Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪ್ರತಿಷ್ಟಿತ ಕಾಂಟಿನೆಂಟಲ್ ಕಪ್

ಪ್ರತಿಷ್ಟಿತ ಕಾಂಟಿನೆಂಟಲ್ ಕಪ್

ನೀರಜ್, ಹಿಮಾ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ28 July 2018 11:55 PM IST
share
ಪ್ರತಿಷ್ಟಿತ ಕಾಂಟಿನೆಂಟಲ್ ಕಪ್

ಹೊಸದಿಲ್ಲಿ, ಜು.28: ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಹಾಗೂ ಓಟಗಾರ್ತಿ ಹಿಮಾ ದಾಸ್ ಸಹಿತ ಭಾರತದ ಏಳು ಅಥ್ಲೀಟ್‌ಗಳು ಝೆಕ್ ಗಣರಾಜ್ಯದಲ್ಲಿ ಮುಂದಿನ ತಿಂಗಳು ನಡೆಯಲಿರುವ ಐಎಎಎಫ್ ಕಾಂಟಿನೆಂಟಲ್ ಕಪ್‌ನಲ್ಲಿ ಸ್ಪರ್ಧಿಸಲಿದ್ದಾರೆ.

ಐಎಎಎಫ್ ಕಾಂಟಿನೆಂಟಲ್ ಕಪ್ ಝೆಕ್ ಗಣರಾಜ್ಯದ ಒಸ್ಟ್ರಾವಾದಲ್ಲಿ ಸೆ.8 ಹಾಗೂ 9 ರಂದು ನಡೆಯಲಿದೆ.

ಏಶ್ಯನ್ ಅಥ್ಲೆಟಿಕ್ಸ್ ಸಂಸ್ಥೆ(ಎಎಎ)ಇಂಟರ್‌ನ್ಯಾಶನಲ್ ಅಸೋಯೇಶನ್ ಆಫ್ ಅಥ್ಲೆಟಿಕ್ಸ್ ಫೆಡರೇಶನ್ ಕಾಂಟಿನೆಂಟಲ್ ಕಪ್‌ನ್ನು ಪ್ರತಿನಿಧಿಸಲು ಭಾರತದ ಅಗ್ರ ಏಳು ಅಥ್ಲೀಟ್‌ಗಳನ್ನು ಆಯ್ಕೆ ಮಾಡಿದೆ. ಈಗಿನ ಐಎಎಎಫ್ ವರ್ಲ್ಡ್ ರ್ಯಾಂಕಿಂಗ್‌ನ್ನು ಆಧರಿಸಿ ನೀರಜ್(ಜಾವೆಲಿನ್), ಮುಹಮ್ಮದ್ ಅನಾಸ್(400ಮೀ.), ಜಿನ್ಸನ್ ಜಾನ್ಸನ್(800 ಮೀ.) ಹಾಗೂ ಅರ್ಪಿಂದರ್ ಸಿಂಗ್(ತ್ರಿಪಲ್ ಜಂಪ್)ಪುರುಷರ ವಿಭಾಗಕ್ಕೆ ಆಯ್ಕೆಯಾಗಿದ್ದಾರೆ. ಹಿಮಾ ದಾಸ್(400 ಮೀ.), ಪಿ.ಯು. ಚಿತ್ರಾ(1,500 ಮೀ.) ಹಾಗೂ ಸುಧಾ ಸಿಂಗ್(3,000 ಮೀ. ಸ್ಟೀಪಲ್‌ಚೇಸ್) ಮಹಿಳಾ ವಿಭಾಗಕ್ಕೆ ಸೇರ್ಪಡೆಯಾಗಿದ್ದಾರೆ.

ನೀರಜ್ ಪ್ರಸ್ತುತ ಫಿನ್‌ಲ್ಯಾಂಡ್‌ನಲ್ಲಿ ರಾಷ್ಟ್ರೀಯ ಜಾವೆಲಿನ್ ಕೋಚ್ ಜರ್ಮನಿಯ ಯುವೆ ಹಾನ್ ಅವರೊಂದಿಗೆ ತರಬೇತಿ ಪಡೆಯುತ್ತಿದ್ದಾರೆ. ಅನಾಸ್ ಹಾಗೂ ಹಿಮಾ ಝೆಕ್ ಗಣರಾಜ್ಯದಲ್ಲಿ ಗಲಿನಾ ಬುಖಾರಿನಾರೊಂದಿಗೆ ಇತರ ಅಥ್ಲೀಟ್‌ಗಳ ಜೊತೆ ಮುಂದಿನ ತಿಂಗಳು ನಡೆಯುವ ಏಶ್ಯನ್ ಗೇಮ್ಸ್‌ಗೆ ತಯಾರಿ ನಡೆಸುತ್ತಿದ್ದಾರೆ. ಜಾನ್ಸನ್ ಹಾಗೂ ಸುಧಾ ಸಿಂಗ್ ಭೂತಾನ್‌ನಲ್ಲಿ ರಾಷ್ಟ್ರೀಯ ಶಿಬಿರದಲ್ಲಿ ತರಬೇತಿ ನಿರತರಾಗಿದ್ದಾರೆ. ಐಎಎಎಫ್ ಕಾಂಟಿನೆಂಟಲ್ ಕಪ್ 2010ರಲ್ಲಿ ಆರಂಭವಾಗಿದ್ದು ಪ್ರತಿ ನಾಲ್ಕು ವರ್ಷಕ್ಕೊಮ್ಮೆ ನಡೆಯುತ್ತಿದೆ. ಆಫ್ರಿಕ, ಅಮೆರಿಕ, ಏಶ್ಯನ್-ಪೆಸಿಫಿಕ್ ಹಾಗೂ ಯುರೋಪ್‌ನ ಶ್ರೇಷ್ಠ ಅಥ್ಲೀಟ್‌ಗಳನ್ನು ಒಳಗೊಂಡ ನಾಲ್ಕು ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X