Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಕ್ಕು ಪತ್ರ ವಿತರಣೆ ಮಾಡದಂತೆ...

ಹಕ್ಕು ಪತ್ರ ವಿತರಣೆ ಮಾಡದಂತೆ ಜಿಲ್ಲಾಧಿಕಾರಿ ಶಾಸಕರ ಹಕ್ಕುಚ್ಯುತಿ ಮಾಡಿದ್ದಾರೆ: ಕೋಟ ಶ್ರೀನಿವಾಸ

ವಾರ್ತಾಭಾರತಿವಾರ್ತಾಭಾರತಿ14 Aug 2018 5:57 PM IST
share
ಹಕ್ಕು ಪತ್ರ ವಿತರಣೆ ಮಾಡದಂತೆ ಜಿಲ್ಲಾಧಿಕಾರಿ ಶಾಸಕರ ಹಕ್ಕುಚ್ಯುತಿ ಮಾಡಿದ್ದಾರೆ: ಕೋಟ ಶ್ರೀನಿವಾಸ

ಬಂಟ್ವಾಳ, ಆ. 14: ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರ ನೇತೃತ್ವದಲ್ಲಿ ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ, ಆದರೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಮಾತ್ರ ಹಕ್ಕು ಪತ್ರ ವಿತರಣೆಯನ್ನು ಜಿಲ್ಲಾಧಿಕಾರಿ ತಡೆ ಹಿಡಿದಿರುವುದು ಖಂಡನೀಯ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಅವರು ಬಿಸಿರೋಡಿನ ಪಕ್ಷದ ಕಚೇರಿಗೆ ಮಂಗಳವಾರ ಬೆಳಿಗ್ಗೆ ಭೇಟಿ ನೀಡಿದ ಅವರು, ತಮ್ಮನ್ನು ಭೇಟಿಯಾದ ಸುದ್ದಿಗಾರರ ಜೊತೆ ಮಾತನಾಡಿದರು.

ಹಕ್ಕು ಪತ್ರ ವಿತರಣೆ ಮಾಡದಂತೆ ತಡೆ ಹಿಡಿಯುವ ಮೂಲಕ ಜಿಲ್ಲಾಧಿಕಾರಿ ಅವರು ಶಾಸಕರ ಹಕ್ಕು ಚ್ಯುತಿ ಮಾಡಿದ್ದಾರೆ ಎಂದು ಆರೋಪಿಸಿದ ಅವರು, ಜಿಲ್ಲಾಧಿಕಾರಿಯವರು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಕ್ಕು ಪತ್ರ ವಿತರಣೆಗೆ ಚಾಲನೆ ನೀಡುವ ಕಾರ್ಯ ಆಗಬೇಕಿದೆ ಎಂದರು.

ಬಂಟ್ವಾಳ ಪುರಸಭೆಯಲ್ಲಿ ಬಿಜೆಪಿಗೆ ಅಧಿಕಾರಕ್ಕೆ:

ಮುಂದಿನ ಆ.29ರಂದು ನಡೆಯುವ ಸ್ಥಳೀಯ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಪುರಸಭೆಯ ಎಲ್ಲಾ ಕ್ಷೇತಗಳಲ್ಲಿಯೂ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಶಾಸಕರ ಪರಿಶ್ರಮ ಹಾಗೂ ಪಕ್ಷದ ಸಂಘಟನೆಯ ಮೂಲಕ ಈ ಬಾರಿ ಚುನಾವಣೆಯಲ್ಲಿ ಅತ್ಯಧಿಕ ಅಭ್ಯರ್ಥಿಗಳು ಗೆಲುವು ಸಾಧಿಸಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಂಟ್ವಾಳ ಪುರಸಭಾ ವ್ಯಾಪ್ತಿ ಅಸಮರ್ಪಕ ತ್ಯಾಜ್ಯ ನಿರ್ವಹಣೆ, ಕುಡಿಯುವ ನೀರಿನ ನಿರ್ವಹಣೆಯಲ್ಲಿ ವೈಫಲ್ಯ ಹಾಗೂ ಚರಂಡಿ ಅವ್ಯವಸ್ಥೆ ಯಿಂದ ಪುರಸಭಾ ನಿವಾಸಿಗಳು ಬೇಸತ್ತು ಹೋಗಿದ್ದಾರೆ. ಹೀಗಾಗಿ ಮುಂದಿನ ಪುರಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ಪುರಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕಾ ಉಳಿಪ್ಪಾಡಿಗುತ್ತು ಮಾತನಾಡಿ, ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ಆಡಳಿತ ಯಂತ್ರದ ಅಧಿಕಾರಿಗಳ ಅಸಹಕಾರ ಬೇಸರ ತರುತ್ತಿದೆ, ಅಭಿವೃದ್ಧಿ ಹಾಗೂ ಜನಸೇವೆಯ ವಿಚಾರದಲ್ಲಿ ರಾಜಕೀಯ ನಡೆಸುವುವರನ್ನು ದೇವರು ಮೆಚ್ಚಲಾರ, ಅಧಿಕಾರಿಗಳ ನಡವಳಿಕೆ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

ಪಕ್ಷದ ರಾಜ್ಯ ಬಿಜೆಪಿ ಸಹ ವಕ್ತಾರೆ ಸುಲೋಚನ ಜಿ.ಕೆ ಭಟ್. ಕ್ಷೇತ್ರ ಸಮಿತಿ ಅಧ್ಯಕ್ಷ ದೇವದಾಸ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X