Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುರುಡೇಶ್ವರ: ಈಜಲು ತೆರಳಿದ ಯುವಕ...

ಮುರುಡೇಶ್ವರ: ಈಜಲು ತೆರಳಿದ ಯುವಕ ಸಮುದ್ರಪಾಲು

ವಾರ್ತಾಭಾರತಿವಾರ್ತಾಭಾರತಿ28 July 2018 6:36 PM IST
share
ಮುರುಡೇಶ್ವರ: ಈಜಲು ತೆರಳಿದ ಯುವಕ ಸಮುದ್ರಪಾಲು

ಭಟ್ಕಳ, ಜು. 28: ಸಮುದ್ರದಲ್ಲಿ ಈಜಲು ತೆರಳಿದ ಪ್ರವಾಸಿಯೊಬ್ಬರು ನೀರುಪಾಲಾಗಿದ್ದು ಲೈಫ್ ಗಾರ್ಡ್ಸ್ ನೆರವಿನಿಂದ ಒರ್ವ ಯುವಕನನ್ನು ರಕ್ಷಣೆ ಮಾಡಿದ ಘಟನೆ ಶನಿವಾರ ಮುರುಡೇಶ್ವರ ಸಮುದ್ರ ದಡದಲ್ಲಿ ನಡೆದಿದೆ.

ಕುಟುಂಬದೊಂದಿಗೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ಕಿರಣಕುಮಾರ್ (18) ನೀರು ಪಾಲಾದ ಯುವಕ. ಇನ್ನೋರ್ವ ಕಾರ್ತಿಕ್ ಮುನಿರಾಜು (20) ಎಂಬುವವರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಯಲಹಂಕದ ಚಂದ್ರಶೇಖರ, ಸುರೇಶ, ಗೌರಮ್ಮ, ಚೈತ್ರಾ, ಗೌರಮ್ಮ, ಸಂದೇಶ ಶ್ರೀನಿವಾಸ ಸೇರಿ ಒಟ್ಟು ಜನ ಕುಟುಂಬ ಸದಸ್ಯರು ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದರು.

ಇವರಲ್ಲಿ ನಾಲ್ವರು ಸಮುದ್ರಕ್ಕೆ ಈಜಲು ತೆರಳಿದ್ದು, ಇಬ್ಬರು ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಹಾಗೂ ಲೈಪ್ ಗಾರ್ಡ್ ಸಿಬ್ಬಂದಿ ತಕ್ಷಣ ಒರ್ವನನ್ನು ರಕ್ಷಣೆ ಮಾಡಿದ್ದಾರೆ. ಆದರೆ ಇನ್ನೋರ್ವ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ಈ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರವಾಸಿಗಳ ರಕ್ಷಣೆಗೆ ಸೂಕ್ತ ವ್ಯವಸ್ಥೆಯಿಲ್ಲ: ಸಮುದ್ರದಲೆಗೆ ಕೊಚ್ಚಿ ಹೋಗುತ್ತಿರುವ ಯುವಕನನ್ನು ತಮ್ಮ ಪ್ರಾಣ ಪಣಕ್ಕಿಟ್ಟು ರಕ್ಷಿಸಿದ ಲೈಫ್ ಗಾರ್ಡ್ಸ್ ಸಿಬ್ಬಂದಿಗಳಾದ ಶಶಿ ಮತ್ತು ಜಯರಾಮ್, ಮುರುಡೇಶ್ವರದಲ್ಲಿ ಪ್ರವಾಸಿಗರ ಮನತಣಿಸಲು ಬೋಟ್ ವ್ಯವಸ್ಥೆಯಿದೆ ಆದರೆ ಅವರ ಜೀವ ರಕ್ಷಣೆಗೆ ಯಾವುದೇ ಬೋಟ್ ಆಗಲಿ ಅಥವಾ ನೀರಿನ ಬೈಕ್ ಆಗಲಿ ಇರುವುದಿಲ್ಲ. ನಾವು ನಮ್ಮ ಪ್ರಾಣವನ್ನು ಪಣ್ಕಿಟ್ಟು ಪ್ರವಾಸಿಗರನ್ನು ರಕ್ಷಿಸುತ್ತೇವೆ ಎಂದು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ. ಯಾವುದೇ ರಕ್ಷಣೆಯಿಲ್ಲದೆ ಸಮುದ್ರದಲ್ಲಿ ಅಬ್ಬರವನ್ನು ಲೆಕ್ಕಿಸದೆ ಲೈಫ್ ಗಾರ್ಡ್ಸ್‌ಗಳು ಪ್ರವಾಸಿಗರನ್ನು ರಕ್ಷಿಸುತ್ತಾರೆ. ಇದು ನಿಜಕ್ಕೂ ಅಪಾಯಕಾರಿ ಕಾರ್ಯವೆಂದು ಸ್ಥಳದಲ್ಲಿ ಉಪಸ್ಥಿತ ಪ್ರವಾಸಿಗರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X