Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ​ಮಸ್ಕತ್‌ನಲ್ಲಿ ಆಟಿಡ್ ಒಂಜಿ ದಿನ

​ಮಸ್ಕತ್‌ನಲ್ಲಿ ಆಟಿಡ್ ಒಂಜಿ ದಿನ

ವಾರ್ತಾಭಾರತಿವಾರ್ತಾಭಾರತಿ17 Aug 2018 11:32 PM IST
share
​ಮಸ್ಕತ್‌ನಲ್ಲಿ ಆಟಿಡ್ ಒಂಜಿ ದಿನ

​ಮಸ್ಕತ್‌, ಆ. 17: ಬಿರುವ ಜವನೆರ್ ಮಸ್ಕತ್ ವತಿಯಿಂದ ಒಮನಿನ ಮಸ್ಕತ್ನಲ್ಲಿ ಮೊತ್ತ ಮೊದಲ ಬಾರಿಗೆ ಆಟಿಡ್ ಒಂಜಿ ದಿನ ಕಾರ್ಯಕ್ರಮ ಬರ್ಕಾ ಫಾರ್ಮ್ ಹೌಸ್ ನಲ್ಲಿ ನಡೆಯಿತು.

ಈ ಆಟಿಡ್ ಒಂಜಿ ದಿನ ಕಾರ್ಯಕ್ರಮದ ಆವರಣವು ತುಳುವ ಕಳೆಯಿಂದ ಕಂಗೊಳಿಸುತ್ತಿತ್ತು. ಇಡೀ ವಠಾರ, ಪ್ರವೇಶ ದ್ವಾರ ಹಾಗೂ ವೇದಿಕೆಯನ್ನು ತುಳುವ ಸಂಸ್ಕ್ರತಿಯ ರೀತಿಯಲ್ಲಿ ಸಿರಿ, ಮೊಗಗಳಿಂದ, ರಂಗೋಲಿ ಹಚ್ಚಿ, ಸಿಂಗರಿಸಲಾಗಿತ್ತು.

ಅತಿಥಿಗಳಿಗೆ ಪೂರ್ಣ ಕುಂಭ, ವೀಳ್ಯ ನೀಡಿ ಸ್ವಾಗತಿಸಲಾಯಿತು. ಈ ವೇಳೆ ಮಹಿಳೆಯರು ಸಿದ್ದಪಡಿಸಿ ತಂದ ಖಾದ್ಯಗಳ ರುಚಿಯನ್ನು ಎಲ್ಲರೂ ಸವಿದರು.
ತುಳು ಸಂಪ್ರದಾಯದ ಪ್ರಕಾರ ಅತಿಥಿಗಳನ್ನು ವೀಳ್ಯ ನೀಡಿ, ಶಾಲು ಹೊದಿಸಿ, ಮುಟ್ಟಾಲೆ (ಹಾಳೆ ಟೋಪಿ) ತೊಡಿಸಿ ವೇದಿಕೆಗೆ ಬರಮಾಡಿಕೊಂಡು ಸತ್ಕರಿಸಲಾಯಿತು.

ಬಿ.ಜೆ. ಮಸ್ಕತ್ನ  ಸದಸ್ಯರು ವೇದಿಕೆಯಲ್ಲಿ ಉಪಸ್ತಿತರಿದ್ದರು. ಬಾಲೆಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಈ ಸಂದರ್ಭದಲ್ಲಿ ತುಳುನಾಡಿನಿಂದ ಕರ್ಮಭೂಮಿಯಾದ ಮಸ್ಕತ್ಗೆ ಸನ್ಮಾನ ಸ್ವೀಕರಿಸಲು ಅತಿಥಿಯಾಗಿ, ಕಳೆದ ಬಾರಿ ಕ್ರಾಂಪಸ್ ಹಾಲಿವುಡ್ ಚಿತ್ರದ ’ಕ್ರಾಂಪಸ್’ ವೇಷ ಧರಿಸಿ ಪ್ರಶಂಶೆ ಪಡೆದ ವೇಷ ಭೂಷಣಗಳ ಸರದಾರ, ಸಮಾಜ ಸೇವಕ, ಕಟಪಾಡಿಯ ರಿಯಲ್ ಹೀರೋ ರವಿ ಕಟಪಾಡಿ ಅವರನ್ನು ಬಿ. ಜೆ. ಮಸ್ಕತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಬಿ. ಜೆ. ಮಸ್ಕತ್ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಬಂಧುಗಳಿಗೆ ಅಭಿನಂದನೆಗಳನ್ನು ಹಾಗೂ ನಿಮ್ಮ  ಈ ಪ್ರೀತಿಯು ಸದಾ ಬಿ.ಜೆ. ಮಸ್ಕತ್ ಮೇಲೆ ಮುಂದುವರಿಯಲಿ ಎಂದು ಬಿ.ಜೆ.ಮಸ್ಕತ್ ಕೋರಿತು.

ಬಿ.ಜೆ ಮಸ್ಕತ್ 63 ಮಹಿಳಾ ಸದಸ್ಯರು ಆಟಿಯಲ್ಲಿ ತಯಾರಿಸುವ ಸುಮಾರು 35 ತರಹದ ವಿಶೇಷ ಹಾಗೂ ರುಚಿಕರವಾದ ಮೆತ್ತೆದ ಗಂಜಿ, ತೇವುದ ವಡೆ, ಪತ್ರಡೆ, ಚಟ್ನಿ , ಕಪ್ಪ ರುಟ್ಟಿ, ಉಪ್ಪಡಚ್ಚೀರ್, ಕುಡುತ್ತ ಚಟ್ನಿ, ಪೆಲಕಾಯಿದ ಇರೆತ್ತ ಗುಂಡ, ಅಪ್ಪ, ಬೆಲ್ಲ ತಾರೈದ ಪುಂಡಿ, ನೀರ್ ಪುಂಡಿ, ಪರ್ ಸೇಮಿಗೆ, ಅರೆಪುದ ಆಡ್ಡೈ ಇತ್ಯಾದಿ ಅಡುಗೆಯನ್ನು ಮಾಡಿ ತಂದು ಕಾರ್ಯಕ್ರಮಕ್ಕೆ ಪ್ರೋತ್ಸಾಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X