Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಿಕ್ಷಣದ ಮೂಲಕ ಪಶುಗಳನ್ನು ಸೃಷ್ಟಿ...

ಶಿಕ್ಷಣದ ಮೂಲಕ ಪಶುಗಳನ್ನು ಸೃಷ್ಟಿ ಮಾಡುತ್ತಿದ್ದೇವೆ: ಚಂದ್ರಶೇಖರ ಕಂಬಾರ

ವಾರ್ತಾಭಾರತಿವಾರ್ತಾಭಾರತಿ23 Aug 2018 10:20 PM IST
share
ಶಿಕ್ಷಣದ ಮೂಲಕ ಪಶುಗಳನ್ನು ಸೃಷ್ಟಿ ಮಾಡುತ್ತಿದ್ದೇವೆ: ಚಂದ್ರಶೇಖರ ಕಂಬಾರ

ಬೆಂಗಳೂರು, ಆ.23: ಪೋಷಕರು, ಶಿಕ್ಷಕರು, ಸರಕಾರವೂ ಸೇರಿದಂತೆ ಶಿಕ್ಷಣದ ಮೂಲಕ ಪಶುಗಳನ್ನು ಸೃಷ್ಟಿ ಮಾಡುತ್ತಿದ್ದೇವೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ವಿಷಾದ ವ್ಯಕ್ತಪಡಿಸಿದರು.

ಗುರುವಾರ ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಏರ್ಪಡಿಸಿದ್ದ ಕರ್ನಾಟಕ ಸಾಮಾನ್ಯ ಜ್ಞಾನ ಅಕಾಡೆಮಿಯ 13ನೆ ವರ್ಷದ ವಾರ್ಷಿಕೋತ್ಸವದ ಕನ್ನಡ ಸಿರಿ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ ಮತ್ತು ಸಾಮಾನ್ಯ ಜ್ಞಾನ ಪರೀಕ್ಷೆ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾವನೆಯ ಕನ್ನಡಿ ಮಾತೃ ಭಾಷೆ. ನಮಗೂ ಪ್ರಾಣಿಗಳಿಗೂ ಭಾವನೆಗಳಿರುತ್ತವೆ, ಸಂಬಂಧಗಳಿರುತ್ತವೆ. ಅದನ್ನು ಮೌಖಿಕವಾಗಿ ಅಭಿವ್ಯಕ್ತಗೊಳಿಸುವುದು ಮಾತ್ರ ಮನುಷ್ಯ. ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ನೀಡದೆ, ಇಂಗ್ಲಿಷ್ ಶಿಕ್ಷಣ ನೀಡುವುದರಿಂದ ಆತನಿಗೆ, ಕನ್ನಡ ಹಾಗೂ ಇಂಗ್ಲಿಷ್ ಭಾಷೆಗಳೆರಡರಲ್ಲೂ ಸರಿಯಾಗಿ ಭಾವನೆ ವ್ಯಕ್ತಪಡಿಸಲು, ಆಲೋಚನೆ ಮಾಡಲು ಬರುವುದಿಲ್ಲ ಎಂದು ಮಾತೃಭಾಷೆಯ ಅಗತ್ಯತೆಯ ಬಗ್ಗೆ ತಿಳಿಸಿದರು.

ಸಮಾಜದಲ್ಲಿ ಶಿಕ್ಷಕರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಇತ್ತೀಚೆಗೆ ಸಂಬಳದ ಸಲುವಾಗಿ ಅಧ್ಯಾಪಕ ವೃತ್ತಿ ಆಯ್ಕೆ ಮಾಡಿಕೊಳ್ಳುತ್ತಿರುವುದು ಶೋಚನೀಯವಾಗಿದೆ ಎಂದು ಕಂಬಾರರು ಹೇಳಿದರು.

ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಮಾತನಾಡಿ ಸ್ವಾತಂತ್ರ ಬಂದು 72 ವರ್ಷ ಆಗಿದೆ. ಆದರೂ ಇನ್ನು ಶೇ.25ರಷ್ಟು ಜನರು ಅನಕ್ಷರಸ್ಥರು ಇದ್ದಾರೆ. ನಮ್ಮದೆ ಕಾಲದಲ್ಲಿ ಸ್ವಾತಂತ್ರ ಪಡೆದ ದೇಶಗಳು, ಕೇವಲ 10 ವರ್ಷಗಳಲ್ಲೇ ಸಂಪೂರ್ಣ ಅಕ್ಷರಸ್ಥ ದೇಶವನ್ನಾಗಿ ನಿರ್ಮಿಸಿಕೊಂಡಿವೆ. ನಮ್ಮ ದೇಶದಲ್ಲಿ ಇನ್ನು ತಿಮ್ಮಣ್ಣ, ಬೊಮ್ಮಣ್ಣ ಎಂದು ಹೆಸರು ಕೂಡ ಬರೆಯೋಕೆ ಬರಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ದೇಶದ ಭವಿಷ್ಯವನ್ನು ಬದಲಿಸಲು ಸರಕಾರದ ಮೂಲಕವೂ ಆಗದ್ದನ್ನು ಶಿಕ್ಷಕರು ಬದಲಾಯಿಸಬಹುದು. ಆದರೆ, ಒಂದು ವರದಿ ಪ್ರಕಾರ ಪಂಜಾಬಿನಲ್ಲಿ ಶೇ.90ರಷ್ಟು ಮಕ್ಕಳಿಗೆ ಭಾರತದ ಭೂಪಟವನ್ನು ಸರಿಯಾಗಿ ಗುರುತಿಸಲು ಬರದೆ ಇರುವುದು, ಇಂದಿನ ಶಿಕ್ಷಣದ ಗುಣಮಟ್ಟವನ್ನು ತಿಳಿಸುತ್ತದೆ ಎಂದು ವಿಷಾದಿಸಿದರು.

ಇಲ್ಲಿಯವರೆಗೂ 1ರಿಂದ 9ನೆ ತರಗತಿಯ ವರೆಗೂ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವಂತಿರಲಿಲ್ಲ. ಆದರೆ, ಕೇಂದ್ರ ಸರಕಾರ 5 ಮತ್ತು 8ನೆ ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವ ಯೋಜನೆಯನ್ನು ತರುತ್ತಿದ್ದು, ಇದರಿಂದ ಶೇ.25ರಷ್ಟು ಅನಕ್ಷರಸ್ಥರಿರುವ ನಮ್ಮ ದೇಶದಲ್ಲಿ ಶಿಕ್ಷಣದಿಂದ ವಂಚಿತರಾಗುವ ಸಂಖ್ಯೆ ಹಾಗೆಯೆ ಉಳಿಯುತ್ತದೆ ಎಂದು ತಿಳಿಸಿದರು. ..

ಸಮಾಜದಲ್ಲಿ ಜಾತಿ ವ್ಯವಸ್ಥೆ ಇರುವಂತೆ, ಶಿಕ್ಷಣದಲ್ಲೂ ಬೇರೆ ರೂಪದಲ್ಲಿ ಜಾತಿ ವ್ಯವಸ್ಥೆಯಿದೆ.

-ಡಾ.ಎಲ್.ಹನುಮಂತಯ್ಯ, ರಾಜ್ಯಸಭಾ ಸದಸ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X