Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕನ್ನಡ ನಮ್ಮ ಹೃಯದ ಭಾಷೆ: ಡಾ. ಬಿ.ಪಿ...

ಕನ್ನಡ ನಮ್ಮ ಹೃಯದ ಭಾಷೆ: ಡಾ. ಬಿ.ಪಿ ಪ್ರಸನ್ನ

ವಾರ್ತಾಭಾರತಿವಾರ್ತಾಭಾರತಿ26 Aug 2018 9:03 PM IST
share
ಕನ್ನಡ ನಮ್ಮ ಹೃಯದ ಭಾಷೆ: ಡಾ. ಬಿ.ಪಿ ಪ್ರಸನ್ನ

ಮೂಡುಬಿದಿರೆ, ಆ. 26: "ನಮ್ಮ ಹೃದಯಕ್ಕೆ ಹತ್ತಿರವಿರುವ ಭಾಷೆಯಂತಿದ್ದರೆ ಅದುವೇ ಕನ್ನಡ" ಎಂದು ಹಳೆಯಂಗಡಿಯ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿನ ಕನ್ನಡ ಪ್ರಾಧ್ಯಾಪಕರು ಹಾಗೂ ಪ್ರಭಾರ ಪ್ರಾಂಶುಪಾಲರಾದ ಡಾ. ಪಿ.ಬಿ ಪ್ರಸನ್ನರವರು ಅಭಿಪ್ರಾಯಪಟ್ಟರು.

ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದಿಂದ ಶನಿವಾರದಂದು ವಿ.ಎಸ್ ಆಚಾರ್ಯ ವೇದಿಕೆಯಲ್ಲಿ ಸಾಹಿತ್ಯ ಸಂಘದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ಸಂಧರ್ಭದಲ್ಲಿ ಕನ್ನಡ ನಮಗೇಕೆ ಬೇಕು ಎಂಬ ವಿಷಯದ ಬಗ್ಗೆ ಮಾತನಾಡಿದ ಅವರು ಕನ್ನಡ ಎಂದು ಕೇವಲ ಬಾಯಿ ಮಾತಿಗೆ ಹೇಳಿದರೆ ಸಾಲದು ಕನ್ನಡವನ್ನು ಉಳಿಸಿ, ಬಳಸಿ, ಬೆಳೆಸುವ ಕೆಲಸವನ್ನು ಮಾಡಬೇಕು. ಕನ್ನಡವನ್ನ ಅರ್ಥಮಾಡಿಕೊಳ್ಳುವುದು ಎಂದರೆ ಕೇವಲ ಭಾಷೆಯನ್ನಲ್ಲ, ಅದರ ಸಂಸ್ಕೃತಿಯನ್ನ, ಆಚಾರ ವಿಚಾರಗಳನ್ನು ಸಹ ಅರ್ಥಮಾಡಿಕೊಳ್ಳಬೇಕು. ಇತರೆ ಭಾಷೆಗಳನ್ನು ಎಷ್ಟು ಆಸಕ್ತಿಯಿಂದ ಕಲಿಯುತ್ತಿವೋ ಹಾಗೇ ಕನ್ನಡವನ್ನೂ ಸಹ ಕಲಿಯಬೇಕು.

ಕನ್ನಡ ಎಂದೊಡನೆ ಅಸಡ್ಡೆ, ನಿರ್ಲಕ್ಷ್ಯ ಬೇಡ. ಎಲ್ಲವೂ ಸರಿಸಮಾನ ಎಂದು ಭಾವಿಸಿ ನಮ್ಮದೇ ಆದ ಭಾಷಾ ಪ್ರೇಮವನ್ನು ಎಲ್ಲೆಡೆ ಹರಡಬೇಕು. ಕನ್ನಡ ಭಾಷಾ ಪ್ರೇಮ ಎಂತಹುದೆಂದರೆ, ಸುತ್ತ ಮುತ್ತಲಿನ ಜನರ ನಡುವೆ ಪ್ರೀತಿಯನ್ನೂ ಅರಳಿಸಿ ನಾವೆಲ್ಲರೂ ಒಂದೇ ಎಂಬ ಮನೋಭಾವನೆಯನ್ನೂ ಹುಟ್ಟು ಹಾಕುತ್ತದೆ. ಭಾಷೆಯನ್ನ ಅದರ ಧ್ವನಿಯನ್ನ ಮತ್ತು ಅರ್ಥವನ್ನ ಗ್ರಹಿಸಬೇಕಾದರೆ, ನಾವು ನಮ್ಮ ನಮ್ಮ ಅಂತರಂಗದೊಳಗಿನ ಮಾತುಗಳನೆಲ್ಲವನ್ನೂ ಸಹ ನಾವು ಆಲಿಸಬೇಕು ಎಂದರು.

ಕನ್ನಡ ಭಾಷೆಯ ಅಭಿವ್ಯಕ್ತಿಯನ್ನ ನೀವು ಈ ಸಂಧರ್ಭದಲ್ಲಿ ಸರಿಯಾಗಿ ಕಲಿಯದಿದ್ದರೆ, ಮುಂದೊಂದು ದಿನ ನಗೆಪಾಟಲಿಗೀಡಾಗಬೇಕಾಗುತ್ತದೆ. ಅಂದದ ಬರವಣಿಗೆ ಸ್ಪಷ್ಟವಾದ ಉಚ್ಚಾರವೊಂದಿದ್ದರೆ ಸಾಕು ನೀವು ಎಲ್ಲಿಯಾದರೂ ಮುನ್ನಡೆಯನ್ನು ಸಾಧಿಸಬಹುದು. ಕನ್ನಡವನ್ನ ಇಂತಹವರೆ ಕಲಿಯಬೇಕು ಎಂಬ ಯಾವುದೇ ನಿರ್ಭಂದವಿಲ್ಲ. ಎಂತವರಾದರೂ ಸರಿಯೇ ಕನ್ನಡವನ್ನೂ ಕಲಿತು ಅದ್ಬುತ ಬರಹಗಾರರಾಗಬಹುದು. ಬದುಕನ್ನು ನಮ್ಮ ಜೀವನವನ್ನು ಅರಳಿಸುವ ಈ ಕನ್ನಡ ಒಂದಿದ್ದರೆ ಸಾಕಲ್ಲವೇ? ಕೆರಳಿಸುವಂತಹ, ಆಕ್ರೋಶಭರಿತರನ್ನಾಗಿಸುವ ಭಾಷೆಗಳು ನಮ  ಬೇಕೇ ಎಂದು ಪ್ರಶ್ನಿಸಿದರು.

ಈ ಸಮಾರಂಭದಲ್ಲಿ ಆಳ್ವಾಸ್ ಪದವಿ ಕಾಲೇಜಿನ ಪ್ರಾಶುಂಪಾಲರಾದ ಪ್ರೋ. ರಮೇಶ್ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X