Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ : ಉಜ್ವಲ ಯೋಜನೆಯಡಿ ಶಾಸಕ ಸುನಿಲ್...

ಭಟ್ಕಳ : ಉಜ್ವಲ ಯೋಜನೆಯಡಿ ಶಾಸಕ ಸುನಿಲ್ ನಾಯ್ಕರಿಂದ ಅಡುಗೆ ಅನಿಲ ವಿತರಣೆ

ವಾರ್ತಾಭಾರತಿವಾರ್ತಾಭಾರತಿ1 Aug 2018 9:38 PM IST
share
ಭಟ್ಕಳ : ಉಜ್ವಲ ಯೋಜನೆಯಡಿ ಶಾಸಕ ಸುನಿಲ್ ನಾಯ್ಕರಿಂದ ಅಡುಗೆ ಅನಿಲ ವಿತರಣೆ

ಭಟ್ಕಳ, ಆ. 1: ಮಹಿಳೆಯರು ಅಡುಗೆ ಮಾಡುವ ವೇಳೆ ಒಲೆಯ ಹೊಗೆಯಿಂದ ಭಾರಿ ಸಮಸ್ಯೆಯಾಗಿದ್ದು, ಪ್ರತಿ ಕುಟುಂಬವೂ ಅಡುಗೆ ಗ್ಯಾಸ ಸಂಪರ್ಕ ಪಡೆದುಕೊಳ್ಳಬೇಕೆಂಬ ಉದ್ದೇಶ ಕೇಂದ್ರ ಸರಕಾರದ ಯೋಜನೆಯೂ ಜನರಿಗೆ ಸಾಕಾರವಾಗುತ್ತಿದೆ ಎಂದು ಶಾಸಕ ಸುನಿಲ ನಾಯ್ಕ ಹೇಳಿದರು.

ಅವರು ಮಂಗಳವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಇಲ್ಲಿನ ರಂಜನ್ ಇಂಡೇನ್ ಏಜನ್ಸಿ ಮತ್ತು ರಫಾತ್ ಏಜನ್ಸಿ ಭಟ್ಕಳ ಸಹಯೋಗದಲ್ಲಿ ನಡೆದ ಪ್ರಧಾನ ಮಂತ್ರಿ ಉಜ್ವಲ ಗ್ಯಾಸ ವಿಸ್ತೃತ ಯೋಜನೆಯಲ್ಲಿ ಪರಿಶಿಷ್ಟವರ್ಗ, ಪರಿಶಿಷ್ಟ ಪಂಗಡಗಳು ಹಾಗೂ ಅಂತ್ಯೋದಯ ಪಡಿತರರಿಗೆ ಉಚಿತ ಅನಿಲ ಸಂಪರ್ಕ ಯೋಜನೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಉಜ್ವಲ ವಿಸ್ತತ ಯೋಜನೆಯೂ ಪ್ರಧಾನಿ ಮೋದಿಯವರ ಕನಸು ಹಾಗೂ ದೇಶದ ಅಭಿವೃದ್ಧಿಯ ನಿಟ್ಟಿನಲ್ಲಿ ಉತ್ತಮ ಯೋಜನೆಯಾಗಿದೆ. ಒಲೆಯಿಂದ ಹೊರಬರುವ ಹೊಗೆಯಿಂದಾಗುತ್ತಿರುವ ಮನೆಯ ಮಹಿಳೆಯರು ಸಾಕಷ್ಟು ಪರಿಣಾಮ ಎದುರಿಸುತ್ತಿದ್ದು, ಹೊಗೆ ಮುಕ್ತವಾಗಿ ಜನರು ಬದುಕು ರೂಪಿಸಿ ಕೊಳ್ಳಬೇಕು. ಈ ಹಿಂದೆಯಲ್ಲಜನರು ಮನೆಗೆ ಅಡುಗೆ ಗ್ಯಾಸ ಸಂಪರ್ಕ ಕಲ್ಪಿಸಿಕೊಳ್ಳಬೇಕಿದ್ದರೆ ಸಾಕಷ್ಟು ಕಷ್ಟದಾಯಕ ಸ್ಥಿತಿ ಇದ್ದಿದ್ದು, ಈಗ ಮನೆಗೆ ಅಡುಗೆ ಗ್ಯಾಸ ಬರಲಿದ್ದು ವ್ಯವಸ್ಥೆ ಬದಲಾಗಿದೆ. ಇದರ ಸದುಪಯೋಗ ಎಲ್ಲರು ಪಡೆದುಕೊಂಡು ಮುಂದಿನ ದಿನದಲಿ ತಾಲೂಕನ್ನು ಹೊಗೆ ಮುಕ್ತವನ್ನಾಗಿಸುವ ಸಂಕಲ್ಪವಿದೆ ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಪೂರ್ವದಲ್ಲಿ ರಂಜನ ಗ್ಯಾಸ ಎಜೆನ್ಸಿ ಮಾಲಕಿ ಶಿವಾನಿ ಶಾಂತಾರಾಮ ಅವರು ಕಾರ್ಯಕ್ರಮಕ್ಕೆ ಬಂದ ಮಹಿಳೆಯರಿಗೆ ಗ್ಯಾಸ ಬಳಕೆಯ ಬಗ್ಗೆ ವಿವರ ಮಾಹಿತಿ ನೀಡಿದರು. ಹಾಗೂ ಇಲ್ಲಿನ ಅಗ್ನಿ ಶಾಮಕ ಕಛೇರಿ ಅಧಿಕಾರಿ ಎಸ್.ರಮೇಶ ಅವರು ಗ್ಯಾಸ ಬಳಕೆ ಹಾಗೂ ಅದರ ಸಂಪರ್ಕದ ಬಗ್ಗೆ ಉಪನ್ಯಾಸವನ್ನು ನೀಡಿದರು.

ಶಾಸಕ ಸುನಿಲ ನಾಯ್ಕ ಸಾಂಕೇತಿಕವಾಗಿ 5 ಮಹಿಳೆಯರಿಗೆ ಗ್ಯಾಸ ಒಲೆ, ಸಿಲಿಂಡರ ವಿತರಿಸಿದರು. ಒಟ್ಟು ಪರಿಶಿಷ್ಟವರ್ಗ, ಪರಿಶಿಷ್ಟ ಪಂಗಡಗಳು ಹಾಗೂ ಅಂತ್ಯೋದಯ ಪಡಿತರ ಪೈಕಿ ರಂಜನ್ ಇಂಡೇನ್ ಏಜನ್ಸಿಯಿಂದ 118 ಫಲಾನುಭವಿಗಳಿಗೆ ಮತ್ತು ರಫಾತ್ ಏಜನ್ಸಿ ಭಟ್ಕಳ ಇವರು 25 ಫಲಾನುಭವಿ ಗಳಿಗೆ ಗ್ಯಾಸ ಸಂಪರ್ಕ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X