Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಮಿಕರ ಸೌಲಭ್ಯ ಕಸಿದುಕೊಳ್ಳಲು...

ಕಾರ್ಮಿಕರ ಸೌಲಭ್ಯ ಕಸಿದುಕೊಳ್ಳಲು ಕಾನೂನುಗಳಿಗೆ ತಿದ್ದುಪಡಿ: ವೀರಾಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ29 July 2018 7:38 PM IST
share
ಕಾರ್ಮಿಕರ ಸೌಲಭ್ಯ ಕಸಿದುಕೊಳ್ಳಲು ಕಾನೂನುಗಳಿಗೆ ತಿದ್ದುಪಡಿ: ವೀರಾಸ್ವಾಮಿ

ಉಡುಪಿ, ಜು.29: ಕೇಂದ್ರ ಸರಕಾರ ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ತರಲು ಹೊರಟಿದೆ. ಮಾಲಕರ ಪರವಾದ ಕಾನೂನು ಮೂಲಕ ಕಾರ್ಮಿಕರ ಹಕ್ಕು ಹಾಗೂ ಸೌಲಭ್ಯಗಳನ್ನು ಕಸಿದುಕೊಳ್ಳುವ ಪ್ರಯತ್ನ ಮಾಡುತ್ತಿದೆ. ಇದರ ವಿರುದ್ಧ ಕಾರ್ಮಿಕ ಸಂಘಟನೆಗಳು ಒಗ್ಗಟ್ಟಾಗಿ ಹೋರಾಟ ಮಾಡಬೇಕು ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಅಧ್ಯಕ್ಷ ಎನ್.ವೀರಾಸ್ವಾಮಿ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ(ಸಿಐಟಿಯು) ಇದರ 16ನೆ ವಾರ್ಷಿಕ ಮಹಾಸಭೆಯನ್ನು ರವಿವಾರ ಕಟಪಾಡಿ ಕಲ್ಲಾಪು ನಿತ್ಯಾ ನಂದ ಸಭಾಭವನದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಕಟ್ಟಡಗಳ ಸೆಸ್‌ನಿಂದ ಸಂಗ್ರಹವಾದ 7000ಕೋಟಿ ರೂ. ಕಾರ್ಮಿಕರ ಸೌಲಭ್ಯಗಳಿಗೆ ವಿತರಣೆಯಾಗದೆ ಉಳಿದು ಕೊಂಡಿದೆ. ಇದರಲ್ಲಿ ಕೇವಲ 220ಕೋಟಿ ರೂ. ಮಾತ್ರ ವ್ಯಯಿಸಲಾಗಿದೆ. ಅಸಂಘಟಿತ ಕಾರ್ಮಿಕರಿಂದ ಶೇ.60ರಷ್ಟು ಸಂಪತ್ತು ಈ ದೇಶಕ್ಕೆ ಬರುತ್ತಿದೆ. ಆದರೆ ಅದು ಶೇ.1ರಷ್ಟಿರುವ ಶಿ್ರೀಮಂತರಿಗೆ ಸೇರುತ್ತಿದೆ ಎಂದರು.

ಸರಕಾರಗಳು ಜಾರಿಗೆ ತರುತ್ತಿರುವ ಬಹುರಾಷ್ಟ್ರೀಯ ಕಂಪೆನಿಗಳ ಪರವಾದ ಹೊಸ ಹೊಸ ಕಾನೂನುಗಳಿಂದ ಈ ದೇಶದಲ್ಲಿ ರೈತರ ಆತ್ಮಹತ್ಯೆಗಳು ಹೆಚ್ಚಾಗು ತ್ತಿವೆ ಎಂದ ಅವರು, ಮಾಲಕರು ಕಾರ್ಮಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು. ಯಾವುದೇ ಅವಘಡ ಸಂಭವಿಸಿದಾಗ ಪರಿಾರ ನೀಡಬೇಕು ಎಂದು ಹೇಳಿದರು.

ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಶೇಖರ್ ಬಂಗೇರ ವಹಿಸಿದ್ದರು. ಉಡುಪಿ ಜಿಲ್ಲಾ ಸಿಐಟಿಯು ಪ್ರಧಾನ ಕಾರ್ಯದರ್ಶಿ ಕೆ.ಶಂಕರ್, ಉಡುಪಿ ಜಿಲ್ಲಾ ಹೆಂಚು ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ನರಸಿಂಹ ಮುಖ್ಯ ಅತಿಥಿಗಳಾಗಿದ್ದರು.

ವೇದಿಕೆಯಲ್ಲಿ ಸಂಘದ ಗೌರವಾಧ್ಯಕ್ಷ ದಯಾನಂದ ಕೋಟ್ಯಾನ್, ಕಾರ್ಯ ದರ್ಶಿ ಬಾಲಕೃಷ್ಣ ಶೆಟ್ಟಿ, ಕೋಶಾಧಿಕಾರಿ ಗಣೇಶ್ ನಾಯ್ಕಿ, ಮುಖಂಡರಾದ ರಾಮ ಪೂಜಾರಿ, ವಿಠಲ ಪೂಜಾರಿ, ಶಶಿಕಲಾ, ಸರೋಜ, ಕವಿರಾಜ್ ಮೊದ ಲಾದವರು ಉಪಸ್ಥಿತರಿದ್ದರು. ಸುಭಾಷ್‌ಚಂದ್ರ ನಾಯ್ಕಿ ಸ್ವಾಗತಿಸಿದರು. ರಾಮ ಕರ್ಕಡ ವಂದಿಸಿದರು. ಇದಕ್ಕೂ ಮೊದಲು ಕಟಪಾಡಿ ಪೇಟೆಯಿಂದ ಸಭಾ ಭವನದವರೆಗೆ ಮೆರವಣಿಗೆ ನಡೆಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X