ವಿನೇಶ್ ಫೋಗಟ್‌ಗೆ ಸ್ವರ್ಣ ಸಂಭ್ರಮ....
ಇಂಡೋನೇಶ್ಯಾದ ಜಕಾರ್ತದಲ್ಲಿ ಸೋಮವಾರ ನಡೆದ ಏಶ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಕುಸ್ತಿತಾರೆ ವಿನೇಶ್ ಫೋಗಟ್ ಭಾರತಕ್ಕೆ ಚಿನ್ನ ಗೆದ್ದುಕೊಟ್ಟು ಐತಿಹಾಸಿಕ ಸಾಧನೆ ಮಾಡಿದರು. ಎರಡನೇ ದಿನ ಭಾರತದ ಅಥ್ಲೀಟ್‌ಗಳು ಒಂದು ಚಿನ್ನ, ಎರಡು ಬೆಳ್ಳಿ ಜಯಿಸಿದರು. ಭಾರತ ಒಟ್ಟು 5 ಪದಕಗಳನ್ನು ಜಯಿಸುವ ಮೂಲಕ ಪದಕ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
Next Story





