗಿ, ತಂದೆ-ತಾಯಿಗಳಿಗೆ, ಕಾಲೇಜಿಗೆ, ಶಿಕ್ಷಕರುಗಳಿಗೆ ಕೀರ್ತಿ ತಂದಿದ್ದಾರೆ ಎಂದರು. ಕಾಲೇಜಿನ ಪ್ರಾಚಾರ್ಯ ಡಾ ಕುರಿಯನ್, ಉಪನ್ಯಾಸಕರು, ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X