Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಣಾಜೆ: ವಿಶ್ವಮಂಗಳ ವಿದ್ಯಾಸಂಸ್ಥೆಯಲ್ಲಿ...

ಕೊಣಾಜೆ: ವಿಶ್ವಮಂಗಳ ವಿದ್ಯಾಸಂಸ್ಥೆಯಲ್ಲಿ 'ಸ್ವಚ್ಚ ಗೆಳತಿ ಕಾರ್ಯಕ್ರಮ'

ವಾರ್ತಾಭಾರತಿವಾರ್ತಾಭಾರತಿ28 July 2018 8:16 PM IST
share
ಕೊಣಾಜೆ: ವಿಶ್ವಮಂಗಳ ವಿದ್ಯಾಸಂಸ್ಥೆಯಲ್ಲಿ ಸ್ವಚ್ಚ ಗೆಳತಿ ಕಾರ್ಯಕ್ರಮ

ಕೊಣಾಜೆ, ಜು. 28: ಕೊಣಾಜೆಯ ವಿಶ್ವಮಂಗಳ ವಿದ್ಯಾಸಂಸ್ಥೆ ಹಾಗೂ ಜಿಲ್ಲಾ ಪಂ.ತಿ ಸ್ವಚ್ಚಭಾರತ್ ಮಿಷನ್ , ಕೊಣಾಜೆ ಗ್ರಾಮ ಪಂ. ಸಹಯೋಗದಲ್ಲಿ ವಿಶ್ವಮಂಗಳ ಶಾಲೆಯಲ್ಲಿ ಶನಿವಾರ ವನಮಹೋತ್ಸವ ಮತ್ತು ಸ್ವಚ್ಚ ಗೆಳತಿ ಕಾರ್ಯಕ್ರಮವು ನಡೆಯಿತು.

ಜಿಲ್ಲಾ ಪಂ. ಅಧ್ಯಕ್ಷರಾದ ಮೀನಾಕ್ಷಿ ಶಾಂತಿಗೋಡು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ವಚ್ಚ ಗೆಳತಿ ಕಾರ್ಯಕ್ರಮವು ಉತ್ತಮ ಕಾರ್ಯಕ್ರಮವಾಗಿದ್ದು ಜಿಲ್ಲೆಯಾದ್ಯಂತ ಇಂತಹ ಕಾರ್ಯಕ್ರಮಕ್ಕೆ ಉತ್ತಮ ಪ್ರೋತ್ಸಾಹ ದೊರೆತಿದೆ. ವಿದ್ಯಾರ್ಥಿ ಸಮುದಾಯದಲ್ಲಿ ಬಹಳಷ್ಟು ಮೂಡಿಸುವಲ್ಲಿ ಇಂತಹ ಕಾರ್ಯಕ್ರಮಗಳಿಂದ ಸಾಧ್ಯವಾಗಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಎಂ.ಆರ್.ರವಿ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸ್ವಚ್ಚತೆಯ ಬಗ್ಗೆ ಹೆಚ್ಚೆಚ್ಚು ಅರಿವು ಮೂಡಿಸುವ ಪ್ರಯತ್ನ ಮಾಡಬೇಕಿದೆ. ಸ್ಯಾನಿಟರಿ ನ್ಯಾಪ್ಕಿನ್‌ಗಳನ್ನು ಕಂಡಲ್ಲಿ ಎಸೆಯುವುದು ಸರಿಯಲ್ಲ, ಸ್ಯಾನಿಟರಿ ನ್ಯಾಪ್ಕಿನ್‌ಗಳ ವೈಜ್ಞಾನಿಕ ವಿಲೇವಾರಿ ಅಗತ್ಯ ವಾಗಿದೆ. ಸ್ಯಾನಿಟರಿ ನ್ಯಾಪ್ಕಿನ್‌ಗಳನ್ನು ಸುಡುವ ಇನ್ಸಿಂಡ್ರೇಟರ್ಸ್ ಸಾಧನವಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಈ ಸಾಧನವನ್ನು ಅಳವಡಿಸಬೇಕೆಂದು ಅವರು ಹೇಳಿದರು.

ಸ್ವಚ್ಚ ಭಾರತ್ ಮಿಷನ್‌ನ ಜಿಲ್ಲಾ ಉಸ್ತುವಾರಿ ಮಂಜುಳಾ ಅವರು ಮಾತನಾಡಿ, ಮುಂದಿನ ಎಂಟು ತಿಂಗಳಲ್ಲಿ ತಿಂಗಳ ನಾಲ್ಕನೇ ಶನಿವಾರ ಶಾಲಾ ಕಾಲೇಜುಗಳಲ್ಲಿ ವೈದ್ಯರಿಂದ ವೀಡಿಯೋ ಪ್ರಾತ್ಯಕ್ಷಿಕೆಯನ್ನು ನೀಡಿ ಸ್ವಚ್ಚತೆ ಜಾಗೃತಿಯ ಬಗ್ಗೆ ಮಾಹಿತಿ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಕುಲಸಚಿವ ಪ್ರೊ.ನಾಗೇಂದ್ರ ಪ್ರಕಾಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಜಿಲ್ಲಾ ಪಂ. ಸದಸ್ಯೆ ಮಮತಾ ಗಟ್ಟಿ, ಕೊಣಾಜೆ ಪಂಚಾಯಿತಿ ಅಧ್ಯಕ್ಷ ಶೌಕತ್ ಆಲಿ, ಪಾರಂಪರಿಕ ವೈದ್ಯ ಶಂಕರಾನಂದ ಇನವಳ್ಳಿ, ಅರಣ್ಯಾಧಿಕಾರಿ ರವಿಕುಮಾರ್, ಜಿಲ್ಲಾ ಪಂ. ಸದಸ್ಯೆ ಧನಲಕ್ಷ್ಮೀ ಗಟ್ಟಿ, ತಾಲೂಕು ಪಂಚಾಯಿತಿ ಸದಸ್ಯೆ ಪದ್ಮಾವತಿ ಪೂಜಾರಿ, ವಿದ್ಯಾಸಂಸ್ಥೆಯ ಕೋಶಾಧಿಕಾರಿ ಡಾ.ಪರಮೇಶ್ವರ, ಹರೀಶ್ ಪೂಜಾರಿ, ವಿಶ್ವಮಂಗಳ ವಿದ್ಯಾಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರಾದ ಅಂತು ಡಿಸೋಜ, ಶೋಭಾವತಿ, ಪ್ರಿಯಾ ಮೊದಲಾದವರು ಉಪಸ್ಥಿತರಿದ್ದರು.

ವಿಶ್ವಮಂಗಳ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪ್ರೊ.ಭೋಜ ಪೂಜಾರಿ ಸ್ವಾಗತಿಸಿದರು. ವಿಶ್ವಮಂಗಳ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಪೂರ್ಣಿಮಾ ಶೆಟ್ಟಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X