Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ...

ಓ ಮೆಣಸೇ...

ಪಿ.ಎ.ರೈಪಿ.ಎ.ರೈ20 Aug 2018 12:04 AM IST
share
ಓ ಮೆಣಸೇ...

  ಬಿಜೆಪಿಯ ಪ್ರಾಥಮಿಕ ಸದಸ್ಯತ್ವವನ್ನೂ ಪಡೆಯದೆ ಟಿಕೆಟ್ ಪಡೆದವನು ನಾನು- ಪ್ರತಾಪ ಸಿಂಹ, ಸಂಸದ
ಪ್ರಾಥಮಿಕ ಜ್ಞಾನದ ಕೊರತೆಗೆ ಅದುವೇ ಕಾರಣ ಅಂತೀರಾ?

---------------------
  ರೈತರ ಆತ್ಮಹತ್ಯೆಗೆ ಸಾಲವೊಂದೇ ಕಾರಣವಲ್ಲ- ಶಿವಶಂಕರರೆಡ್ಡಿ, ಸಚಿವ.
ಭ್ರಷ್ಟ ರಾಜಕಾರಣಿಗಳು ಕೂಡ. 

---------------------
  ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ- ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಸಂಸದ.
ಕಾಂಗ್ರೆಸ್‌ನೊಳಗಿರುವವರೇ ಅದರಲ್ಲಿ ಯಶಸ್ವಿಯಾಗುತ್ತಿದ್ದಾರೆ. 

---------------------
  ಭಾಷೆ ಮತ್ತು ಸಂಸ್ಕೃತಿಗೆ ಅವಿನಾಭಾವ ಸಂಬಂಧವಿದೆ - ನಳಿನ್‌ಕುಮಾರ್ ಕಟೀಲು, ಸಂಸದ
ನಿಮ್ಮ ಸಂಸ್ಕೃತಿ ಹೀನ ಭಾಷೆ ಅದನ್ನು ಸಾಬೀತು ಪಡಿಸಿದೆ. 

---------------------
  ದೇಶದ ಅಭಿವೃದ್ಧಿಗೆ ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆ ಅನಿವಾರ್ಯ- ಅಮಿತ್ ಶಾ, ಬಿಜೆಪಿ ಅಧ್ಯಕ್ಷ.
 ದೇಶ ಅಭಿವೃದ್ಧಿಯಲ್ಲಿ ಹಿಂದಕ್ಕೆ ಚಲಿಸುತ್ತಿರುವುದಕ್ಕೆ ಹೊಸ ಕಾರಣ.

 ---------------------
  ನರೇಂದ್ರ ಮೋದಿಯಂತಹ ಮೋಸಗಾರ ಪ್ರಧಾನಿಯಾಗಿರುವುದು ನಮ್ಮ ದುರಂತ- ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ.
ಅವರನ್ನು ಪ್ರಧಾನಿಯಾಗಿಸುವುದರಲ್ಲಿ ಕಾಂಗ್ರೆಸ್ ಕೊಡುಗೆ ದೊಡ್ಡದಿದೆ.
 ---------------------
  ಪ್ರಧಾನಿ ಮೋದಿಗೆ ಜನರನ್ನು ಬಹುಕಾಲ ಮೂರ್ಖರನ್ನಾಗಿಸಲು ಸಾಧ್ಯವಿಲ್ಲ- ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ.
ಎಷ್ಟು ಕಾಲ ಸಾಧ್ಯವೋ ಅಷ್ಟು ಕಾಲ.

 ---------------------
  ರಾಜ್ಯ ಸಮಿಶ್ರ ಸರಕಾರವನ್ನು ಯಾರಿಂದಲೂ ಅಸ್ಥಿರಗೊಳಿಸಲು ಸಾಧ್ಯವಿಲ್ಲ- ದೇವೇಗೌಡ, ಮಾಜಿ ಪ್ರಧಾನಿ.
 ತಮ್ಮನ್ನು ಹೊರತುಪಡಿಸಿ ಯಾರಿಗೂ ಸಾಧ್ಯವಿಲ್ಲ. 

---------------------
  ಇನ್ನು ಆರು ತಿಂಗಳಲ್ಲಿ ನಾ ನಿಮ್ಮವ ಎನ್ನಿಸಿಕೊಳ್ಳುವೆ - ಕುಮಾರಸ್ವಾಮಿ, ಮುಖ್ಯಮಂತ್ರಿ.
ಸರಕಾರ ಬರೇ ಆರು ತಿಂಗಳಷ್ಟೇ ಬಾಳುತ್ತದೆ ಅಂತಿದ್ದೀರಿ.

 ---------------------
  ಭಾರತ ಮತ್ತು ಚೀನಾ ಗಡಿಯಲ್ಲಿ ಇಲ್ಲಿಯವರೆಗೆ ಒಂದೇ ಒಂದು ಬುಲೆಟ್ ಫೈರ್ ಆಗಿಲ್ಲ - ನರೇಂದ್ರ ಮೋದಿ, ಪ್ರಧಾನಿ.

ಇದು ಭಾರತದ ಹೆಗ್ಗಳಿಕೆಯೋ, ಕುಗ್ಗಳಿಕೆಯೋ?
---------------------
ಆರೆಸ್ಸೆಸ್‌ನಲ್ಲಿ ಅನುಭವಕ್ಕೆ ಬಂದದ್ದನ್ನು ವಿಚಾರಕ್ಕೆ, ವಿಚಾರವನ್ನು ಶಬ್ದಕ್ಕೆ ಪರಿವರ್ತಿಸುವ ಕೆಲಸ ನಡೆಯುತ್ತಿದೆ - ಮೋಹನ್ ಭಾಗವತ್, ಆರೆಸ್ಸೆಸ್ ಸರಸಂಘ ಚಾಲಕ. 
ಶಬ್ದದಿಂದ ಅದು ಹಿಂಸೆಯಲ್ಲಿ ಮುಕ್ತಾಯವಾಗುತ್ತದೆ. 

---------------------
  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೂರುಕಾಲ ಬದುಕಬೇಕು- ಎಚ್.ವಿಶ್ವನಾಥ್, ಜೆಡಿಎಸ್ ಅಧ್ಯಕ್ಷ.
ಮಾಜಿ ಮುಖ್ಯಮಂತ್ರಿಯಾಗಿ ಮಾತ್ರ ಬದುಕಬೇಕೆ?

---------------------
  ನನಗೀಗಾಗಲೇ ಕಾಂಗ್ರೆಸ್ ಪಕ್ಷದೊಂದಿಗೆ ಮದುವೆಯಾಗಿದೆ- ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ.
ವರನಿಗಿಂತ ವಧುವಿನ ವಯಸ್ಸು ತುಂಬಾ ಜಾಸ್ತಿಯಾಯಿತು.

 ---------------------
  ನಾನು ಪಂಜರದ ಗಿಳಿ - ಬಸವರಾಜ ಹೊರಟ್ಟಿ, ವಿ.ಪ.ಸಭಾಪತಿ.
ಅದು ನೀವೇ ಆರಿಸಿಕೊಂಡ ಪಂಜರ. 

---------------------
  ಮಹಾಮಳೆ ಪರಿಹಾರ ಕಾರ್ಯಕ್ಕೆ ಹಣಕಾಸಿನ ಕೊರತೆಯಿಲ್ಲ- ಆರ್.ವಿ.ದೇಶಪಾಂಡೆ, ಸಚಿವ
 ಆ ಪರಿಹಾರದ ಹಣ ತಲುಪಿಸುವವರ ಕೊರತೆಯಿದೆ. 

---------------------
  ಭಾರತ ವಿಶ್ವಕ್ಕೆ ಗುರುವಾಗಬೇಕು - ಸುನೀಲ್ ಕುಮಾರ್, ಶಾಸಕ
ಸದ್ಯಕ್ಕೆ ವಿಶ್ವದ ಪಾಲಿನ ಕುರು ಆಗುವ ಕಡೆಗೆ ಹೆಜ್ಜೆಯಿಡುತ್ತಿದೆ. 

---------------------
  ಧರ್ಮವೇ ಭಾರತದ ವಿಶೇಷತೆ- ಮೋಹನ್ ಭಾಗವತ್,  ಆರೆಸ್ಸೆಸ್ ಮುಖಂಡ
ಅದಕ್ಕೇ ಭಾರತ ಹಿಂದುಳಿದಿರುವುದು. 

---------------------
  ಮಹಾದಾಯಿ ತೀರ್ಪು ಸಮಾಧಾನ ತಂದಿದೆ - ಡಾ.ಜಿ.ಪರಮೇಶ್ವರ್, ಉಪಮುಖ್ಯಮಂತ್ರಿ
ರೈತರಿಗೂ ಸಮಾಧಾನ ತರಬೇಡವೇ?
---------------------
  ಅಧಿಕಾರ ಶಾಶ್ವತವಲ್ಲ ಇಂದು ಬರುತ್ತದೆ, ನಾಳೆ ಹೋಗುತ್ತದೆ.- ಯು.ಟಿ.ಖಾದರ್, ಸಚಿವ
ಶಾಶ್ವತವಲ್ಲ ಎಂದು ಗೊತ್ತಿರುವುದರಿಂದಲೇ ಅಧಿಕಾರಕ್ಕೆ ಬಂದಾಕ್ಷಣ ರಾಜಕಾರಣಿಗಳು ದೋಚಲು ಆರಂಭಿಸುವುದು.

 

share
ಪಿ.ಎ.ರೈ
ಪಿ.ಎ.ರೈ
Next Story
X