Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೋಡುಪಾಲ, ಸಂತ್ರಸ್ತರ ಆಶ್ರಯ ಸ್ಥಳಗಳಿಗೆ...

ಜೋಡುಪಾಲ, ಸಂತ್ರಸ್ತರ ಆಶ್ರಯ ಸ್ಥಳಗಳಿಗೆ ಕಂದಾಯ ಸಚಿವ ದೇಶಪಾಂಡೆ ಭೇಟಿ

ವಾರ್ತಾಭಾರತಿವಾರ್ತಾಭಾರತಿ19 Aug 2018 8:13 PM IST
share
ಜೋಡುಪಾಲ, ಸಂತ್ರಸ್ತರ ಆಶ್ರಯ ಸ್ಥಳಗಳಿಗೆ ಕಂದಾಯ ಸಚಿವ ದೇಶಪಾಂಡೆ ಭೇಟಿ

ಮಂಗಳೂರು, ಆ. 19: ಕೊಡಗು ಜಿಲ್ಲೆಯ ಜೋಡುಪಾಲ ದುರಂತ ಪ್ರದೇಶಕ್ಕೆ ಹಾಗೂ ಸಂತ್ರಸ್ತರು ಆಶ್ರಯ ಪಡೆದಿರುವ ಸ್ಥಳಗಳಿಗೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಅವರು ರವಿವಾರ ಭೇಟಿ ನೀಡಿದರು.

ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಅವರೊಂದಿಗೆ ಮೊದಲು ಜೋಡುಪಾಲ ಗುಡ್ಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಕಂದಾಯ ಸಚಿವರು, ಘಟನಾ ಸ್ಥಳವನ್ನು ವೀಕ್ಷಿಸಿದರು.  ಬಳಿಕ ಸಂತ್ರಸ್ತರು ಆಶ್ರಯ  ಪಡೆದಿರುವ ಸಂಪಾಜೆ ಸರಕಾರಿ ಶಾಲೆ, ಕಲ್ಲುಗುಂಡಿ ಸರಕಾರಿ ಶಾಲೆ ಹಾಗೂ ಅರಂತೋಡು ತೆಕ್ಕಿಲ್ ಹಾಲ್ ಗೆ ಸ ಭೇಟಿ ನೀಡಿದರು.

ಸಂತ್ರಸ್ತರು ತಂಗಿರುವ ಎಲ್ಲಾ ಕೊಠಡಿಗಳಿಗೂ ಭೇಟಿ ನೀಡಿದ ಸಚಿವ ದೇಶಪಾಂಡೆ, ಅವರ ಅಹವಾಲನ್ನು ಆಲಿಸಿದರು. ಸಂತ್ರಸ್ತರ ವೈದ್ಯಕೀಯ ವ್ಯವಸ್ಥೆ, ಆಹಾರ ತಯಾರಿಕಾ ಕೊಠಡಿಗಳಿಗೂ ಭೇಟಿ ನೀಡಿ ಪರಿಶೀಲಿಸಿದರು.

ಅರಂತೋಡಿನಲ್ಲಿ ಸಂತ್ರಸ್ತರನ್ನು ಉದ್ದೇಶಿಸಿ ಮಾತನಾಡಿದ ಸಚಿವ ದೇಶಪಾಂಡೆ, ಅತಿವೃಷ್ಟಿಯಿಂದ ಸಂತ್ರಸ್ತರಾದವರಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ. ಸಂತ್ರಸ್ತರನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಿ, ಅವರಲ್ಲಿ ನೆಮ್ಮದಿ ಮೂಡಿಸಲಾಗುವುದು. ಅವರ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ಪರಿಹಾರವನ್ನು ತ್ವರಿತವಾಗಿ ನೀಡಲಾಗುವುದು . ಮನೆ ಕಳೆದುಕೊಂಡವರಿಗೆ ಸುರಕ್ಷಿತ ಜಾಗದಲ್ಲಿ ಮನೆ ನಿರ್ಮಿಸಿ ಕೊಡಲಾಗುವುದು ಎಂದರು.

ಸಂತ್ರಸ್ತರಿಗೆ ಆಶ್ರಯತಾಣದಲ್ಲಿ ಉತ್ತಮ ರೀತಿಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ದೇಶಪಾಂಡೆ, ಸ್ವಯಂಸೇವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇವೆ ನೀಡುತ್ತಿದ್ದಾರೆ. ಆಹಾರ ಸಾಮಗ್ರಿಗಳು ಕೂಡಾ ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುತ್ತಿದೆ. ಇದಕ್ಕಾಗಿ ಜನತೆಯನ್ನು ಅಭಿನಂದಿಸು ವುದಾಗಿ ಸಚಿವರು ನುಡಿದರು.

ಪರಿಹಾರ ಕಾರ್ಯಗಳಿಗಾಗಿ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಗೆ 50 ಕೋಟಿ ರೂ. ಹಾಗೂ ಕೊಡಗು ಜಿಲ್ಲೆಗೆ 100 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅಗತ್ಯ ಬಿದ್ದರೆ ಇನ್ನೂ ಹೆಚ್ಚಿನ ಅನುದಾನದ ನೆರವು ನೀಡಲಾಗುವುದು ಎಂದು ಕಂದಾಯ ಸಚಿವರು ತಿಳಿಸಿದರು.

ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್,  ಶಾಸಕರಾದ ಐವನ್ ಡಿಸೋಜ,  ಹರೀಶ್ ಕುಮಾರ್,  ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಅಪರ ಜಿಲ್ಲಾಧಿಕಾರಿ ಕುಮಾರ್, ಪುತ್ತೂರು ಉಪ ವಿಭಾಗಾಧಿಕಾರಿ ಕೃಷ್ಣಮೂರ್ತಿ, ಸುಳ್ಯ ತಹಶೀಲ್ದಾರ್ ಮತ್ತಿತರರು ಈ ಸಂದರ್ಭ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X