Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಿಯಾದ್‌ನ ಟ್ಯಾಕ್ಸಿವೇದಿಂದ ವಿಮಾನ...

ರಿಯಾದ್‌ನ ಟ್ಯಾಕ್ಸಿವೇದಿಂದ ವಿಮಾನ ಹಾರಿಸಲು ಪ್ರಯತ್ನಿಸಿದ್ದ ಜೆಟ್ ಪೈಲಟ್‌ಗಳಿಬ್ಬರ ಅಮಾನತು

ವಾರ್ತಾಭಾರತಿವಾರ್ತಾಭಾರತಿ6 Aug 2018 11:32 PM IST
share

ಮುಂಬೈ, ಆ.6: ಶುಕ್ರವಾರ ಸೌದಿ ಅರೇಬಿಯಾದ ರಿಯಾದ್‌ನ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 150 ಪ್ರಯಾಣಿಕರ ಪ್ರಾಣಗಳನ್ನು ಪಣಕ್ಕಿಟ್ಟು ರನ್‌ವೇ ಬದಲು ಟ್ಯಾಕ್ಸಿವೇದಿಂದ ವಿಮಾನದ ಟೇಕ್-ಆಫ್‌ಗೆ ಪ್ರಯತ್ನಿಸಿದ್ದ ಜೆಟ್ ಏರ್‌ವೇಸ್‌ನ ಇಬ್ಬರು ಪೈಲಟ್‌ಗಳ ಪರವಾನಿಗೆಗಳನ್ನು ಅಮಾನತುಗೊಳಿಸಲಾಗಿದ್ದು,ಅವುಗಳನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಮುಂಬೈಗೆ ಆಗಮಿಸಲಿದ್ದ ವಿಮಾನವು ಮಧ್ಯರಾತ್ರಿಯ ಬಳಿಕ ಟೇಕ್-ಆಫ್‌ಗೆ ಪ್ರಯತ್ನಿಸಿತ್ತು. ಗೋಚರತೆ ಅತ್ಯಂತ ಸ್ಪಷ್ಟವಾಗಿತ್ತು ಮತ್ತು ರನ್‌ವೇದಲ್ಲಿ ಯಾವುದೇ ತಡೆಗಳಿರಲಿಲ್ಲ. ಆದರೆ ಟ್ಯಾಕ್ಸಿ ವೇದಲ್ಲಿ ಸಂಪೂರ್ಣ ಟೇಕ್-ಆಫ್ ವೇಗದಿಂದ ಸಾಗಿದ್ದ ವಿಮಾನ ಅದನ್ನು ಮೀರಿ ಕಚ್ಚಾ ಪ್ರದೇಶಕ್ಕೆ ನುಗ್ಗಿತ್ತು. ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ತಕ್ಷಣವೇ ತುರ್ತು ವ್ಯವಸ್ಥೆಯ ಮೂಲಕ ಪ್ರಯಾಣಿಕರು ಮತ್ತು ಸಿಬ್ಬಂದಿಗಳನ್ನು ವಿಮಾನದಿಂದ ತೆರವುಗೊಳಿಸಿದ್ದರು ಎಂದು ಸೌದಿ ಅರೇಬಿಯಾದ ವಾಯುಯಾನ ಘಟಕವು ಹೇಳಿಕೆಯಲ್ಲಿ ತಿಳಿಸಿದೆ.

ಸೌದಿ ಹೇಳಿಕೆಗೆ ಮುನ್ನ ಭಾರತದನಾಗರಿಕ ವಾಯುಯಾನ ಮಹಾನಿರ್ದೇಶನಾಲಯ(ಡಿಜಿಸಿಎ)ದ ಅಧಿಕಾರಿಯೋರ್ವರು,ರನ್‌ವೇದಲ್ಲಿ ತಡೆಯಿರುವ ಬಗ್ಗೆ ಮಾಹಿತಿ ದೊರಕಿದ ಬಳಿಕ ಪೈಲಟ್‌ಗಳು ಟೇಕ್-ಆಫ್ ಅನ್ನು ಕೈಬಿಟ್ಟಿದ್ದರು. ಏಕಾಏಕಿ ನಿಲ್ಲಿಸಿದ್ದರಿಂದ ವಿಮಾನವು ರನ್‌ವೇನಿಂದ ಹೊರಕ್ಕೆ ಹೊರಳಿತ್ತು ಎಂದು ತಿಳಿಸಿದ್ದರು.

ಇಬ್ಬರೂ ಪೈಲಟ್‌ಗಳ ಪರವಾನಿಗೆಗಳನ್ನು ಅಮಾನತುಗೊಳಿಸಲಾಗಿದೆ,ತನಿಖೆ ಬಾಕಿಯಿದೆ ಎಂದು ಡಿಜಿಸಿಎ ಸೋಮವಾರ ತಿಳಿಸಿದೆ.

ಜೆಟ್ ಏರವೇಸ್ ಕೂಡ ಟ್ವೀಟೊಂದರಲ್ಲಿ ವಿಮಾನವು ಟೇಕ್-ಆಫ್ ಪ್ರಯತ್ನ ನಿಲ್ಲಿಸಿದ್ದರಿಂದ ರನ್‌ವೇನಿಂದ ಹೊರಗೆ ಜಾರಿತ್ತು ಎಂದು ಹೇಳಿಕೊಂಡಿತ್ತು.

ಸೌದಿ ಮತ್ತು ಭಾರತೀಯ ವಾಯುಯಾನ ಅಧಿಕಾರಿಗಳು ಈ ಬಗ್ಗೆ ಜಂಟಿಯಾಗಿ ತನಿಖೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X