Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಸೆರೆ

ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಸೆರೆ

ವಾರ್ತಾಭಾರತಿವಾರ್ತಾಭಾರತಿ22 Aug 2018 10:58 PM IST
share
ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಸೆರೆ

ಬಂಟ್ವಾಳ, ಆ. 22: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೇರಮಜಲು ಗ್ರಾಮದ ಅಬ್ಬೆಟ್ಟು ಎಂಬಲ್ಲಿ ಕಳೆದ ನಾಲ್ಕು ವರ್ಷಗಳಿಂದ ಚಿನ್ನಾಭರಣವನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಆತನಿಂದ 134 ಗ್ರಾಂ ಬಂಗಾರವನ್ನು ವಶಕ್ಕೆ ಪಡೆದುಕೊಂಡು ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ. 

ಇಲ್ಲಿನ ನಿವಾಸಿ ಪ್ರಶಾಂತ್ ಪೂಜಾರಿ (32) ಬಂಧಿತ ಆರೋಪಿ. ಕಳೆದ ನಾಲ್ಕು ವರ್ಷದಿಂದ ಅಬ್ಬೆಟ್ಟು ಪರಿಸರದ ಮನೆಗಳಲ್ಲಿ ಮನೆಮಂದಿ ಆಶ್ಚರ್ಯ ಪಡುವ ರೀತಿಯಲ್ಲಿ ಈತ ಕಳವು ನಡೆಸುತ್ತಿದ್ದ. ಮನೆಮಂದಿಗೆ ಪರಿಚಿತನಾಗಿದ್ದುಕೊಂಡೇ ಅವರ್ಯಾರು ಮನೆಯಲ್ಲಿ ಇಲ್ಲದೇ ಇದ್ದ ವೇಳೆಯಲ್ಲಿ ಕನ್ನ ಹಾಕಿ ಚಿನ್ನಾಭರಣ ಲಪಟಾಯಿಸುತ್ತಿದ್ದ. ಮನೆಯವರು ಮನೆಬಿಟ್ಟು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಅಥವಾ ನೆಂಟರ ಮನೆಗೆ ಬೀಗ ಹಾಕಿ ಹೋಗುವ ಸಂದರ್ಭದಲ್ಲಿ ಬೀಗದ ಕೀಯನ್ನು ಬಚ್ಚಿಡುವ ಸ್ಥಳವನ್ನು ನೋಡಿ ಅದೇ ಕೀಯಲಿ ಬೀಗ ತೆರೆದು ಚಿನ್ನಾಭರಣವನ್ನು ಕಳವು ನಡೆಸಿ ಕೀಯನ್ನು ಅದೇ ಜಾಗದಲ್ಲಿಟ್ಟು ಯಾರಿಗೂ ಸಂಶಯ ಬಾರದಂತೆ ಜಾಣತನದಿಂದ ಕಳ್ಳತನ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕಾಂತೇಗೌಡ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಉಪವಿಣಾಗದ ಎಎಸ್ಪಿ ಹೃಷಿಕೇಶ್ ಸೋನಾವಣೆ ನೇತೃವದಲ್ಲಿ ಸಿಐ ಸಿ.ಡಿ. ನಾಗರಾಜ್, ಎಸೈ ಪ್ರಸನ್ನ, ಎಎಸೈ ರತ್ನಕುಮಾರ್, ಜನಾರ್ದನ, ಸುರೇಶ್, ಜಯರಾಮ್, ಮನೋಜ್, ರಾಧಕೃಷ್ಣ, ನಝೀರ್, ಚಾಲಕ ಕಿರಣ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X