Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳ್ವಾಸ್‌: 'ಲಿಂಗ ಸಮಾನತೆ, ಮಹಿಳಾ...

ಆಳ್ವಾಸ್‌: 'ಲಿಂಗ ಸಮಾನತೆ, ಮಹಿಳಾ ಸಬಲೀಕರಣ’ ವಿಶೇಷ ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ7 Aug 2018 9:13 PM IST
share
ಆಳ್ವಾಸ್‌: ಲಿಂಗ ಸಮಾನತೆ, ಮಹಿಳಾ ಸಬಲೀಕರಣ’ ವಿಶೇಷ ಉಪನ್ಯಾಸ

ಮೂಡುಬಿದಿರೆ, ಆ. 7: "ಪ್ರತಿಯೊಬ್ಬ ಮಹಿಳೆಯೂ ಸಬಲೀಕರಣದ ಪಥದಲ್ಲಿ ಆರ್ಥಿಕವಾಗಿ ಸದೃಢರಾಗಬೇಕು. ಕುಟುಂಬಕ್ಕೆ ಎರಡನೇ ಆದಾಯ ಅನಿರ್ವಾಯವಾದಾಗ ಮಾತ್ರ ಮಹಿಳೆಯರು ಉದ್ಯೋಗ ಮಾಡಬೇಕು ಎನ್ನುವ ಮನಸ್ಥಿತಿ ಬದಲಾಗಿ, ವ್ಯಕ್ತಿತ್ವ ವಿಕಸನದ ಉದ್ದೇಶವನ್ನೂ ಹೊಂದಿರಬೇಕು ಎಂದು ಐ.ಜಿ.ಪಿ ರೂಪಾ ಹೇಳಿದರು.

ಆಳ್ವಾಸ್ ಕಾಲೇಜಿನಲ್ಲಿ ಮಂಗಳವಾರ ಕುವೆಂಪು ಸಭಾಭವನದಲ್ಲಿ ವುಮೆನ್ ಡೆವಲಪ್‌ಮೆಂಟ್ ಸೆಲ್ ಐಕ್ಯೂಎಸಿ ಅಧೀನದಲ್ಲಿ "ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣ’ ಎಂಬ ವಿಷಯದಲ್ಲಿ ಆಯೋಜಿಸದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

’ಈಗಿನ ಪೈಪೋಟಿ ಯುಗದಲ್ಲಿ ನಾವು ಸಮಸ್ಯೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಉತ್ತರಗಳನ್ನು ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಆದರೆ ಹಿರಿಯ ರಿಂದ ಅಥವಾ ಮಾನವ ಸಂಬಂಧಗಳಿಂದ ಪರಿಹಾರಗಳನ್ನು ಪಡೆಯುವುದನ್ನು ಮರೆತಿದ್ದೇವೆ. ನಮ್ಮಲ್ಲಿರುವ ಕೌಶಲ್ಯವನ್ನು ನಾವೇ ಗುರುತಿಸಿಕೊಂಡು ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಆದರೆ ಸಮಾಜಕ್ಕೆ ನಮ್ಮ ಕೊಡುಗೆ ಏನು ಎಂಬುದು ಮುಖ್ಯ. ಸ್ತ್ರೀ ಯು ಸಬಲಳಾಗಬೇಕಾದರೆ ತನ್ನ ಸಹಾಯವನ್ನು ತಾನೇ ಮಾಡಿಕೊಳ್ಳಬೇಕೇ ಹೊರತು ಇತರರಿಂದ ಸಹಕಾರವನ್ನು ಅಪೇಕ್ಷಿಸಕೂಡದು. ತನ್ನ ಸಾಧನೆಯತ್ತ ಸಾಗಲು ಆಕೆ ಸನ್ಮಾರ್ಗದೊಂದಿಗೆ, ಆತ್ಮವಿಶ್ವಾಸ, ಕನಸು ನನಸಾಗಿಸುವ ಛಲ ಹಾಗೂ ಸವಾಲುಗಳನ್ನೆದುರಿಸುವ ಧೈರ್ಯವನ್ನು ಹೊಂದಿರಬೇಕು." ಎಂದರು.

ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು "ಎಲ್ಲಾ ಅಧಿಕಾರಗಳಿಗೂ ತಮ್ಮ ತಮ್ಮ ಕರ್ತವ್ಯ ತಿಳಿದಿರುತ್ತದೆ. ಕಾನೂನಿನ ಚೌಕಟ್ಟಿನಲ್ಲಿದ್ದುಕೊಂಡು ಕೆಲವೊಂದು ಬಾರಿ ನಾವು ಕಾರ್ಯ ನಿರ್ವಹಿಸಬೇಕಾಗುತ್ತದೆ. ಸೋಲುಗಳನ್ನು ಪಾಠದಂತೆ ಸ್ವೀಕರಿಸಿ ಮುನ್ನಡೆಯಬೇಕು." ಎಂದು ಹೇಳಿದರು. ಅಲ್ಲದೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಬಗ್ಗೆ ಮಾಹಿತಿಗಳನ್ನು ಹಾಗೂ ಸಲಹೆಯನ್ನು ನೀಡಿದರು.

ಆಳ್ವಾಸ್ ಕಾಲೇಜಿನ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, "ಯುವಜನತೆ ರೂಪಾ ಅವರನ್ನು ಆದರ್ಶವಾಗಿಸಿಕೊಂಡು ತಮ್ಮ ಮುಂದಿನ ಗುರಿಯ ಕುರಿತು ಈಗಿನಿಂದಲೆ ಕಾರ್ಯಪ್ರವೃತ್ತರಾಗಬೇಕು ಹಾಗೂ ಅದನ್ನು ಸಾಧಿಸುವಲ್ಲಿ ಏಕಾಗ್ರತೆಯನ್ನು ಹೊಂದಿರಬೇಕು" ಎಂದರು.

ಈ ಸಂದರ್ಭದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ಮುಖ್ಯಸ್ಥೆ ಶಾಜಿಯಾ ಸಯ್ಯೆದ್ ಹಾಗೂ ಪ್ರಾಂಶುಪಾಲ ಡಾ.ಕುರಿಯನ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಆಯಾನ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X