Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. others
  3. ನಮ್ಮದು Art 4 Heart ಸ್ನೇಹ: ನಾಸಿರ್...

ನಮ್ಮದು Art 4 Heart ಸ್ನೇಹ: ನಾಸಿರ್ ಬ್ರಹ್ಮಾವರ

ಫ್ರೆಂಡ್ ಶಿಪ್ ದಿನಾಚರಣೆ ವಿಶೇಷ

ವಾರ್ತಾಭಾರತಿವಾರ್ತಾಭಾರತಿ4 Aug 2018 8:30 PM IST
share
ನಮ್ಮದು Art 4 Heart ಸ್ನೇಹ: ನಾಸಿರ್ ಬ್ರಹ್ಮಾವರ

► ನಿಮ್ಮ ಬೆಸ್ಟ್ ಫ್ರೆಂಡ್ ಹೆಸರೇನು? 

ಸಚಿನ್, ರಾಜೇಶ್ ಮತ್ತು ಪ್ರಮೋದ್ ನನ್ನ ಬೆಸ್ಟ್ ಫ್ರೆಂಡ್ಸ್. ನಮ್ಮದು Art 4 Heart ಸ್ನೇಹ.

► ಎಲ್ಲಿ, ಯಾವಾಗ ಅವರನ್ನು ಭೇಟಿಯಾದ್ರಿ ? 

ನಮ್ಮ ಊರಿನ ಪ್ರಾಥಮಿಕ ಶಾಲೆಯಲ್ಲಿ 2-3 ನೇ ತರಗತಿಯಲ್ಲಿ ಕಲಿಯುತ್ತಿರುವ ಸಂದರ್ಭದಿಂದಲೂ ನಾವು ಚಡ್ಡಿದೋಸ್ತಿಗಳು. ನಮ್ಮ  ಗೆಳೆತನ ಸುಮಾರು 23 ವರ್ಷಗಳದ್ದು.

► ನಿಮ್ಮ ಬೆಸ್ಟ್ ಫ್ರೆಂಡ್ ನಿಮ್ಮ ಬೆಸ್ಟ್ ಫ್ರೆಂಡ್ ಆಗಿದ್ದು ಹೇಗೆ ? 

ನಮ್ಮ ವೈಯಕ್ತಿಕ ಭಾವನೆ, ವಿಚಾರಧಾರೆಗಳು ಸಮಾನವಾಗಿವೆ. ಆದ್ದರಿಂದ ಬೆಸ್ಟ್ ಫ್ರೆಂಡ್ಸ್ ಗಳಾಗಿದ್ದೇವೆ.

► ಆ ಬೆಸ್ಟ್ ಫ್ರೆಂಡ್ ನಲ್ಲಿ ನೀವು ಅತ್ಯಂತ ಹೆಚ್ಚು ಇಷ್ಟಪಡುವ ಗುಣಗಳೇನು ? 

ನಮ್ಮಲ್ಲಿರುವ ಕೆಲವು ವಿಶೇಷ ಸಾಮ್ಯತೆಗಳೆಂದರೆ ಬಾಲ್ಯದಿಂದ ಇಂದಿನ ವರೆಗೂ  ಒಟ್ಟುಗೂಡಿ ದೂರ ಪ್ರಯಾಣ,  ಕ್ರೀಡೆಗಳು, ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸುತ್ತೇವೆ.

► ನಿಮ್ಮ ನಡುವಿನ ವಿರೋಧಾಭಾಸಗಳು ? 

ನನ್ನ ಅರಿವಿಗೆ ಬಂದಂತೆ ನಮ್ಮ ನಡುವೆ ಯಾವುದೇ ವಿರೋಧಾಭಾಸಗಳಿಲ್ಲ.

► ನಿಮ್ಮ ನಡುವೆ ಏನಾದರೂ ಜಗಳ ನಡೆದಿದೆಯೇ ?

ಒಂದು ಬಾರಿ ಬಾಲ್ಯದಲ್ಲಿ ತಮಾಷೆ ಮಾಡಿದ್ದಕ್ಕಾಗಿ ಗೆಳೆಯನಲ್ಲಿ ಸಿಟ್ಟು ಮಾಡಿಕೊಂಡಿದ್ದೆ. ಬಳಿ ಕ ಕೆಲವೇ ಕ್ಷಣಗಳಲ್ಲಿ ಇನ್ನೊಬ್ಬ ಸ್ನೇಹಿತ ರಾಜಿ ಮಾಡಿಸಿದ. ಆ ಬಳಿಕದ 23 ವರ್ಷಗಳಲ್ಲಿ ಸಿಟ್ಟು, ವೈಮನಸ್ಸು ಯಾರಲ್ಲೂ ಆಗಿಲ್ಲ.

► ನಿಮ್ಮ ಪ್ರಕಾರ ಫ್ರೆಂಡ್ ಶಿಪ್ ಅಂದ್ರೆ ಏನು ? 

ಗೆಳೆತನದಲ್ಲಿ  ಜಾತಿ, ಧರ್ಮ, ಮತ-ಪಂಗಡ, ಬಡವ- ಧನಿಕನೆಂಬ ಬೇಧ ಇರಬಾರದು. ಗೆಳೆಯರ ಕಷ್ಟ-ದುಃಖಗಳನ್ನು ಹಂಚಿಕೊಳ್ಳುವಂತಿರಬೇಕು. ಸ್ನೇಹಿತರ ಭಾವನೆಗಳನ್ನು ತಕ್ಷಣ ಅರ್ಥೈಸುವಂತಹ ಹೃದಯವಂತಿಕೆ ಇರುವವರೇ ನಿಜವಾದ ಗೆಳೆಯರು.

► ನೀವು ಮಿಸ್ ಮಾಡಿಕೊಳ್ಳುತ್ತಿರುವ ಬೆಸ್ಟ್ ಫ್ರೆಂಡ್ ಯಾರಾದರೂ ಇದ್ದಾರಾ?

ನನ್ನ ಹಲವಾರು  ಗೆಳೆಯರಲ್ಲಿ, ಈ ಮೂರು ಗೆಳೆಯರನ್ನು ಅತೀ ಹೆಚ್ಚು ಇಷ್ಟ ಪಡುತ್ತೇನೆ. ಮೂವರು ಸ್ನೇಹಿತರಲ್ಲಿ ರಾಜೇಶ್ ಊರಿನಲ್ಲಿದ್ದರೆ, ಸಚಿನ್ ಮತ್ತು ಪ್ರಮೋದ್ ಹೊರದೇಶದಲ್ಲಿ ಉದ್ಯೋಗದಲ್ಲಿ ಇದ್ದಾರೆ. ಅವರನ್ನು  ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ.

- ನಾಸಿರ್, ಬ್ರಹ್ಮಾವರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X