Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಳೆ ಸಂತ್ರಸ್ಥರಿಗಾಗಿ ಕೊಡಗು...

ಮಳೆ ಸಂತ್ರಸ್ಥರಿಗಾಗಿ ಕೊಡಗು ಜಿಲ್ಲೆಯಲ್ಲಿ ಗಂಜಿ ಕೇಂದ್ರಗಳ ಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ17 Aug 2018 7:27 PM IST
share
ಮಳೆ ಸಂತ್ರಸ್ಥರಿಗಾಗಿ ಕೊಡಗು ಜಿಲ್ಲೆಯಲ್ಲಿ ಗಂಜಿ ಕೇಂದ್ರಗಳ ಸ್ಥಾಪನೆ

ಬೆಂಗಳೂರು, ಆ.17: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನರ ನೆರವಿಗಾಗಿ ರಾಜ್ಯ ಸರಕಾರವು ಮಡಿಕೇರಿ, ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲೂಕಿನಲ್ಲಿ 20 ಗಂಜಿ ಕೇಂದ್ರಗಳನ್ನು ಸ್ಥಾಪನೆ ಮಾಡಿದೆ.

ಗಂಜಿ ಕೇಂದ್ರಗಳ ವಿವರ: ಮಡಿಕೇರಿ ತಾಲೂಕಿನ ಕೊಟ್ಟಮುಡಿ ಮರ್ಕ ಆಂಗ್ಲ ಮಾಧ್ಯಮ ಶಾಲೆ(ಮಹೇಶ್-9480270621, ಉಷಾರಾಣಿ-944975820), ಗಾಳಿಬೀಡು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ(ರಮೇಶ್- 9480788266), ಕರ್ಣಂಗೇರಿ(ಮೊಣಕಾಲ್ಮೂರಿ) ಸರಕಾರಿ ಕಿರಿಯ ಪ್ರಾಥಮಿಕ ಶಾಲೆ(ಶಾಲಿನಿ-9900789744, ಎಚ್.ಆರ್.ಮುತ್ತಪ್ಪ-9449920849).

ಮಕ್ಕಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ(ರಂಜಿತ್-9482192964, ಪ್ರಸನ್ನ-8971380747), ಜೋಡುಪಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ(ಜಗನ್ನಾಥ್-9341782025), ಕಾಟಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ(ಲೋಕಪ್ರಭು-9632654170), ಹೊದವಾಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ(ಸುಕ್ರುದೇವೇಗೌಡ-9448448717).

ಐಕೋಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ(ಕುಮಾರಸ್ವಾಮಿ-9483234335), ಮೈತ್ರಿ ಹಾಲ್(ವಸಂತಿ-9480779062, ತಿಮ್ಮಯ್ಯ-9481883688. ಪ್ರೇಮಲತಾ ಶೆಟ್ಟಿ-9449124539), ಇಂದಿರಾನಗರ ಸಮುದಾಯ ಭವನ(ವಿಲ್‌ಫ್ರೆಡ್ ಕ್ರಾಸ್ತ-9448773078, ಜಾನ್ಸನ್-9886485186).

ವಿರಾಜಪೇಟೆ ತಾಲೂಕಿನ ಕರಡಿಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ(ಜಿಮ್ಮಿ ಸಿಕ್ವೇರಾ- 9845100684, ಮಣಿಕಂಠ-6362466953, ಕ್ಲೆಮೆಂಟ್ ಮಾಕ್ಲಿನ್- 9449239330), ಸೋಮವಾರ ಪೇಟೆ ತಾಲೂಕಿನ ಐಗೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ(ಚಂದ್ರಕಲಾ-9480273824, ಕೃಷ್ಣಪ್ಪ-9449818822).

ಮಡಿಕೇರಿ ತಾಲೂಕಿನ ಗೆಜ್ಜೆಸಂಗಪ್ಪ ಕಲ್ಯಾಣ ಮಂಟಪ(ದಮಯಂತಿ- 9164569486, ದೇವಕಿ-9482978274, ನಾಗರಾಜು- 9481057822), ವಿರಾಜಪೇಟೆ(ವನಿತ್‌ಕುಮಾರ್-9880504208, ನಳಿನಾಕ್ಷಿ-9611018818), ನೆಲ್ಲಿಹುದಿಕೇರಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ(ಬಿ.ಬಿ.ಜಾಜಿ-8105214917, ರೆಮ್ಮಿ-9482036106).

ಹೆಚ್ಚಿನ ಮಾಹಿತಿಗಾಗಿ ಮಡಿಕೇರಿ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಸ್ವಾಮಿ-9480984722, ಡಿಡಿಪಿಐ ಕಾಶೀನಾಥ್-9448999344, ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ-9480695260, ವಿರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್-9480695262, ಸೋಮವಾರಪೇಟೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ-9480695261, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೇರಾ-9845100684 ಇವರುಗಳನ್ನು ಸಂಪರ್ಕಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X