Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಪ್ರಥಮ ಆ್ಯಂಟಿಸೆಪ್ಟಿಕ್ ಸರ್ಜರಿ

ಪ್ರಥಮ ಆ್ಯಂಟಿಸೆಪ್ಟಿಕ್ ಸರ್ಜರಿ

ವಾರ್ತಾಭಾರತಿವಾರ್ತಾಭಾರತಿ12 Aug 2018 12:02 AM IST
share
ಪ್ರಥಮ ಆ್ಯಂಟಿಸೆಪ್ಟಿಕ್ ಸರ್ಜರಿ

1865: ಈ ದಿನ ವೈದ್ಯಕೀಯ ಲೋಕಕ್ಕೆ ಒಂದು ಮಹತ್ವದ ಕೊಡುಗೆಯನ್ನು ಖ್ಯಾತ ಸರ್ಜನ್ ಜೋಸೆಫ್ ಲಿಸ್ಟರ್ ನೀಡಿದರು. ಶಸ್ತ್ರಚಿಕಿತ್ಸೆಯ ಬಳಿಕ ಉಂಟಾಗುವ ನಂಜು, ಸೋಂಕಿನಿಂದ ಹಲವಾರು ಜನ ಆಗ ಚಿಕಿತ್ಸೆಯಿಲ್ಲದೆ ಬಳಿ ಸಾಯುತ್ತಿದ್ದರು. ಜೋಸೆಫ್ ಲಿಸ್ಟರ್ ಈ ಕುರಿತು ಸುಮಾರು 13-14 ತಿಂಗಳುಗಳ ಕಾಲ ಸುದೀರ್ಘ ಅಧ್ಯಯನ ನಡೆಸಿದರು. ಪರಿಣಾಮ ಪ್ರಥಮ ಆ್ಯಂಟಿಸೆಪ್ಟಿಕ್(ನಂಜುರಹಿತ) ಸರ್ಜರಿಯನ್ನು ಈ ದಿನ ಯಶಸ್ವಿಯಾಗಿ ನೆರವೇರಿಸಿದರು. ಇದು ಹಲವಾರು ಜನರ ಪ್ರಾಣ ಉಳಿಸಲು ನೆರವಾಗಿದೆ.

1948: ಖ್ಯಾತ ಆಟಗಾರ ಬಲ್ಬೀರ್‌ಸಿಂಗ್ ಅವರ ಅವಳಿ ಗೋಲುಗಳ ನೆರವಿನಿಂದ ಲಂಡನ್‌ನಲ್ಲಿ ನಡೆದ ಒಲಿಂಪಿಕ್ಸ್ ಹಾಕಿ ಫೈನಲ್ ಪಂದ್ಯದಲ್ಲಿ ಬ್ರಿಟನ್‌ನ್ನು ಬಗ್ಗುಬಡಿದ ಭಾರತ ಹಾಕಿ ತಂಡ ಸತತ ನಾಲ್ಕನೇ ಬಾರಿ ಒಲಿಂಪಿಕ್ಸ್ ಹಾಕಿಯಲ್ಲಿ ಚಿನ್ನವನ್ನು ಮುಡಿಗೇರಿಸಿಕೊಂಡಿತು.

1851: ಅಮೆರಿಕದ ಸಂಶೋಧಕ ಐಸಾಕ್ ಸಿಂಗರ್ ತಾನು ಕಂಡುಹಿಡಿದ ಹೊಲಿಗೆಯಂತ್ರಕ್ಕೆ ಹಕ್ಕುಸ್ವಾಮ್ಯ ಪಡೆದರು.

1877: ಥಾಮಸ್ ಆಲ್ವಾ ಎಡಿಸನ್ ಅವರು, ಸೌಂಡ್ ರೆಕಾರ್ಡಿಂಗ್ ಯಂತ್ರ ‘ಎಡಿಸನ್ ಫೋನ್’ನ್ನು ಕಂಡುಹಿಡಿದರು.

1953: ಈ ದಿನ ಲೋನಿಯನ್ ದ್ವೀಪಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 453 ಜನ ಅಸುನೀಗಿದರು.

1960: ನಾಸಾವು ಇಕೋ 1 ಎಂಬ ಪ್ರಥಮ ಸಂವಹನ ಉಪಗ್ರಹವನ್ನು ಉಡಾವಣೆ ಮಾಡಿತು.

2005: ಶ್ರೀಲಂಕಾದ ವಿದೇಶಾಂಗ ಸಚಿವ ಕದಿರ್ಗಾಮಾ ಎಲ್‌ಟಿಟಿಇ ಉಗ್ರರಿಂದ ತಮ್ಮ ಸ್ವಗೃಹದಲ್ಲಿ ಭೀಕರವಾಗಿ ಹತ್ಯೆಗೀಡಾದರು.

2013: ಈಶಾನ್ಯ ನೈಝೀರಿಯಾದಲ್ಲಿ ಬಂದೂಕುಧಾರಿಗಳಿಂದ 30 ಜನ ಹತ್ಯೆಗೈಯಲ್ಪಟ್ಟರು.

1919: ಭಾರತದ ಖ್ಯಾತ ಭೌತವಿಜ್ಞಾನಿ ವಿಕ್ರಮ್ ಸಾರಾಭಾಯ್ ಜನ್ಮದಿನ.

1952: ಖ್ಯಾತ ಕಮುನಿಸ್ಟ್ ನಾಯಕ, ಸಿಪಿಎಂನ ಸೀತಾರಾಂ ಯೆಚೂರಿ ಜನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X