Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 37 ಕಿ.ಮೀ. ಹೆದ್ದಾರಿ ಸಂಪೂರ್ಣ ಕುಸಿತ :...

37 ಕಿ.ಮೀ. ಹೆದ್ದಾರಿ ಸಂಪೂರ್ಣ ಕುಸಿತ : 'ಮಡಿಕೇರಿ - ಮಂಗಳೂರು ರಸ್ತೆ ಸಂಪರ್ಕ ಸದ್ಯಕ್ಕಿಲ್ಲ'

ವಾರ್ತಾಭಾರತಿವಾರ್ತಾಭಾರತಿ19 Aug 2018 8:21 PM IST
share
37 ಕಿ.ಮೀ. ಹೆದ್ದಾರಿ ಸಂಪೂರ್ಣ ಕುಸಿತ : ಮಡಿಕೇರಿ - ಮಂಗಳೂರು ರಸ್ತೆ ಸಂಪರ್ಕ ಸದ್ಯಕ್ಕಿಲ್ಲ

ಮಡಿಕೇರಿ,ಆ.19 : ಪ್ರಕೃತಿ ವಿಕೋಪಕ್ಕೆ ನಲುಗಿರುವ ಕೊಡಗಿನಲ್ಲಿ ರಸ್ತೆಗಳ ದುರಸ್ಥಿಗೆ ಹಲವು ತಿಂಗಳುಗಳೇ ಬೇಕಾಗಬಹುದು. ಮಡಿಕೇರಿ - ಮಂಗಳೂರು ರಾಜ್ಯ ಹೆದ್ದಾರಿ ದುರಸ್ಥಿಯಾಗಿ ಲಘು ವಾಹನ ಸಂಚಾರಕ್ಕೆ ಕನಿಷ್ಟ 30 ದಿನಗಳು ಬೇಕಾಗಿದ್ದು, ಇದೇ ಮಾರ್ಗದಲ್ಲಿ ಬಸ್, ಲಾರಿ ಸಂಚಾರಕ್ಕೆ 6 ತಿಂಗಳಾದರೂ ಬೇಕಾಗಲಿದೆ.

ಇದರಿಂದಾಗಿ ಶಿಕ್ಷಣ, ಆರೋಗ್ಯ ಸಂಬಂಧಿತ ಚಟುವಟಿಕೆಗಳಿಗೆ ಮಂಗಳೂರನ್ನೇ ಬಹುಪಾಲು ಆಶ್ರಯಿಸಿರುವ ಕೊಡಗಿನ ಜನತೆಗೆ ಸಾಕಷ್ಟು ಸಮಸ್ಯೆಯಾಗಲಿದೆ. ಮಂಗಳೂರು ರಾಜ್ಯ ಹೆದ್ದಾರಿ ತಾಳತ್ತಮನೆಯಿಂದ ಸಂಪಾಜೆಯವರೆಗೆ 37 ಕಿ.ಮೀ. ಸಂಪೂರ್ಣ ಕುಸಿದಿದ್ದು,  ಇದನ್ನು ಮಳೆ ಸಂಪೂರ್ಣವಾಗಿ ನಿಂತ ನಂತರವಷ್ಟೇ ದುರಸ್ಥಿಗೊಳಿಸಲಾಗುತ್ತದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.

ಪರ್ಯಾಯ ಮಾರ್ಗವಾಗಿರುವ ಮಡಿಕೇರಿ - ಭಾಗಮಂಡಲ - ಕರಿಕೆ- ಮಂಗಳೂರು ರಸ್ತೆಯಲ್ಲಿ ಸದ್ಯಕ್ಕೆ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಮಡಿಕೇರಿ - ಮಂಗಳೂರು ಹೆದ್ದಾರಿಯಲ್ಲಿ ಬಸ್ ಸಂಚಾರಕ್ಕೆ ಅನೇಕ ತಿಂಗಳೇ ಬೇಕಾಗಬಹುದು ಎಂದೂ ರೇವಣ್ಣ ಸ್ಪಷ್ಟಪಡಿಸಿದರು. 

ಮಡಿಕೇರಿ - ಸೋಮವಾರಪೇಟೆ ರಸ್ತೆಯಲ್ಲಿಯೂ ಭೂಕುಸಿತದಿಂದಾಗಿ ರಸ್ತೆ ಸಂಪೂರ್ಣ ಕುಸಿದಿದ್ದು, 2 ತಿಂಗಳಾದರೂ ಈ ರಸ್ತೆ ದುರಸ್ಥಿಗೆ ಬೇಕಾದೀತು ಎಂದೂ ಸಚಿವರು ತಿಳಿಸಿದರು.

ಮಳೆ ಸಂಪೂರ್ಣವಾಗಿ ನಿಲ್ಲದೆ ಕೊಡಗಿನಲ್ಲಿ ಯಾವುದೇ ರಸ್ತೆಗಳನ್ನು ದುರಸ್ಥಿಗೊಳಿಸಲು ಅಸಾಧ್ಯ. ಹೀಗಾಗಿ ಕೊಡಗಿನ ರಸ್ತೆಗಳು ಮಾಮೂಲಿನಂತೆ ವಾಹನ ಸಂಚಾರಕ್ಕೆ ಮುಕ್ತವಾಗಲು ನವಂಬರ್ ತಿಂಗಳವರೆಗೆ ಕಾಯಬೇಕಾಗುತ್ತದೆ ಎಂದೂ ರೇವಣ್ಣ ಹೇಳಿದರು.

ಮಂಗಳೂರು ಹಾಸನ ಹಾಲು ಒಕ್ಕೂಟದಿಂದ 30 ಸಾವಿರ ಲೀಟರ್ ಹಾಲು, 5 ಸಾವಿರ ಬಿಸ್ಕತ್, 200 ಕ್ವಿಂಟಾಲ್ ಅಕ್ಕಿ ಮತ್ತು ತೊಗರಿ ಬೇಳೆ, ಒಂದು ಸಾವಿರ ಬಾಕ್ಸ್ ಕುಡಿಯುವ ನೀರನ್ನು ನಿರಾಶ್ರಿತರಿಗೆ ಪೂರೈಸಲಾಗಿದೆ. ಹಾಗೆಯೇ ಅಡುಗೆ ಎಣ್ಣೆ ಮತ್ತು ಬಟ್ಟೆ ಪೂರೈಸಲಾಗುವುದು ಎಂದು ಲೋಕೋಪಯೋಗಿ ಸಚಿವರಾದ ಎಚ್.ಡಿ.ರೇವಣ್ಣ   ತಿಳಿಸಿದರು.   

ಕೊಡಗಿನಲ್ಲಿ ಅತಿವೃಷ್ಟಿಯಿಂದ ನಿರಾಶ್ರಿತರು ಸಂಕಷ್ಟ ಅನುಭವಿಸುತ್ತಿದ್ದಾರೆ. ನಿರಾಶ್ರಿತರಿಗೆ ನೆರವು ನೀಡುವ ನಿಟ್ಟಿನಲ್ಲಿ ಸಕಾ9ರ ಸದಾ ಸ್ಪಂದಿಸಲಿದೆ ಎಂದು   ಸಚಿವರು ಹೇಳಿದರು. 

274 ಕಿ.ಮೀ. ರಸ್ತೆ ಹಾನಿ
ಕೊಡಗು ಜಿಲ್ಲೆಯಲ್ಲಿ ಲೋಕೋಪಯೋಗಿ ರಸ್ತೆಗೆ ಸಂಬಂಧಿಸಿದಂತೆ 274 ಕಿ.ಮೀ. ರಸ್ತೆ ಹಾನಿಗೊಳಗಾಗಿದ್ದು, 139 ಕೋಟಿ ರು. ನಷ್ಟವಾಗಿದೆ. ಅಂತೆಯೇ 40 ಸೇತುವೆಗಳು ಹಾನಿಗೊಳಗಾಗಿದ್ದು, ಲೋಕೋಪಯೋಗಿ ಇಲಾಖೆಗೆ ಸುಮಾರು 150 ಕೋಟಿ ರೂ ನಷ್ಟು ನಷ್ಟ ಉಂಟಾಗಿದೆ.  ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ ಎಂದು ಎಚ್.ಡಿ.ರೇವಣ್ಣ  ಮಾಹಿತಿ ನೀಡಿದರು. 

ಸದ್ಯ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ ಎರಡು ಉಪ ವಿಭಾಗಗಳ ಕಚೇರಿ, ಹಾಗೂ ಮಡಿಕೇರಿಯಲ್ಲಿ ಒಂದು ವಿಶೇಷ ವಿಭಾಗದ ಕಚೇರಿ ತೆರೆಯಲಾಗಿದೆ ಎಂದರು. 

ಹಾಸನ ಹಾಲು ಒಕ್ಕೂಟದಿಂದ 30 ಸಾವಿರ ಲೀಟರ್ ಹಾಲು, 5 ಸಾವಿರ ಬಿಸ್ಕತ್, 200 ಕ್ವಿಂಟಾಲ್ ಅಕ್ಕಿ ಮತ್ತು ತೊಗರಿ ಬೇಳೆ, ಒಂದು ಸಾವಿರ ಬಾಕ್ಸ್ ಕುಡಿಯುವ ನೀರನ್ನು ನಿರಾಶ್ರಿತರಿಗೆ ಪೂರೈಸಲಾಗಿದೆ. ಹಾಗೆಯೇ ಅಡುಗೆ ಎಣ್ಣೆ ಮತ್ತು ಬಟ್ಟೆ ಪೂರೈಸಲಾಗುವುದು ಎಂದು ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X