Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 55 ತಹಶೀಲ್ದಾರ್‌ಗಳ ವರ್ಗಾವಣೆ

55 ತಹಶೀಲ್ದಾರ್‌ಗಳ ವರ್ಗಾವಣೆ

ವಾರ್ತಾಭಾರತಿವಾರ್ತಾಭಾರತಿ30 July 2018 9:07 PM IST
share
55 ತಹಶೀಲ್ದಾರ್‌ಗಳ ವರ್ಗಾವಣೆ

ಬೆಂಗಳೂರು, ಜು.30: ರಾಜ್ಯ ಸರಕಾರದ ಕಂದಾಯ ಇಲಾಖೆಯು 55 ಮಂದಿ ತಹಶೀಲ್ದಾರ್ ಗ್ರೇಡ್-1 ಮತ್ತು ತಹಶೀಲ್ದಾರ್ ಗ್ರೇಡ್-2 ಹಂತದ ಅಧಿಕಾರಿಗಳನ್ನು ಸಾರ್ವಜನಿಕ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಸೋಮವಾರ ವರ್ಗಾವಣೆಗೊಳಿಸಿದೆ.

ಬೆಂಗಳೂರು ಉತ್ತರ ತಾಲೂಕು ತಹಶೀಲ್ದಾರ್-ಎನ್.ತೇಜಸ್‌ ಕುಮಾರ್, ಬೆಂಗಳೂರು ದಕ್ಷಿಣ ತಾಲೂಕು ವಿಶೇಷ ತಹಶೀಲ್ದಾರ್-ಶಿವಪ್ಪ ಎಚ್.ಲಮಾಣಿ, ಹುಣಸೂರು ತಾಲೂಕು ತಹಶೀಲ್ದಾರ್-ವಿ.ಹನುಮಂತರಾಯಪ್ಪ, ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯಕ, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ-ಪ್ರಕಾಶ್ ಎಸ್.ಮರಬಳ್ಳಿ.

ಹೊಸಕೋಟೆ ತಾಲೂಕು ತಹಶೀಲ್ದಾರ್-ಕೆ.ರಮೇಶ್, ದೊಡ್ಡಬಳ್ಳಾಪುರ ತಾಲೂಕು ತಹಶೀಲ್ದಾರ್-ಎಂ.ಕೆ.ರಮೇಶ್, ಮಾಲೂರು ತಾಲೂಕು ತಹಶೀಲ್ದಾರ್ ಗ್ರೇಡ್ 2-ನಾಗವೇಣಿ, ಶಿವಮೊಗ್ಗ ತಾಲೂಕು ತಹಶೀಲ್ದಾರ್ ಗ್ರೇಡ್ 1-ಬಿ.ಎಚ್.ಸತ್ಯನಾರಾಯಣ, ಚಿತ್ರದುರ್ಗ ಜಿಲ್ಲೆಯ ವಿಶೇಷ ಭೂ ಸ್ವಾಧೀನಾಧಿಕಾರಿಗಳ ಕಚೇರಿಯ ತಹಶೀಲ್ದಾರ್ ಗ್ರೇಡ್ 1-ಟಿ.ಕೆ.ತಿಪ್ಪೂರಾವ್.

ಹೊನ್ನಾಳಿ ತಾಲೂಕಿನ ತಹಶೀಲ್ದಾರ್ ಗ್ರೇಡ್ 2-ತುಷಾರ್ ಬಿ.ಹೊಸೂರ, ದಾವಣಗೆರೆ ತಾಲೂಕಿನ ತಹಶೀಲ್ದಾರ್ ಗ್ರೇಡ್ 2-ಕೆ.ಆರ್.ದೇವರಾಜ್, ಚನ್ನಗಿರಿ ತಾಲೂಕಿನ ತಹಶೀಲ್ದಾರ್ ಗ್ರೇಡ್ 1-ವಿ.ಆರ್.ಕೊಟ್ರಳ್ಳಿ, ತುಮಕೂರು ತಹಶೀಲ್ದಾರ್ ಗ್ರೇಡ್ 2-ಆರ್.ಗಂಗೇಶ್, ಚಿತ್ರದುರ್ಗ ಜಿಲ್ಲೆಯ ವಿಶೇಷ ಭೂ ಸ್ವಾಧೀನಾಧಿಕಾರಿಗಳ ಕಚೇರಿಯ ತಹಶೀಲ್ದಾರ್ ಗ್ರೇಡ್ 2-ಸಿ.ಜೆ.ಕೃಷ್ಣಕುಮಾರ್.

ತುಮಕೂರು ತಹಶೀಲ್ದಾರ್ ಗ್ರೇಡ್ 1-ನಾಗರಾಜ್, ಚಿಕ್ಕನಾಯಕನಹಳ್ಳಿ ತಾಲೂಕು-ರಂಗೇಗೌಡ, ಕೊಪ್ಪ ತಾಲೂಕಿನ ತಹಶೀಲ್ದಾರ್ ಗ್ರೇಡ್ 1-ತನುಜಾ ಟಿ ಸವದತ್ತಿ, ಚಿಕ್ಕಮಗಳೂರು ತಾಲೂಕು ತಹಶೀಲ್ದಾರ್-ನಂದಕುಮಾರ್, ಕಡಬ ತಾಲೂಕು ತಹಶೀಲ್ದಾರ್ ಗ್ರೇಡ್ 1-ಜಾನ್ ಪ್ರಕಾಶ್ ರೋಡಿಗ್ರಸ್, ಸುಳ್ಯ ತಾಲೂಕು ತಹಶೀಲ್ದಾರ್ ಗ್ರೇಡ್ 1-ಸಣ್ಣರಂಗಯ್ಯ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಹಶೀಲ್ದಾರ್ ಗ್ರೇಡ್ 1-ಎಚ್.ಕೆ.ತಿಪ್ಪೇಸ್ವಾಮಿ, ಗುಂಡ್ಲುಪೇಟೆ ತಾಲೂಕು ತಹಶೀಲ್ದಾರ್- ಎಂ.ನಂಜುಂಡಯ್ಯ, ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯಕರು- ಬಿ.ಗಿರಿಜಾ, ಮೈಸೂರು ತಾಲೂಕು ಹೆಗ್ಗಡದೇವನಕೋಟೆ ತಹಶೀಲ್ದಾರ್- ಆರ್.ಮಂಜುನಾಥ್.
ಸೋಮವಾರ ಪೇಟೆ ತಾಲೂಕಿನ ತಹಶೀಲ್ದಾರ್-ಬಿ.ಎಂ.ಗೋವಿಂದರಾಜು, ಬೆಳಗಾವಿ ತಾಲೂಕಿನ ತಹಶೀಲ್ದಾರ್ ಗ್ರೇಡ್ 1-ಜಿ.ಟಿ.ಜಕ್ಕನಗೌಡರ್, ಗದಗ ತಾಲೂಕಿನ ತಹಶೀಲ್ದಾರ್ ಗ್ರೇಡ್ 1-ಶ್ರೀನಿವಾಸಮೂರ್ತಿ, ವಿಜಯಪುರ ತಹಶೀಲ್ದಾರ್ ಗ್ರೇಡ್ 1-ಎಸ್.ರವಿಚಂದ್ರ, ಜೋಯಿಡಾ ತಾಲೂಕಿನ ತಹಶೀಲ್ದಾರ್ ಗ್ರೇಡ್ 2-ಸಂಜಯ್ ಎಂ.ಕಾಂಬ್ಳೆ.

ಹಳಿಯಾಳ ತಾಲೂಕಿನ ತಹಶೀಲ್ದಾರ್ ಗ್ರೇಡ್ 2-ರತ್ನಾಕರ್, ಅಥಣಿ ತಾಲೂಕಿನ ತಹಶೀಲ್ದಾರ್-ಎಂ.ಎನ್.ಬಳಿಗಾರ್, ಬಾದಾಮಿ ತಾಲೂಕಿನ ತಹಶೀಲ್ದಾರ್ ಗ್ರೇಡ್ 2-ಶಿವಕುಮಾರ್ ಎ ವಸ್ತದ, ಕಮಲಾಪುರ ತಾಲೂಕಿನ ತಹಶೀಲ್ದಾರ್ ಗ್ರೇಡ್ 1-ಯಲ್ಲಪ್ಪ ಬಿ ಸುಬೇದಾರ್, ಜೇವರ್ಗಿ ತಾಲೂಕಿನ ತಹಶೀಲ್ದಾರ್ ಗ್ರೇಡ್ 2-ರಮೇಶ್‌ಬಾಬು ಕೆ ಹಾಲು.

ಸಿಂಧನೂರು ತಾಲೂಕು ತಹಶೀಲ್ದಾರ್-ಉಮಾಕಾಂತ್ ಹಳ್ಳೆ, ರಾಯಚೂರು ತಾಲೂಕು ತಹಶೀಲ್ದಾರ್ ಗ್ರೇಡ್ 1-ಬಸವಲಿಂಗಪ್ಪ ನಾಯಿಕೋಡಿ, ಹರಪ್ಪನಹಳ್ಳಿ ತಾಲೂಕು ತಹಶೀಲ್ದಾರ್-ಶಿವಶಂಕರ ನಾಯಕ್, ಹಗರಿಬೊಮ್ಮನಹಳ್ಳಿ ತಾಲೂಕು ತಹಶೀಲ್ದಾರ್ ಗ್ರೇಡ್ 1-ಜಿ.ಕೆ.ಕುರಣ್‌ಕುಮಾರ್, ಬಳ್ಳಾರಿ ತಾಲೂಕು ತಹಶೀಲ್ದಾರ್ ಯು.ನಾಗರಾಜ್. ಕೂಡ್ಲಗಿ ತಾಲೂಕು ತಹಶೀಲ್ದಾರ್-ಜಿ.ಅನಿಲ್‌ಕುಮಾರ್, ಔರಾದ್ ತಾಲೂಕು ತಹಶೀಲ್ದಾರ್ ಗ್ರೇಡ್ 1-ಶಾಂತಲ ಚಂದನ್, ಸುರಪುರ ತಾಲೂಕು ತಹಶೀಲ್ದಾರ್ ಗ್ರೇಡ್ 1-ಅರುಣ್‌ಕುಮಾರ್ ಕುಲಕರ್ಣಿ, ಬೆಂಗಳೂರು ಚುನಾವಣಾ ತಹಶೀಲ್ದಾರ್-ಶಿವರಾಜ್, ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕು ತಹಶೀಲ್ದಾರ್-ಮಂಜುಳಾ ಎನ್.ನಾಯಕ್.

ಗಂಗಾವತಿ ತಾಲೂಕು ತಹಶೀಲ್ದಾರ್ ಗ್ರೇಡ್ 1-ಎಂ.ರೇಣುಕಾ, ಶಹಪುರ ತಾಲೂಕು ತಹಶೀಲ್ದಾರ್ ಗ್ರೇಡ್ 1-ಸಂಗಮೇಶ್, ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿಯ ಮುನ್ಸಿಪಲ್ ತಹಶೀಲ್ದಾರ್-ವಿರೇಶ್ ಬಿರಾದರ್, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ತಹಶೀಲ್ದಾರ್-ವಿ.ಎಂ.ಪ್ರಭುಸ್ವಾಮಿ, ಕೋಲಾರ ಚುನಾವಣಾ ತಹಶೀಲ್ದಾರ್-ಸಯ್ಯದ್ ನವೀನ್, ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕು ತಹಶೀಲ್ದಾರ್-ರವಿರಾಜ್ ದೀಕ್ಷಿತ್.

ಬೆಂಗಳೂರಿನ ಡಿಟಿಐ ಗೆಜೆಟೆಡ್ ಫ್ಯಾಕಲ್ಟಿ-ಸಿ.ಮಹದೇವಯ್ಯ, ನಾಗಮಂಗಲ ತಾಲೂಕು ತಹಶೀಲ್ದಾರ್ ಗ್ರೇಡ್ 2-ಎಚ್.ಎನ್.ಪರಮೇಶ್, ಸರಗೂರು ತಾಲೂಕು ತಹಶೀಲ್ದಾರ್-ಎನ್.ರಮೇಶ್ ಹಾಗೂ ಹಾಸನ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ತಹಶೀಲ್ದಾರ್‌ರನ್ನಾಗಿ ಎಂ.ಶಿವಲಿಂಗಮೂರ್ತಿಯನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X