Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾಲು ಕಲಬೆರಕೆ ಪ್ರಕರಣ: ಚಿಕ್ಕಮಗಳೂರು...

ಹಾಲು ಕಲಬೆರಕೆ ಪ್ರಕರಣ: ಚಿಕ್ಕಮಗಳೂರು ತಾಲೂಕಿನ ಐವರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ17 Aug 2018 10:52 PM IST
share
ಹಾಲು ಕಲಬೆರಕೆ ಪ್ರಕರಣ: ಚಿಕ್ಕಮಗಳೂರು ತಾಲೂಕಿನ ಐವರು ಆರೋಪಿಗಳ ಬಂಧನ

ಚಿಕ್ಕಮಗಳೂರು, ಆ.17: ಹಾಲು ಕಲಬೆರಕೆ ಪ್ರಕರಣ ಸಂಬಂಧ ನಗರದ ಗ್ರಾಮಾಂತರ ಠಾಣೆಯ ಪೊಲೀಸರು ತಾಲೂಕಿನ ಐವರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್ಪಿ ಕಚೇರಿಯ ಪತ್ರಿಕಾ ಪ್ರಕಟನೆ ತಿಳಿಸಿದೆ.

ಹಾಲು ಕಲಬೆರಕೆ ಪ್ರಕರಣ ಸಂಬಂಧ ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿ ನಿವಾಸಿ ಶ್ರೀನಿವಾಸ ಕೆ.ಟಿ ಬಿನ್ ತಿಮ್ಮೇಗೌಡ (30), ಮಾಚೇನಹಳ್ಳಿಯ ನಿವಾಸಿ ಅಶೋಕ ಎಂ.ಎಚ್ ಬಿನ್ ಹಾಲಪ್ಪ(39), ನರಸೀಪುರ ಗ್ರಾಮದ ಸಣ್ಣಸ್ವಾಮಿ ಬಿನ್ ಲೇಟ್ ಸಣ್ಣಸಿದ್ದೇಗೌಡ (53), ಕುರುಬರ ಬೂದಿಹಾಳ್ ಗ್ರಾಮದ ಉದಯ್‍ಕುಮಾರ್ ಕೆ.ಎಸ್. ಅಲಿಯಾಸ್ ಉದಯ ಬಿನ್ ಶ್ರೀನಿವಾಸಮೂರ್ತಿ (28), ನರಸೀಪುರ ಗ್ರಾಮದ ದಯಾನಂದ ಎನ್.ಎಸ್ ಬಿನ್ ಶಿವೇಗೌಡ (23) ಎಂಬ ಐವರು ಆರೋಪಿಗಳನ್ನು ಬಂಧಿಸಲಾಗಿದೆ. 

ಹಾಸನ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕ ಗೋಪಾಲಯ್ಯ ಅವರು ನಗರದ ಗ್ರಾಮಾಂತರ ಠಾಣೆಗೆ ನೀಡಿದ ದೂರಿನಲ್ಲಿ, ಅರಸೀಕೆರೆ ಶೀಥಲೀಕರಣ ಕೇಂದ್ರದಲ್ಲಿ ಹಾಲನ್ನು ಮೊಬೈಲ್ ಟೆಸ್ಟಿಂಗ್ ವ್ಯಾನ್‍ನಲ್ಲಿ ತಪಾಸಣೆಗೆ ಒಳಪಡಿಸಿದಾಗ ಹಾಲಿನಲ್ಲಿ ಕಲಬೆರಕೆ ಮಾಡಿರುವುದು ಕಂಡು ಬಂದಿದೆ. ಕಳೆದ 2-3 ವರ್ಷಗಳಿಂದ ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿ, ಮಾಚೇನಹಳ್ಳಿ, ಕೆ.ಬಿ.ಹಾಳ್, ನರಸೀಪುರ ಮತ್ತಿತರ ಸುತ್ತಮುತ್ತಲಿನ ಹಾಲು ಉತ್ಪಾದಕರ ಸಂಘಗಳಲ್ಲಿ ಹಾಲು ಕಲಬೆರಕೆ ನಡೆಸಿ ಬಾರೀ ಅವ್ಯವಹಾರ ನಡೆಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕುರುಬರಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಂಘದ ಕಾರ್ಯದರ್ಶಿ ಪಾರ್ವತಮ್ಮ ಅವರ ಮಗ ಶ್ರೀನಿವಾಸ್ ಎಂಬಾತ ತಾಲೂಕಿನ ಕೆ.ಬಿ.ಹಾಳ್, ಮಾಚೇನಹಳ್ಳಿ ಮತ್ತಿತರ ಸಂಘಗಳ ಕಾರ್ಯದರ್ಶಿಗಳು, ಹಾಲು ಸರಬರಾಜು ಮಾರ್ಗದ ಮಾಲಕರು, ವಾಹನ ಚಾಲಕರು ಹಾಗೂ ಕೆಎಂಎಫ್‍ನ ಅರಸೀಕೆರೆ ಶೀಥಿಲೀಕರಣ ಕೇಂದ್ರದ ಕೆಲ ಸಿಬ್ಬಂದಿ ಮತ್ತು ಗುತ್ತಿಗೆ ನೌಕರರು ಶಾಮೀಲಾಗಿ ಪಿತೂರಿ ನಡೆಸಿ ಸಹಕಾರಿ ಸಂಘಗಳಲ್ಲಿ ಕಲಬೆರಕೆಯ ಹಾಲನ್ನು ತಯಾರಿಸಿದ್ದಾರೆ. ಆ ಹಾಲನ್ನು ಅರಸೀಕರೆ ಶೀಥಿಲೀಕರಣ ಕೇಂದ್ರದಲ್ಲಿ ಅಲ್ಲಿನ ಸಿಬ್ಬಂದಿ ಕಲಬೆರಕೆ ಹಾಲನ್ನು ಯಾವುದೇ ತಪಾಸಣೆಗೆ ಒಳಪಡಿಸದೇ ನೇರವಾಗಿ ಹಾಸನದ ಕೆಎಂಎಫ್‍ಗೆ ಕಳುಹಿಸಿ ವಂಚಿಸಿರುತ್ತಾರೆಂದು ಆರೋಪಿಸಿದ್ದರು. 

ಈ ದೂರಿನನ್ವಯ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಸನ್ 284/2018 ಕಲಂನಡಿಯಲ್ಲಿ 417, 418, 420, 426, 407, 408, 409, 272, 273, 120(ಬಿ) ಸಹಿತ 34 ಮತ್ತು  37 ಐಪಿಸಿ ರೀತಿಯ ಪ್ರಕರಣ ದಾಖಲಿಸಿ ತನಿಖೆಯನ್ನು ಗ್ರಾಮಾಂತರ ಠಾಣೆಯ ಪಿಎಸ್ಸೈ ನೇತೃತ್ವದಲ್ಲಿ ಕೈಗೊಳ್ಳಲಾಗುತ್ತಿದ್ದು, ಇದುವರೆಗೂ ತಾಲೂಕಿನ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ. 

ಈ ಆರೋಪಿಗಳು 2015ನೇ ಸಾಲಿನಿಂದ ಮಾರ್ಚ್-2018ರವರೆಗೆ ಈ ಕೃತ್ಯವನ್ನು ನಡೆಸಿರುವುದನ್ನು ಒಪ್ಪಿಕೊಂಡಿದ್ದು, ಸ್ಕಿಮ್‍ಡ್ ಮಿಲ್ಕ್ ಪೌಡರನ್ನು ನೀರಿಗೆ ಮಿಶ್ರಣ ಮಾಡಿ ಹಾಲಿನೊಂದಿಗೆ ಬೆರಸುತ್ತಿದ್ದರೆಂದು ಎಸ್ಪಿ ಕಚೇರಿ ಪ್ರಕಟನೆಯಲ್ಲಿ ತಿಳಿಸಲಾಗಿದ್ದು, ಈ ಕೃತ್ಯದಿಂದ ಆಗಿರುವ ನಷ್ಪದ ಬಗ್ಗೆ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ ಎಂದು ತಿಳಿಸಿದ್ದಾರೆ.

ಕೃತ್ಯಕ್ಕೆ ಸಂಬಂಧಿಸಿದಂತೆ ಕುರುಬರಹಳ್ಳಿ, ಮಾಚೇನಹಳ್ಳಿ, ಕೆ.ಬಿ.ಹಾಳ್, ನರಸೀಪುರ, ಬೆಳವಾಡಿ, ಅರಸೀಕರೆ ತಾಲೂಕಿನ ಮಲ್ಲಿದೇವಿಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಗಳ ಕಾರ್ಯದರ್ಶಿಗಳು ಹಾಗೂ ಸದರಿ ಸಂಘಗಳಲ್ಲಿ ಕಾರ್ಯದರ್ಶಿಯ ಪರವಾಗಿ ಕೆಲಸ ಮಾಡುವ ಕುರುಬರಹಳ್ಳಿಯ ಶ್ರೀನಿವಾಸ, ಮಾಚೇನಹಳ್ಳಿಯ ಅಶೋಕ, ಕೆ.ಬಿ ಹಾಳ್‍ನ ಉದಯ್‍ಕುಮಾರ್, ನರಸೀಪುರದ ಸಣ್ಣ ಸ್ವಾಮಿ, ಬೆಳವಾಡಿಯ ಪುಟ್ಟೇಗೌಡ, ಅರಸೀಕೆರೆ ಮಲ್ಲಿದೇವಿಹಳ್ಳಿಯ ಮದನ್ ಪ್ರಕರಣದ ಪ್ರಮುಖ ಆರೋಪಿಗಳೆಂದು ತಿಳಿಸಲಾಗಿದ್ದು, ಹಾಲಿನ ಕ್ಯಾನುಗಳನ್ನು ಸರಬರಾಜು ಮಾಡುವ ವಾಹನದ ಗುತ್ತಿಗೆದಾರರು, ಚಾಲಕರು, ಕಂಡಕ್ಟರ್ ಗಳು, ಶೀಥಿಲೀಕರಣ ಕೇಂದ್ರದ ನೌಕರರು ಪ್ರಕರಣದಲ್ಲಿ ಶಾಮೀಲಾಗಿರುವ ಬಗ್ಗೆ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದು ಬರಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಪ್ರಕಟನೆ ತಿಳಿಸಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X