Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ಪಾಲಿಕೆ ಚುನಾವಣೆಯಲ್ಲಿ...

ಶಿವಮೊಗ್ಗ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಪ್ರಾಬಲ್ಯ ನಿಶ್ಚಿತ: ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್

ವಾರ್ತಾಭಾರತಿವಾರ್ತಾಭಾರತಿ13 Aug 2018 10:19 PM IST
share
ಶಿವಮೊಗ್ಗ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಪ್ರಾಬಲ್ಯ ನಿಶ್ಚಿತ: ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್

ಶಿವಮೊಗ್ಗ, ಆ. 13: ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಪ್ರಾಬಲ್ಯ ಸಾಧಿಸುವುದು ನಿಶ್ಚಿತವಾಗಿದೆ. ಸ್ವತಂತ್ರವಾಗಿ ಪಾಲಿಕೆ ಆಡಳಿತ ಚುಕ್ಕಾಣಿ ಹಿಡಿಯಲಿದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್‍ರವರು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಸೋಮವಾರ ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 'ಈ ಚುನಾವಣೆಯು ಪಕ್ಷಕ್ಕೆ ಅತ್ಯಂತ ಮಹತ್ವದ್ದಾಗಿದೆ. ಈ ಕಾರಣದಿಂದ ಮುಖಂಡರು, ಕಾರ್ಯಕರ್ತರು ಶ್ರಮಮೀರಿ ಕೆಲಸ ಮಾಡಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಅಭ್ಯರ್ಥಿಗಳು ಜಯ ಸಾಧಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು' ಎಂದು ಕಿವಿಮಾತು ಹೇಳಿದರು. 

ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. 35 ವಾರ್ಡ್‍ಗಳಲ್ಲಿಯೂ ಒಮ್ಮತದ ಅಭ್ಯರ್ಥಿಯನ್ನು ಪಕ್ಷದಿಂದ ಕಣಕ್ಕಿಳಿಸಲಾಗುವುದು. ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಈ ಕಾರಣದಿಂದ ಪಕ್ಷ ಯಾರಿಗೆ ಟಿಕೆಟ್ ನೀಡಲಿದೆಯೋ ಅವರ ಪರವಾಗಿ ಎಲ್ಲರೂ ಒಮ್ಮತದಿಂದ ಕೆಲಸ ಮಾಡಬೇಕು. ಯಾವುದೇ ಗೊಂದಲ, ಗಡಿಬಿಡಿಗೆ ಆಸ್ಪದವಾಗದಂತೆ ಎಚ್ಚರ ವಹಿಸಬೇಕು ಎಂದರು. 

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜನಪರ ಕಾರ್ಯಗಳ ಮೂಲಕ ಸೀಮಿತಾವಧಿಯಲ್ಲಿಯೇ ಜನಮಾನಸದಲ್ಲಿ ಒಳ್ಳೆಯ ಹೆಸರು ಸಂಪಾದಿಸಿದ್ದಾರೆ. ಇದು ಕೂಡ ಶಿವಮೊಗ್ಗ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಉತ್ತಮ ಸಾಧನೆಗೆ ಕಾರಣವಾಗಲಿದೆ. ಕಾರ್ಯಕರ್ತರು ಮತದಾರರ ಮನೆ ಬಾಗಿಲಿಗೆ ತೆರಳಿ ಹೆಚ್.ಡಿ.ಕುಮಾರಸ್ವಾಮಿಯವರ ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ತಿಳಿಸಬೇಕು. ಈ ಮೂಲಕ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚಿಸಬೇಕು ಎಂದು ಸಲಹೆ ನೀಡಿದರು. 

ಸನ್ಮಾನ: ಮಲೇಷಿಯಾದ ಜಕಾರ್ತದಲ್ಲಿ ನಡೆಯಲಿರುವ ಏಷಿಯನ್ ಗೇಮ್ಸ್ ಪಂದ್ಯಾವಳಿಗೆ ಭಾರತದಿಂದ ತೆರಳುತ್ತಿರುವ ಅಮೆಚೂರ್ ಕಬಡ್ಡಿ ತಂಡದ ಮ್ಯಾನೇಜರ್ ಆಗಿ ಆಯ್ಕೆಯಾಗಿರುವ ಎಂ.ಶ್ರೀಕಾಂತ್‍ರವರಿಗೆ ಇದೇ ಸಂದರ್ಭದಲ್ಲಿ ಪಕ್ಷದ ವತಿಯಿಂದ ಸನ್ಮಾನಿಸಲಾಯಿತು. 

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಸುಬ್ಬೇಗೌಡ, ಜಿ.ಮಾದಪ್ಪ, ಮಹಮ್ಮದ್ ಯೂಸೂಫ್ ಭಯ್ಯಾ, ನಾಗರಾಜ್ ಕಂಕಾರಿ, ಜಿ.ಡಿ.ಮಂಜುನಾಥ್, ಎಂ.ರಾಜಣ್ಣ, ರೇಖಾ ಚಂದ್ರಶೇಖರ್, ಶಾಂತ ಸುರೇಂದ್ರ ಸೇರಿದಂತೆ ಮೊದಲಾದವರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X