ಮುಖ್ಯಮಂತ್ರಿಯಿಂದ ಮಹಿಳೆಗೆ ಸ್ವಯಂ ಉದ್ಯೋಗಕ್ಕೆ ನೆರವು

ಬೆಂಗಳೂರು,ಆ.03: ಮುಖ್ಯಮಂತ್ರಿ ಹೆಚ್.ಡಿ .ಕುಮಾರಸ್ವಾಮಿ ಅವರು ಇಂದು ಬೆಂಗಳೂರಿನ ಸಮುನಹಳ್ಳಿಯ ಪುಷ್ಪಲತಾ ಎಂಬ ಮಹಿಳೆಗೆ ಸ್ವಯಂ ಉದ್ಯೋಗ ಕೈಗೊಳ್ಳಲು 25 ಸಾವಿರ ರೂ.ಗಳ ಧನಸಹಾಯ ನೀಡಿದರು.
ಪುಷ್ಪಲತಾ ವಿಧವೆಯಾಗಿದ್ದು, ಒಂದು ಮಗುವಿದೆ. ಆರ್ಥಿಕ ಸಂಕಷ್ಟದಲ್ಲಿದ್ದು, ದುಡಿಮೆಗೆ ಮಾರ್ಗ ಕೋರಿ ಮುಖ್ಯಮಂತ್ರಿಗಳನ್ನು ಅವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿದರು. ಪುಷ್ಪಲತಾ ಅವರ ಸಮಸ್ಯೆಯನ್ನು ಆಲಿಸಿದ ಅವರು, ಸ್ವಯಂಉದ್ಯೋಗ ಪ್ರಾರಂಭಿಸಲು ಸಲಹೆ ನೀಡಿ ಧನಸಹಾಯ ನೀಡಿದರು.
Next Story





