Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳ...

ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳ ವರ್ಗಾವಣೆ

ವಾರ್ತಾಭಾರತಿವಾರ್ತಾಭಾರತಿ2 Aug 2018 8:24 PM IST
share
ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಆ.2: ರಾಜ್ಯ ಸಾಮಾನ್ಯ ಸೇವೆ(ಅಭಿವೃದ್ಧಿ ಶಾಖೆ ಮತ್ತು ಸ್ಥಳೀಯ ಆಡಳಿತ ಶಾಖೆ)ಗೆ ಸೇರಿದ ಕಾರ್ಯನಿರ್ವಾಹಕ ಅಧಿಕಾರಿ/ಸಹಾಯಕ ಕಾರ್ಯದರ್ಶಿ(ಪಂಚಾಯತ್‌ರಾಜ್) ಹುದ್ದೆಯ 44 ಮಂದಿ ಗ್ರೂಪ್-ಎ(ಕಿರಿಯ ಶ್ರೇಣಿ) ಅಧಿಕಾರಿಗಳನ್ನು ತಕ್ಷಣ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.

ಕೊರಟಗೆರೆ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ- ಎಸ್.ಶಿವಪ್ರಕಾಶ್, ಅಥಣಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ-ಆರ್.ಎನ್. ಬಂಗಾರಪ್ಪನವರ್, ಕೋಲಾರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ- ಡಾ.ಸಿ.ಎನ್. ನಾರಾಯಣಸ್ವಾಮಿ.
ಲಿಂಗಸಗೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ-ಪ್ರಕಾಶ್ ವಡ್ಡರ, ಸೊರಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ- ಸಿದ್ದಲಿಂಗಯ್ಯ, ಸಿಂಧನೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ- ಬಾಬುರಾಠೋಡ್.

ಬೆಂಗಳೂರು ದಕ್ಷಿಣ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ- ಎನ್.ಸೋಮೇಶ್‌ಕುಮಾರ್, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ-ನಾಗರಾಜ, ಹಳಿಯಾಳ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ-ಮಹೇಶ್ ಎನ್.ಕುರಿಯವರ್, ಹುನಗುಂದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ-ಪುಷ್ಮಾ ಎಂ.ಕುಮಾರ.

ಮೊಳಕಾಲ್ಮೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ-ಡಾ.ಶ್ರೀಧರ ಬಾರಕೇರ್, ಹುಬ್ಬಳ್ಳಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರ ಜಿ.ಹೊಸಮನಿ ಇವರ ಸೇವೆಯನ್ನು ಲೋಕೋಪಯೋಗಿ ಇಲಾಖೆಗೆ ಹಿಂದಿರುಗಿಸಿದೆ.

ಕಲಘಟಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ-ಬಲವಂತ ಎಸ್.ರಾಠೋಡ್, ಹೊಸದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ-ಮುಹಮ್ಮದ್ ಮುಬೀನ್, ಚಿತ್ರದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ- ಜಿ.ಎಂ.ಬಸಣ್ಣ. ಸವಣೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ- ಎಸ್.ಎಂ.ಡಿ.ಇಸ್ಮಾಯಿಲ್, ಆಲೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ-ಬಿ.ವಿ.ಮಲ್ಲೇಶಪ್ಪ, ಇಂಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ- ವಿಜಯಕುಮಾರ್ ಬಿ.ಆಜೂರ.

ಮಾಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ-ಚಂದ್ರು, ಕುಣಿಗಲ್ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ-ಶಿವರಾಜಯ್ಯ, ನೆಲಮಂಗಲ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ- ಎಚ್.ಆರ್.ಹನುಮಂತರಾಯಪ್ಪ.

ಬೈಲಹೊಂಗಲ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ- ಸಮೀರ್ ಮೆಹಬೂಬ್ ಮುಲ್ಲಾ, ಬಸವಕಲ್ಯಾಣ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ-ಪಿ.ಎಸ್.ಮಾಡೋಳಪ್ಪ, ಸವದತ್ತಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ-ಹಾಲ ಸಿದ್ದಪ್ಪ ಪೂಜೇರಿ.
ಹೆಗ್ಗಡೆದೇವನಕೋಟೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ-ಕೆ.ಎ.ದರ್ಶನ್, ಖಾನಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ-ಲಕ್ಷ್ಮಣರಾವ್ ವಿ.ಯಕ್ಕುಂಡಿ, ಜಮಖಂಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ಅಶೋಕ ಜಿ.ಪಾಟೀಲ್‌ರನ್ನು ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿಯುಕ್ತಿ : ಕೊರಟಗೆರೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್‌ಕುಮಾರ್, ಸೊರಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಪ್ಪ ಕಾಳಪ್ಪ ತೊದಲ ಬಾಗಿ, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಪಿ.ವಿ.ವೆಂಕಟೇಶ್, ಮೊಳಕಾಲ್ಮೂರು ತಾಲೂಕು ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಿ.ಎನ್.ಚಂದ್ರಶೇಖರಯ್ಯ.

ಕಲಘಟಗಿ ತಾಲೂಕು ಪಂ. ಅಧಿಕಾರಿ ಎಸ್.ಎಂ.ಕಾಂಬಳೆ, ಹೊಸದುರ್ಗ ತಾಲೂಕು ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೆ.ಎನ್.ಮಹಾಂತೇಶಪ್ಪ, ಆಲೂರು ತಾಲೂಕು ಪಂ. ಕಾರ್ಯನಿರ್ವಾಹಕ ಅಧಿಕಾರಿ ಎಂ.ಸಿ.ಚಂದ್ರಶೇಖರ್, ಇಂಡಿ ತಾಲೂಕು ಪಂ. ಕಾರ್ಯನಿರ್ವಾಹಕ ಅಧಿಕಾರಿ ರಾಜಕುಮಾರ್ ತೊರವಿ.

ಮಾಗಡಿ ತಾಲೂಕು ಪಂ. ಕಾರ್ಯನಿರ್ವಾಹಕ ಅಧಿಕಾರಿ ಟಿ.ಮುರುಡಯ್ಯ, ಕುಣಿಗಲ್ ತಾಲೂಕು ಪಂ. ಕಾರ್ಯನಿರ್ವಾಹಕ ಅಧಿಕಾರಿ ನಾರಾಯಣಸ್ವಾಮಿ, ಬೈಲಹೊಂಗಲ ತಾಲೂಕು ಪಂ. ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್.ಖಾದ್ರೋಳಿ, ಬಸವಕಲ್ಯಾಣ ತಾಲೂಕು ಪಂ. ಕಾರ್ಯನಿರ್ವಾಹಕ ಅಧಿಕಾರಿ ವಿಜಯಕುಮಾರ್ ಮಡ್ಡೆ.

ಸವದತ್ತಿ ತಾಲೂಕು ಪಂ. ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್.ಕಲ್ಮನಿ, ಹೆಗ್ಗಡದೇವನಕೋಟೆ ತಾಲೂಕು ಪಂ. ಕಾರ್ಯನಿರ್ವಾಕ ಅಧಿಕಾರಿ ಶ್ರೀಕಂಠರಾಜ ಅರಸ್, ಖಾನಾಪುರ ತಾಲೂಕು ಪಂ. ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ್ ಬಿ.ಕಟ್ಟಿ ಹಾಗೂ ಜಮಖಂಡಿ ತಾಲೂಕು ಪಂ. ಕಾರ್ಯನಿರ್ವಾಹಕ ಅಧಿಕಾರಿ ಎನ್.ವೈ.ಬಸರೀಗಿಡದರನ್ನು ಪ್ರತ್ಯೇಕವಾಗಿ ಸ್ಥಳನಿಯುಕ್ತಿಗೊಳಿಸುವುದಾಗಿ ತಿಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X