Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್ಸೆಸ್ಸೆಫ್ ತಲಪಾಡಿ ಸೆಕ್ಟರ್ ವತಿಯಿಂದ...

ಎಸ್ಸೆಸ್ಸೆಫ್ ತಲಪಾಡಿ ಸೆಕ್ಟರ್ ವತಿಯಿಂದ ಜಾಗೃತಿ ಮೂಡಿಸುವ ಬೈಕ್ ರ್ಯಾಲಿ

ವಾರ್ತಾಭಾರತಿವಾರ್ತಾಭಾರತಿ29 July 2018 11:10 PM IST
share
ಎಸ್ಸೆಸ್ಸೆಫ್ ತಲಪಾಡಿ ಸೆಕ್ಟರ್ ವತಿಯಿಂದ ಜಾಗೃತಿ ಮೂಡಿಸುವ ಬೈಕ್ ರ್ಯಾಲಿ

ಉಳ್ಳಾಲ, ಜು. 29:  ಊರಿನ ಸ್ಥಳೀಯ ಸಂಘ ಸಂಸ್ಥೆಗಳು ಇಂತಹ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದಾಗ ನಮ್ಮ ಊರಿನ ಸಮಸ್ಯೆಗಳಿಗೆ ನಾವೇ ಪರಹಾರ ಕಾಣಬಹುದು ಎಂದು ಉಳ್ಳಾಲ ಪೊಲೀಸ್ ಠಾಣಾಧಿಕಾರಿ ಗುರುವಪ್ಪಕಾಂತ್ ಹೇಳಿದರು.

ಅವರು ಎಸ್ಸೆಸ್ಸೆಫ್ ರಾಜ್ಯಾದಂತಹ ಹಮ್ಮಿಕೊಂಡ "ನಮ್ಮ ಮಕ್ಕಳು ನಮ್ಮವರಾಗಲು" ಎಂಬ ಧೈಯ ವಾಕ್ಯದೊಂದಿಗೆ ಎಸ್ಸೆಸ್ಸೆಫ್ ತಲಪಾಡಿ ಸೆಕ್ಟರ್ ವತಿಯಿಂದ ಜಾಗೃತಿ ಮೂಡಿಸುವ ಬೈಕ್ ರ್ಯಾಲಿಯನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳನ್ನು ತಂದೆ ತಾಯಿ ನಿಯಂತ್ರಣದಲ್ಲಿ ಇಟ್ಟಾಗ ನಮ್ಮ ಮಕ್ಕಳನ್ನು ನಾವೇ ದುಷ್ಟ ಕೃತ್ಯಗಳಿಂದ ಕಾಪಾಡಬಹುದು. ಮಕ್ಕಳನ್ನು ತಂದೆ ತಾಯಿಯಂದಿರು ನಿರ್ಲಕ್ಷ ವಹಿಸಿದಾಗ ಮಕ್ಕಳು ಅಡ್ಡ ದಾರಿ ಹಿಡಿದು ತನ್ನ ಬದುಕನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಿದರು.

ಎಸ್ಸೆಸ್ಸೆಫ್ ರಾಜ್ಯ ನಾಯಕ ಯಕೂಬ್ ಸಅದಿ ನಾವೂರು ಮಾತನಾಡಿ ಭಾರತ ದೇಶದ ಭವಿಷ್ಯ ಉತ್ತಮವಾಗಬೇಕಾದರೆ ಯುವ ಸಮೂಹ ಮದ್ಯವೆಸನ ದಿಂದ ದೂರವಿದ್ದು ಶಾಲಾ ವಿದ್ಯಾಭ್ಯಾಸದ ಜೊತೆಗೆ ಬದುಕಿನ ಮೌಲ್ಯ ತಿಳಿಸುವ ವಿದ್ಯೆ ನೀಡಿದಾಗ ಮಾತ್ರ ಭಾರತ ದೇಶ ಮುಂದೆ ಉತ್ತಮ ದೇಶವಾಗಿ ಉಳಿಯಲು ಸಾಧ್ಯ. ಹೊರತು ಮಕ್ಕಳ ಅಕ್ರಮ ಸಾಗಾಟ, ಅಪಹರಣ ಅಪ್ರಾಪ್ತರ ಮೇಲೆ ಅತ್ಯಾಚಾರ ನಡೆದರೆ ದೇಶದ ಭವಿಷ್ಯ ಹೇಗೆ ಇರಬಹುದು ಎಂಬುದನ್ನು ಒಮ್ಮೆ ಯೋಚಿಸಿ ಎಂದು ಹೇಳಿದರು.

ಸಿ.ಟಿ.ಎಂ ಸಲಾಂ ತಂಙಳ್ ದುಅ ನೇರವೆರಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು. ಎಸ್ಸೆಸ್ಸೆಫ್ ಉಪ್ಪಿನಂಗಡಿ ಪ್ರ.ಕಾರ್ಯದರ್ಶಿ ಮಹ್‌ರೂಫ್ ಅತೂರು ದಿಕ್ಸೂಚಿ ಭಾಷಣ ಮಾಡಿದರು.

ಎಸ್‌ವೈಎಸ್ ದ.ಕ ಜಿಲ್ಲಾಧ್ಯಕ್ಷ ಮುಹಮ್ಮದಾಲಿ ಸಖಾಫಿ ಸುರಿಬೈಲ್, ನಾಸೀರ್ ಅಜ್ಜಿನಡ್ಕ, ಎಸ್ಸೆಸ್ಸೆಫ್ ಉಳ್ಳಾಲ ಡಿವಿಸನ್‌ನ ಮುಸ್ತಾಫ ಝುಹುರಿ, ತಲಪಾಡಿ ಸಕ್ಟರ್‌ನ ರಹೀಂ ಝುಹುರಿ, ಎಸ್‌ಜೆಎಂ ತಲಪಾಡಿ ರೇಂಜ್ ಅಧ್ಯಕ್ಷ ಅಬ್ದುಲ್ಲಾ ಮದನಿ ಕೋಮರಂಗಳ, ಎಸ್ಸೆಸ್ಸೆಫ್ ಉಳ್ಳಾಲ ಡಿವಿಸನ್ ಪ್ರ.ಕಾರ್ಯದರ್ಶಿ ಹಮೀದ್ ತಲಪಾಡಿ, ಉಳ್ಳಾಲ ಡಿವಿಸನ್ ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೋಳಿಕೆ, ಸುನ್ನೀ ಕೊಡಿನೇಶನ್ ತಲಪಾಡಿ ಪ್ರ.ಕಾರ್ಯದರ್ಶಿ ಇಸ್ಮಾಯಿಲ್ ಬಿ.ಎಚ್, ಎಸ್‌ವೈಎಸ್ ಕೆಸಿ ರೋಡು ಸೆಂಟರ್ ಪ್ರ.ಕಾರ್ಯದರ್ಶಿ ಫಾರೂಕ್ ಬಟ್ಟಪ್ಪಾಡಿ,ಕೋಶಾಧಿಕಾರಿ ಉಸ್ಮಾನ್ ಪಳ್ಳ, ಎಸ್ಸೆಸ್ಸೆಫ್ ತಲಪಾಡಿ ಸೆಕ್ಟರ್ ಅಧ್ಯಕ್ಷ ಇಸ್ಮಾಯಿಲ್ ಕೆ.ಸಿ ನಗರ, ರ್ಯಾಲಿಯ ಉಸ್ತುವಾರಿ ಹಕೀಂ ಪೂಮನ್, ಸಿರಾಜ್ ಎ.ಎಚ್,ಇಬ್ರಾಹೀಂ ಟಿ.ಕೆ, ತಲಪಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಸತ್ತಾರ್, ಎಸ್ಸೆಸ್ಸೆಫ್ ಉಳ್ಳಾಲ ಡಿವಿಸನ್ ಜೊತೆ ಕಾರ್ಯದರ್ಶಿ ಸಿದ್ದೀಕ್ ಕೊಮರಂಗಳ ಉಪಸ್ಥಿತರಿದರು.

ಎಸ್ಸೆಸ್ಸೆಫ್ ತಲಪಾಡಿ ಸೆಕ್ಟರ್ ಪ್ರ. ಕಾರ್ಯದರ್ಶಿ ಅನ್ವೀರ್ ಸ್ವಾಗತಿಸಿದರು. ಎಸ್ಸೆಸ್ಸೆಫ್ ಉಳ್ಳಾಲ ಡಿವಿಸನ್ ಜೊತೆ ಕಾರ್ಯದರ್ಶಿ ಸಿಯಾಬ್ ಕೆ.ಸಿ ರೋಡು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X