Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜೆಡಿಎಸ್ ಏಕಾಂಗಿ ಸ್ಪರ್ಧೆಗೆ ನಿರ್ಧಾರ:...

ಜೆಡಿಎಸ್ ಏಕಾಂಗಿ ಸ್ಪರ್ಧೆಗೆ ನಿರ್ಧಾರ: ಎಚ್.ಡಿ.ದೇವೇಗೌಡ

ಸ್ಥಳೀಯ ಸಂಸ್ಥೆಗಳ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ5 Aug 2018 7:02 PM IST
share
ಜೆಡಿಎಸ್ ಏಕಾಂಗಿ ಸ್ಪರ್ಧೆಗೆ ನಿರ್ಧಾರ: ಎಚ್.ಡಿ.ದೇವೇಗೌಡ

ಬೆಂಗಳೂರು, ಆ.5: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರದ ಕುರಿತು ಕಾಂಗ್ರೆಸ್ ಜೊತೆ ನಮಗೆ ಯಾವುದೆ ತಿಕ್ಕಾಟವಿಲ್ಲ. ಏಕಾಂಗಿಯಾಗಿಯೇ ನಾವು ಸ್ಪರ್ಧಿಸುತ್ತೇವೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ರವಿವಾರ ನಗರದ ಜೆಡಿಎಸ್ ಕಚೇರಿ(ಜೆ.ಪಿ.ಭವನ)ಯಲ್ಲಿ ನಡೆದ ಪಕ್ಷದ ಮುಖಂಡರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘರ್ಷಕ್ಕೆ ಅವಕಾಶವಿಲ್ಲದೆ ಚುನಾವಣೆ ಎದುರಿಸುತ್ತೇವೆ. ಕಾಂಗ್ರೆಸ್ ನಾಯಕರು ಇದನ್ನೆ ಹೇಳಿದ್ದಾರೆ ಎಂದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್ ನನ್ನ ಜೊತೆ ಚರ್ಚೆ ನಡೆಸಿದ್ದಾರೆ. ಅವರೂ ಇದನ್ನೆ ಹೇಳಿದ್ದಾರೆ. ಹೀಗಾಗಿ ಏಕಾಂಗಿಯಾಗಿ ಸ್ಪರ್ಧೆಗೆ ನಿರ್ಧರಿಸಿದ್ದೇವೆ. ಇದರಿಂದ, ರಾಜ್ಯ ಸರಕಾರದ ಮೈತ್ರಿಗೆ ಯಾವುದೆ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ ದೇವೇಗೌಡ, ಸೆಪ್ಟಂಬರ್ ಅಥವಾ ಅಕ್ಟೋಬರ್ ಮೊದಲ ವಾರ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದೆ ಎಂದರು.

ರೈತರ ಸಾಲ ಮನ್ನಾ ವಿಚಾರದ ಬಗ್ಗೆ ಬೇರೆ ರೀತಿಯಲ್ಲಿ ಅರ್ಥೈಸಲಾಗುತ್ತಿದೆ. ರಾಷ್ಟ್ರೀಯ ಪಕ್ಷವೊಂದು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದೆ. ಕುಮಾರಸ್ವಾಮಿ ಮಂಡಿಸಿರುವ ಬಜೆಟ್ ಮೂರು ಜಿಲ್ಲೆಗೆ ಸೀಮಿತವಾಗಿಲ್ಲ. ಅದನ್ನು ನಾವು ಸಾಬೀತುಪಡಿಸುತ್ತೇವೆ. ನಮ್ಮ ಮೇಲಿನ ಆರೋಪವನ್ನು ದೂರ ಮಾಡಲು ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿಸುತ್ತೇವೆ ಎಂದು ದೇವೇಗೌಡ ಹೇಳಿದರು.

ಪ್ರತ್ಯೇಕ ಉತ್ತರ ಕರ್ನಾಟಕದ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಯಡಿಯೂರಪ್ಪ ನಮ್ಮ ವಿರುದ್ಧ ಮಾಡಿರುವ ಆರೋಪದಿಂದ ನಮಗೆ ಯಾವುದೇ ಆತಂಕವಿಲ್ಲ ಎಂದು ಅವರು ತಿರುಗೇಟು ನೀಡಿದರು.

ನೀರಾವರಿ ಸಚಿವ, ಮುಖ್ಯಮಂತ್ರಿ ಹಾಗೂ ಪ್ರಧಾನಿಯಾಗಿ ಕೆಲಸ ಮಾಡಿದ್ದೇನೆ. ನಾನು ಜಾತಿ ಇಟ್ಟುಕೊಂಡು ಕೆಲಸ ಮಾಡಿದವನಲ್ಲ, ಪಾಪ ಅವರಿಗೆ ಇದನ್ನು ಜ್ಞಾಪಕ ಮಾಡಿಕೊಡುತ್ತೇನೆ. ಅವರ ಜೊತೆ ಮಾತನಾಡುವುದೇನಿದೆ. ನನ್ನ ಜನತೆಯ ಮುಂದೆ ಕೂತು ನಾನೇ ಮಾತನಾಡುತ್ತೇನೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಏನು ಇಟ್ಟಿದ್ದಾರೆ. ನಾವು ಬಜೆಟ್‌ನಲ್ಲಿ ಏನು ಘೋಷಿಸಿದ್ದೇವೆ ಎಂಬುದನ್ನು ನಾವೇ ಕಿರು ಹೊತ್ತಿಗೆ ಮೂಲಕ ಹೊರ ತರುತ್ತೇವೆ. ಇದರಲ್ಲಿ ಪ್ರತಿಪಕ್ಷ ಬಿಜೆಪಿಯವರು ಹೇಳುವುದೇನಿದೆ ಎಂದು ಪ್ರಶ್ನೆಯೊಂದಕ್ಕೆ ದೇವೇಗೌಡ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X