Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 65 ವರ್ಷಗಳ ನನ್ನ ಸ್ನೇಹಿತ ವಾಜಪೇಯಿ:...

65 ವರ್ಷಗಳ ನನ್ನ ಸ್ನೇಹಿತ ವಾಜಪೇಯಿ: ಎಲ್.ಕೆ ಅಡ್ವಾಣಿ

ವಾರ್ತಾಭಾರತಿವಾರ್ತಾಭಾರತಿ16 Aug 2018 7:19 PM IST
share
65 ವರ್ಷಗಳ ನನ್ನ ಸ್ನೇಹಿತ ವಾಜಪೇಯಿ: ಎಲ್.ಕೆ ಅಡ್ವಾಣಿ

ಹೊಸದಿಲ್ಲಿ, ಆ.16: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಬಿಜೆಪಿಯ ಹಿರಿಯ ನಾಯಕ ಎಲ್.ಕೆ ಅಡ್ವಾಣಿ, ವಾಜಪೇಯಿಯವರು 65 ವರ್ಷಗಳ ಕಾಲ ನನ್ನ ಆಪ್ತ ಸ್ನೇಹಿತರಾಗಿದ್ದರು ಎಂದು ತಿಳಿಸಿದ್ದಾರೆ.

“ಭಾರತದ ಅಗ್ರಮಾನ್ಯ ರಾಜಕಾರಣಿ ಹಾಗೂ ನನ್ನ ಗೆಳೆಯ ಅಟಲ್ ಬಿಹಾರಿ ವಾಜಪೇಯಿಯವರ ಅಗಲಿಕೆ ದುಃಖವನ್ನು ಮಾತುಗಳಲ್ಲಿ ವ್ಯಕ್ತಪಡಿಸಲು ನನ್ನಿಂದ ಸಾಧ್ಯವಿಲ್ಲ. ನನ್ನ ಪಾಲಿಗೆ ಅವರು ಓರ್ವ ಸಹೋದ್ಯೋಗಿಗಿಂತ ಹೆಚ್ಚಾಗಿದ್ದರು. ಕಳೆದ 65 ವರ್ಷಗಳಿಂದ ಅವರು ನನ್ನ ಅತ್ಯಂತ ಆಪ್ತ ಸ್ನೇಹಿತರಾಗಿದ್ದರು” ಎಂದು ಅಡ್ವಾಣಿ ತಿಳಿಸಿದ್ದಾರೆ. “ದೇಶದ ಮೊದಲ ಕಾಂಗ್ರೆಸೇತರ ಸರಕಾರವನ್ನು ಮುನ್ನಡೆಸಿದ ನಾಯಕ ಎಂದು ಅಟಲ್‌ಜಿಯವರನ್ನು ಈ ದೇಶ ನೆನಪಿಸಿಕೊಳ್ಳಲಿದೆ. ಅವರ ಸಹಾಯಕನಾಗಿ ಆರು ವರ್ಷಗಳ ಕಾಲ ದುಡಿಯುವ ಭಾಗ್ಯ ನನಗೆ ಲಭಿಸಿದೆ” ಎಂದು ಅಡ್ವಾಣಿ ತಿಳಿಸಿದ್ದಾರೆ. “ಹಿರಿಯರಾಗಿ ಅವರು ಸದಾ ನನ್ನನ್ನು ಪ್ರೋತ್ಸಾಹಿಸುತ್ತಿದ್ದರು ಮತ್ತು ಸಾಧ್ಯವಿರುವ ಎಲ್ಲ ರೀತಿಯಿಂದಲೂ ನನಗೆ ಮಾರ್ಗದರ್ಶನ ನೀಡುತ್ತಿದ್ದರು. ಅವರ ಆಕರ್ಷಕ ನಾಯಕತ್ವ ಗುಣಗಳು, ಪುಳಕಗೊಳಿಸುವ ಮಾತಿನ ಶೈಲಿ, ದೇಶಭಕ್ತಿ ಮತ್ತು ಎಲ್ಲದಕ್ಕಿಂತಲೂ ಮಿಗಿಲಾಗಿ ಕರುಣೆ, ದಯೆ ಮುಂತಾದ ಮಾನವೀಯ ಗುಣಗಳು ಮತ್ತು ಸೈದ್ಧಾಂತಿಕ ವೈರುಧ್ಯಗಳ ಹೊರತಾಗಿಯೂ ವಿರೋಧಿಗಳ ಹೃದಯವನ್ನೂ ಗೆಲ್ಲುತ್ತಿದ್ದ ಅವರ ಸಾಮರ್ಥ್ಯ ನನ್ನ ಮೇಲೆ ಸಾಕಷ್ಟು ಪರಿಣಾಮ ಬೀರಿದೆ” ಎಂದು ಅಡ್ವಾಣಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X