ಮುಂಬೈ, ಆ.16: ಭಾರತದ ರೂಪಾಯಿ ಮೌಲ್ಯ ಪ್ರತೀ ಡಾಲರ್ ಗೆ ದಾಖಲೆಯ 70.32 ರೂಗೆ ಕುಸಿದಿದೆ. ಬುಧವಾರ ವಹಿವಾಟು ಆರಂಭವಾಗುತ್ತಿದ್ದಂತೆಯೇ ಡಾಲರ್ ಎದುರು ರೂಪಾಯಿ ಮೌಲ್ಯದಲ್ಲಿ ಮತ್ತೆ 43 ಪೈಸೆಯಷ್ಟು ದಿಢೀರ್ ಕುಸಿತ ಕಂಡಿದೆ. ಆ ಮೂಲಕ ರೂಪಾಯಿ ಮೌಲ್ಯ ಸಾರ್ವಕಾಲಿಕ ಕನಿಷ್ಟ ಮೌಲ್ಯಕ್ಕೆ ಕುಸಿದಿದೆ.