Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬ್ಯಾಡ್ಮಿಂಟನ್ ಕ್ರೀಡೆ ನಗರ ಪ್ರದೇಶಕ್ಕೆ...

ಬ್ಯಾಡ್ಮಿಂಟನ್ ಕ್ರೀಡೆ ನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗಬಾರದು: ಅರವಿಂದ್ ಭಟ್

ವಾರ್ತಾಭಾರತಿವಾರ್ತಾಭಾರತಿ29 July 2018 9:55 PM IST
share
ಬ್ಯಾಡ್ಮಿಂಟನ್ ಕ್ರೀಡೆ ನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗಬಾರದು: ಅರವಿಂದ್ ಭಟ್

ಬೆಂಗಳೂರು, ಜು.29: ವ್ಯಾನ್ಕಿಶರ್ ಸ್ಪೋರ್ಟ್ಸ್ 2018 ಚಾಂಪಿಯನ್ ಬ್ಯಾಡ್ಮಿಂಟನ್ ಎಕ್ಸ್ಟ್ರಾ ವ್ಯಾಗ್ನಜಾ ಮೂರನೇ ಆವೃತ್ತಿಯ ಟ್ರೋಫಿಯನ್ನು ಅನಾವರಣಗೊಳಿಸುವ ಮೂಲಕ ಬ್ಯಾಡ್ಮಿಂಟನ್ ಚಾಂಪಿಯನ್ ಅರವಿಂದ್ ಭಟ್ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಬ್ಯಾಡ್ಮಿಂಟನ್ ಕ್ರೀಡೆ ನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗದೇ ಗ್ರಾಮೀಣ ಪ್ರತಿಭೆಗಳು ಸಹ ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತಾಗಬೇಕು ಎಂದು ಕರೆ ನೀಡಿದರು.  

ಈ ರೀತಿಯ ಪಂದ್ಯಾವಳಿಗಳು ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಕಾರಿಯಾಗಿದೆ. ಅಲ್ಲದೇ ಉದಯೋನ್ಮುಖ ಪ್ರತಿಭೆಗಳನ್ನು ಒದಗಿಸುತ್ತದೆ ಮತ್ತು ಆರ್ಥಿಕ ಮತ್ತು ಸಾಮಾಜಿಕ ಕಾರಣಗಳಿಂದಾಗಿ ಅವರ ಕನಸು ನನಸಾಗಿಸಲು ಸಾಧ್ಯವಾಗದ ಪ್ರತಿಭಾವಂತ ಆಟಗಾರರನ್ನು ಗುರುತಿಸುವ ಪ್ರಯತ್ನವಾಗುತ್ತಿದೆ. ಆಟಗಾರರ ಅವಕಾಶಗಳ ಕೊರತೆಯಿಂದ ಬಳಲುತ್ತಿರುವ ಯಾವುದೇ ಪ್ರತಿಭಾನ್ವಿತ ಯುವಕರಿಗೆ ಇದು ತುಂಬಾ ಮುಖ್ಯವಾಗಿದೆ ಎಂದು ಅವರು ಹೇಳಿದರು.

ವ್ಯಾನ್ಕಿಶರ್ ಸ್ಪೋರ್ಟ್ಸ್ ಆಯೋಜಿಸಿರುವ ‘ಚಾಂಪಿಯನ್ಸ್ ಬ್ಯಾಡ್ಮಿಂಟನ್ ಎಕ್ಸ್ಟ್ರಾವ್ಯಾಗ್ನಜಾ 2018’ ರ ಮೂರನೇ ಆವೃತ್ತಿಯ ಹರಾಜು ದಿನವಾದ ಇಂದು ಪಂದ್ಯದ ಟ್ರೋಫಿಯನ್ನು ಅನಾವರಣ ಮಾಡಿ ಪದ್ಯಾವಳಿಗೆ ಚಾಲನೆ ನೀಡಲಾಯಿತು.

ಪಂದ್ಯದ ತಂಡಗಳು ಮತ್ತು ಆಟಗಾರರನ್ನು ಇಂದು ಘೋಷಿಸಿದ್ದು, ಮೂರು ದಿನಗಳ ಕಾಲ ನಡೆಯುವ ಈ ಪಂದ್ಯಾವಳಿಯು ಆಗಸ್ಟ್ 31 ರಂದು ಪ್ರಾರಂಭವಾಗಲಿದ್ದು, ಫೈನಲ್ ಪಂದ್ಯವಳಿಯು ಸೆಪ್ಟೆಂಬರ್ 2 ರಂದು ನಡೆಯಲಿದೆ.

ರಾಜ್ಯದಾದ್ಯಂತ ಸುಮಾರು 600 ಆಟಗಾರರು ಪಂದ್ಯಾವಳಿಗೆ ನೋಂದಾಯಿಸಿದ್ದಾರೆ. ಇಂದು ನಡೆದ ಹರಾಜು ಪ್ರಕ್ರಿಯೆಯು ಅಂಕಗಳ-ಆಧಾರಿತ ಸ್ವರೂಪದಲ್ಲಿ 200 ಆಟಗಾರರನ್ನು 10 ತಂಡಗಳು ಪರಸ್ಪರ ಸುತ್ತಿನಲ್ಲಿ ಆಯ್ಕೆಮಾಡಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X