Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂದಾಪುರ: ಆ.9ರಂದು ಉದಯ ಕಿಚನೆಕ್ಸ್ಟ್...

ಕುಂದಾಪುರ: ಆ.9ರಂದು ಉದಯ ಕಿಚನೆಕ್ಸ್ಟ್ ಮಳಿಗೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ7 Aug 2018 7:11 PM IST
share

ಉಡುಪಿ, ಆ.7: ಕರಾವಳಿ ಜಿಲ್ಲೆಗಳಲ್ಲಿ ಗೃಹೋಪಕರಣ ಸಾಮಗ್ರಿಗಳಿಗೆ ಖ್ಯಾತವಾದ ಉದಯ ಸಮೂಹ ಸಂಸ್ಥೆಯ 10ನೇ ರಿಟೇಲ್ ಮಳಿಗೆ ‘ಉದಯ ಕಿಚನೆಕ್ಸ್ಟ್’ ಆ. 9ರಂದು ಕುಂದಾಪುರದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಉದಯ ಸಮೂಹದ ಮಹಾಪ್ರಬಂಧಕ ಉಮೇಶ್ ಬಾಧ್ಯ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈಗಾಗಲೇ ಉಡುಪಿ, ಮಣಿಪಾಲ, ಮಂಗಳೂರು, ಕುಮಟಾ, ಬ್ರಹ್ಮಾವರ, ಕಾಪು, ಕಾರ್ಕಳ, ಪಡುಬಿದ್ರಿ ಹಾಗೂ ಮೂಡಬಿದ್ರೆಗಳಲ್ಲಿ ಕಾರ್ಯಾಚರಿಸುತ್ತಿ ರುವ ಉದಯ ಕಿಚನೆಕ್ಟ್ಸ್‌ನ ಕುಂದಾಪುರ ಮಳಿಗೆಯನ್ನು ವಿಧಾನ ಪರಿಷತ್‌ನ ವಿಪಕ್ಷ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಆ.9ರ ಗುರುವಾರ ಬೆಳಗ್ಗೆ 10 ಕ್ಕೆ ಕುಂದಾಪುರ ಮುಖ್ಯ ರಸ್ತೆಯ ಶಂಕರ ಶೇಟ್ ಟವರ್ಸ್‌ನಲ್ಲಿ ಉದ್ಘಾಟಿಸಲಿದ್ದಾರೆ.

ಸಿಂಡಿಕೇಟ್ ಬ್ಯಾಂಕಿನ ವಲಯ ಕಚೇರಿಯ ಜನರಲ್ ಮ್ಯಾನೇಜರ್ ಭಾಸ್ಕರ ಹಂದೆ ಅವರು ದೀಪ ಬೆಳಗಿಸಲಿದ್ದು, ಮುಖ್ಯ ಅತಿಥಿಗಳಾಗಿ ಕುಂದಾಪುರ ಪುರಸಭೆಯ ಅಧ್ಯಕ್ಷೆ ವಸಂತಿ ಮೋಹನ್ ಸಾರಂಗ, ರೋಟರಿ ಜಿಲ್ಲಾ ಗವರ್ನರ್ ಅಭಿನಂದನ್ ಎ.ಶೆಟ್ಟಿ, ಕಟ್ಟಡದ ಮಾಲಕಿ ಸುಂದರಿ ಎ.ಶೇಟ್ ಉಪಸ್ಥಿತರಿ ರುವರು ಎಂದರು.

ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ಅತೀ ಕಡಿಮೆ ಬೆಲೆಗೆ ನೀಡುವ ಮೂಲಕ ಗ್ರಾಹಕರ ವಿಶ್ವಾಸವನ್ನು ಸಂಪಾದಿಸಿರುವ ಉದಯ ಸಂಸ್ಥೆಯ ರೀಟೆಲ್ ಮಳಿಗೆಗಳು ದಿನಬಳಕೆಯ 75,000 ಕ್ಕೂ ಅಧಿಕ ಉತ್ಪನ್ನಗಳನ್ನು ಹೊಂದಿರುವ ಮೂಲಕ ಜನರ ಅಗತ್ಯಗಳಿಗೆ ‘ಒನ್‌ಸ್ಟಾಪ್’ ಮಳಿಗೆಗಳಾಗಿವೆ ಎಂದರು.

ಉದಯ ಸಮೂಹ ಸಂಸ್ಥೆಗಳಲ್ಲಿ 2007ರಿಂದ ಆಚರಿಸುತ್ತಿರುವ ‘ಉದಯ ಪರ್ಬ’ ಈ ಬಾರಿ ಆ.11ರಿಂದ 19ರವರೆಗೆ ನಡೆಯಲಿದ್ದು, ಕುಂದಾಪುರದಲ್ಲಿ ಇದು ಆ.9ರಿಂದಲೇ ಪ್ರಾರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ವಿವಿಧ ವಸ್ತುಗಳ ಮೇಲೆ ಶೇ.50ರಿಂದ 60ರಷ್ಟು ರಿಯಾಯಿತಿಗಳನ್ನು ನೀಡಲಾಗುತ್ತದೆ ಎಂದರು.
ಉದಯ ಕಿಚನೆಕ್ಟ್ಸ್‌ನ 11ನೇ ರೀಟೆಲ್ ಮಳಿಗೆ ಕಿನ್ನಿಗೋಳಿಯಲ್ಲಿ ಈ ತಿಂಗಳು ಉದ್ಘಾಟನೆಗೊಳ್ಳಲಿದೆ. ಮುಂದಿನ ಎರಡು ವರ್ಷಗಳಲ್ಲಿ ರಾಜ್ಯಾದ್ಯಂತ 25 ಮಳಿಗೆಗಳನ್ನು ತೆರೆಯುವ ಗುರಿ ಸಂಸ್ಥೆಗಿದೆ ಎಂದು ಉಮೇಶ್ ನುಡಿದರು. ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಅನುದೀಪ್, ಹರೀಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X