Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚುನಾವಣಾ ನಿಯಮ ಉಲ್ಲಂಘಿಸಿದರೆ ಕ್ರಮ:...

ಚುನಾವಣಾ ನಿಯಮ ಉಲ್ಲಂಘಿಸಿದರೆ ಕ್ರಮ: ಬಂಟ್ವಾಳ ತಹಶೀಲ್ದಾರ್

ವಾರ್ತಾಭಾರತಿವಾರ್ತಾಭಾರತಿ12 Aug 2018 9:41 PM IST
share
ಚುನಾವಣಾ ನಿಯಮ ಉಲ್ಲಂಘಿಸಿದರೆ ಕ್ರಮ: ಬಂಟ್ವಾಳ ತಹಶೀಲ್ದಾರ್

ಬಂಟ್ವಾಳ, ಆ. 12: ಬ್ಯಾನರ್, ಬಂಟಿಂಗ್ ಅಳವಡಿಕೆ, ನೀತಿ ಸಂಹಿತೆ ಉಲ್ಲಂಘನೆ ಕುರಿತು ಚುನಾವಣಾ ಆಯೋಗ ಸೂಚಿಸಿದ ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲು ಯಾವುದೇ ಹಿಂಜರಿಕೆ ಬೇಡ. ಈ ಕುರಿತು ಆಯೋಗ ಸ್ಪಷ್ಟ ನಿರ್ದೇಶನವನ್ನು ನೀಡಿದೆ ಎಂದು ತಹಶೀಲ್ದಾರ್ ಪುರಂದರ ಹೆಗ್ಡೆ ಅಧ್ಯಕ್ಷತೆಯಲ್ಲಿ ರವಿವಾರ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ನಡೆದ ಬಂಟ್ವಾಳ ಪುರಸಭಾ ಚುನಾವಣೆ-2018ರ ಅಧಿಕಾರಿಗಳ ಸಭೆಯಲ್ಲಿ ಅವರು ಸ್ಪಷ್ಟಪಡಿಸಿದರು.

ಬಂಟ್ವಾಳ ಎಸ್ಸೈ ಚಂದ್ರಶೇಖರ್ ಮಾತನಾಡಿ, ಏಕಗವಾಕ್ಷಿ ಯೋಜನೆಯಲ್ಲಿ ಇ-ಮೇಲ್ ಮೂಲಕ ಅರ್ಜಿ ಸ್ವೀಕೃತಗೊಂಡರೂ ತಕ್ಷಣ ವಿಲೇವಾರಿ ಮಾಡಲು ಸಹಕರಿಸಬೇಕು. ದಿನದ 24 ಗಂಟೆಗಳೂ ಸಹ ಅಧಿಕಾರಿಗಳು ಲಭ್ಯವಿರಬೇಕು ಹಾಗೂ ನೀತಿ ಸಂಹಿತೆ ಉಲ್ಲಂಘನೆಯಾದ ಸಂದರ್ಭ ಯಾವುದೇ ಮುಲಾಜಿಲ್ಲದೇ ದೂರು ನೀಡಬೇಕೆಂದು ಅಧಿಕಾರಿಗಳಲ್ಲಿ ವಿನಂತಿಸಿದರು.

ಪುರಸಭೆ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ಮಾತನಾಡಿ, ಪುರಸಭೆಯ 27 ವಾರ್ಡುಗಳಲ್ಲಿ 18 ಸೂಕ್ಷ್ಮ ಮತ್ತು 14 ಅತಿ ಸೂಕ್ಷ್ಮ ಮತಗಟ್ಟೆಗಳಿದ್ದು, ಈ ಎಲ್ಲ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿ, ಅಗತ್ಯವಿದ್ದಲ್ಲಿ ಪುರಸಭೆಯ ವತಿಯಿಂದ ದುರಸ್ತಿ ಕೆಲಸಗಳನ್ನು ನಿರ್ವಹಿಸಲಾಗುವುದು ಎಂದು ಮಾಹಿತಿ ನೀಡಿದರು.

ಪುರಸಭೆಯಲ್ಲಿ ಏಕಗವಾಕ್ಷಿ ಯೋಜನೆಯನ್ನು ಆರಂಭಿಸಿ, ಅನುಮತಿ ಕೋರಿ ಬಂದ ಎಲ್ಲ ಅರ್ಜಿಗಳಿಗೂ ಅಲ್ಲೆೀ ಅನುಮತಿ ನೀಡುವಂತೆ ವ್ಯವಸ್ಥೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.

ಚುನಾವಣಾಧಿಕಾರಿಗಳು ಮತ್ತು ಸೆಕ್ಟರ್ ಅಧಿಕಾರಿಗಳು ಪ್ರತೀ ಮತಗಟ್ಟೆಗೆ ತೆರಳಿ ಮೂಲಭೂತ ಸೌಕರ್ಯದ ಬಗ್ಗೆ ಖಚಿತಪಡಿಸಿಕೊಂಡು ವರದಿ ನೀಡುವಂತೆ ತಹಶೀಲ್ದಾರ್ ಪುರಂದರ ಹೆಗ್ಡೆ ಸೂಚನೆ ನೀಡಿದರು.

ಸಭೆಯಲ್ಲಿ ಬಂಟ್ವಾಳ ಆರಕ್ಷಕ ಠಾಣೆ ವೃತ್ತನಿರೀಕ್ಷಕ ಟಿ.ಡಿ.ನಾಗರಾಜ್, ನಗರ ಠಾಣಾಧಿಕಾರಿ ಚಂದ್ರಶೇಖರ್, ಚುನಾವಣಾಧಿಕಾರಿಗಳಾದ ಕೆ. ಮೋಹನ್ ಕುಮಾರ್, ನೋಣಯ್ಯ ನಾಯ್ಕಾ, ಪ್ರಭಾರ ಉಪತಹಶೀಲ್ದಾರ್ ಸೀತಾರಾಮ, ಬಂಟ್ವಾಳ ಪುರಸಭೆ ಅಧಿಕಾರಿಗಳಾದ ಮತ್ತಡಿ, ಡೊಮಿನಿಕ್ ಡಿಮೆಲ್ಲೊ, ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ದಿವಾಕರ ಮುಗುಳಿಯ, ನವೀನ್ ಬೆಂಜನಪದವು, ಚುನಾವಣೆ ಶಾಖೆಯ ಪ್ರಥಮ ದರ್ಜೆ ಸಹಾಯಕ ರಾಜ್ ಕುಮಾರ್, ದ್ವಿತೀಯ ದರ್ಜೆ ಸಹಾಯಕರು ವಿನಯ ನಾಗರಾಜ್, ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X