Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು: ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ...

ಹನೂರು: ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ16 Aug 2018 11:06 PM IST
share
ಹನೂರು: ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ

ಹನೂರು,ಆ.16: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸ್ವ ಸಹಾಯ ಸಂಘಗಳ ವತಿಯಿಂದ ಹನೂರು ಕ್ಷೇತ್ರದ ಧಾರ್ಮಿಕ ಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. 

ಈ ಸಂದರ್ಭದಲ್ಲಿ ಯೋಜನೆಯ ವಲಯ ಮೇಲ್ವಿಚಾರಕ ಬಾಲಕೃಷ್ಣಗೌಡ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಿದೆ. ಈ ದಿಸೆಯಲ್ಲಿ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುವುದರ ಮೂಲಕ ಉತ್ತಮ ಪರಿಸರವನ್ನು ನಿರ್ಮಿಸಲು ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ಈ ದಿಸೆಯಲ್ಲಿ ಹನೂರು ಕ್ಷೇತ್ರ ವ್ಯಾಪ್ತಿಯಲ್ಲಿರುವ ದೇವಸ್ಥಾನ, ಮಸೀದಿ, ಚರ್ಚ್‍ಗಳನ್ನು ಶುಚಿಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಜನರಲ್ಲಿ ಸ್ವಚ್ಛತೆಯ ಬಗ್ಗೆ ಹಾಗೂ ಪರಿಸರದ ಮಹತ್ವದ ಬಗ್ಗೆ ಅರಿವು ಮೂಢಿಸಲಾಗುತ್ತಿದೆ ಎಂದು ತಿಳಿಸಿದರು. 

ಪ್ರಬಂಧಕ ಪ್ರದೀಪ್ ಕುಮಾರ್ ಮಾತನಾಡಿ, ಗ್ರಾಮವು ಸುಭೀಕ್ಷೆಯಿಂದ ಕೂಡಿರಬೇಕಾದರೆ ಧಾರ್ಮಿಕ ಕೇಂದ್ರಗಳು, ಶಾಲೆ, ಸಾರ್ವಜನಿಕ ಸ್ಥಳಗಳು ಶುಚಿತ್ವವಾಗಿ ಇರಬೇಕು. ಹೀಗಿದ್ದಾಗ ಮಾತ್ರ ಗ್ರಾಮದ ಜನರು ಆರೋಗ್ಯಯುತ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದು ತಿಳಿಸಿದರು. 

ಕ್ಷೇತ್ರ ವ್ಯಾಪ್ತಿಯ ಆರ್.ಎಸ್ ದೊಡ್ಡಿ ಶ್ರೀ ಜಲಕಂಠೇಶ್ವರ ದೇವಸ್ಥಾನ, ಚಿಗತಾಪುರದ ಮಜೀದ್ ಇಲಾಹಿ ಮಸೀದಿ, ವೈಶಾಂಪಾಳ್ಯದ ಶಿವಲಂಕಾರೇಶ್ವರ ದೇಗುಲ, ಚಂಗವಾಡಿಯ ಶ್ರೀ ವೀರಭದ್ರಸ್ವಾಮಿ ದೇವಸ್ಥಾನ, ಪುಷ್ಪಪುರದ ಶ್ರೀ ಮಾರಮ್ಮನ ದೇಗುಲ, ಶಾಗ್ಯದ ಶ್ರೀ ಶನೈಶ್ಚರ ದೇವಸ್ಥಾನದ ಆವರಣದಲ್ಲಿ  ಸ್ವಚ್ಚತಾ ಕಾರ್ಯ ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ಪಂಚಾಯತ್ ಸದಸ್ಯರು, ದೇಗುಲದ ಆಡಳಿತ ಮಂಡಳಿ ಸದಸ್ಯರು, ಯೋಜನೆಯ ಸೇವಾಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X