ಕೊಡಗಿನ ನಿರಾಶ್ರಿತರಿಗೆ ಸಾರಿಗೆ ನಿಗಮಗಳ ಸಿಬ್ಬಂದಿಯ 1 ದಿನದ ವೇತನ: ಸಚಿವ ಡಿ.ಸಿ.ತಮ್ಮಣ್ಣ
"11.80 ಕೋಟಿ ರೂ. ಮುಖ್ಯಮಂತ್ರಿ ಪರಿಹಾರ ನಿಧಿಗೆ"
ಬೆಂಗಳೂರು, ಆ. 20: ಕೊಡಗು ಜಿಲ್ಲೆಯ ಮಳೆ-ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರ ನೆರವಿಗಾಗಿ ಕರ್ನಾಟಕ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಒಟ್ಟು 1.16 ಲಕ್ಷ ಸಿಬ್ಬಂದಿಯ ಒಂದು ದಿನದ ವೇತನ 11.80ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ.
Next Story