Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾರಾಯಣ ಗುರು ಆದರ್ಶ ಸುಧಾರಣೆ ಪ್ರಸ್ತುತ...

ನಾರಾಯಣ ಗುರು ಆದರ್ಶ ಸುಧಾರಣೆ ಪ್ರಸ್ತುತ ಸಂದರ್ಭಕ್ಕೂ ಅವಶ್ಯಕ: ಚಾ.ನಗರ ಜಿಲ್ಲಾಧಿಕಾರಿ ಕಾವೇರಿ

ವಾರ್ತಾಭಾರತಿವಾರ್ತಾಭಾರತಿ27 Aug 2018 11:30 PM IST
share
ನಾರಾಯಣ ಗುರು ಆದರ್ಶ ಸುಧಾರಣೆ ಪ್ರಸ್ತುತ ಸಂದರ್ಭಕ್ಕೂ ಅವಶ್ಯಕ: ಚಾ.ನಗರ ಜಿಲ್ಲಾಧಿಕಾರಿ ಕಾವೇರಿ

ಚಾಮರಾಜನಗರ, ಆ. 27: ಬ್ರಹ್ಮಶ್ರೀ ನಾರಾಯಣ ಗುರು ಅವರು 19 ನೇ ಶತಮಾನದಲ್ಲಿ ಆರಂಭಿಸಿದ ಸಾಮಾಜಿಕ ಸುಧಾರಣೆಗಳು ಪ್ರಸ್ತುತ ಸಂದರ್ಭಕ್ಕೂ ಅವಶ್ಯಕವಾಗಿವೆ ಎಂದು ಜಿಲ್ಲಾಧಿಕಾರಿ ಬಿ.ಬಿ ಕಾವೇರಿ ಅವರು ಅಭಿಪ್ರಾಯ ಪಟ್ಟರು.

ನಗರದ ಜೆ. ಎಚ್ ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತಯು ಸಂಸೃತಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬ್ರಹ್ಮಶ್ರೀ ನಾರಾಯಣಗುರು ಅವರು ಸಾಮಾಜಿಕ ಸಮಾನತೆಗೆ ಅನೇಕ ಸುದಾರಣೆಗಳನ್ನು ತಂದರು ಎಲ್ಲಾ ಜಾತಿಗಳು ಸಮಾನ ಎಂದು ಪ್ರತಿಪಾದಿಸಿದರು. ಅವರ ಸಮಾಜ ಮುಖಿ ಸುಧಾರಣೆಗಳು ಇಂದಿಗೂ ಅಗತ್ಯವಾಗಿವೆ ಎಂದು ಕಾವೇರಿ ಅವರು ತಿಳಿಸಿದರು.  

ನಾರಾಯಣಗುರು ಅವರ ಕೊಡುಗೆ ಸಾಧನೆ, ಕೆಲಸಗಳು ಉತ್ತೇಜನಕಾರಿಯಾಗಿದೆ. ಅವರ ಪ್ರಭಾವದಿಂದ ಅನೇಕ ಬದಲಾವಣೆಗಳು ಆಗಿವೆ.  ವಿಶೇಷವಾಗಿ ಕೇರಳ ರಾಜ್ಯದಲ್ಲಿ ಅವರು ಹಾಕಿಕೊಟ್ಟ ಅಡಿಗಲ್ಲಿನ ಮೇಲೆ ಬಹಳಷ್ಟು ಪ್ರಮುಖ ಸಾಧನೆಗಳು ಆಗಿವೆ ಎಂದು ಜಿಲ್ಲಾಧಿಕಾರಿ ಕಾವೇರಿ ಅವರು ತಿಳಿಸಿದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಅವರು ಮಾತನಾಡಿ, ನಾರಾಯಣಗುರು ಅವರ ಕಾಲದಲ್ಲಿ ಮೂಢನಂಬಿಕೆ ಮೇಲು-ಕೀಳು ಇನ್ನಿತರ ಪರಿಸ್ಥಿತಿ ಇತ್ತು, ಅಂತಹ ಸಮಯದಲ್ಲಿ ಸುಧಾರಣೆಗೆ ಅಪಾರವಾಗಿ ಶ್ರಮಿಸಿ ಅರಿವು ಮೂಡಿಸಲು ನಾರಾಯಣಗುರು ಮುಂದಾದರು. ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಅರಿವು ಮೂಡಿಸುವ ಕೆಲಸ ಇಂದೂ ಸಹ ಮುಂದುವರಿಯಬೇಕಿದೆ ಎಂದರು.  

ನಾರಾಯಣಗುರು ಅವರ ಚಿಂತನೆ ಹಾದಿಯಲ್ಲಿ ಜಿಲ್ಲೆಯ ಅಭಿವೃದ್ಧಿಗೂ ಚಿಂತನೆ ನಡೆಸಬೇಕಿದೆ. ಹೊಸ ಸಮಾಜ ನಿರ್ಮಾಣ ಮಾಡುವಲ್ಲಿ ನಾರಾಯಣಗುರು ಅವರ ಆದರ್ಶಗಳನ್ನು ಇಟ್ಟುಕೊಳ್ಳಬೇಕಿದೆ ಎಂದು ಹರೀಶ್‍ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. 

ಮುಖ್ಯ ಉಪನ್ಯಾಸ ನೀಡಿದ ಖ್ಯಾತ ಬರಹಗಾರರಾದ ಈಚನೂರು ಕುಮಾರ್ ಮಾತನಾಡಿ,

ನಾರಾಯಣಗುರು ಅವರು ತೋರಿಸಿದ ಸನ್ಮಾರ್ಗ ಸಮಾಜಮುಖಿ ಕಾರ್ಯಗಳು ಇನ್ನೂ ಜೀವಂತವಾಗಿವೆ. ಆದರೆ ಅವರು ನೀಡಿದ ಮಾರ್ಗದರ್ಶನವನ್ನು ಪಾಲನೆ ಮಾಡಲಾಗುತ್ತಿಲ್ಲ ಎಂದು ವಿಷಾದಿಸಿದರು.  ಕೆಳಸಮುದಾಯದ ಜನರ ಮನೆಗೆ ಹೋಗಿ ಅವರೊಂದಿಗೆ ಸಹ ಬೋಜನ ಮಾಡಿ ಸಮಾಜಕ್ಕೆ ಅರಿವು ಮೂಡಿಸುವ ಕೆಲಸ ಮಾಡಿದರು. ಮೌಢ್ಯತೆ, ಜಾತಿ ನಿರ್ಮೂಲನೆಗೆ ವಿಶೇಷವಾಗಿ ಶ್ರಮಿಸಿದರು. ಅವರು ಹಾಕಿಕೊಟ್ಟ ನೀತಿಯನ್ನು ಉಲ್ಲಂಘಿಸುವ ಕೆಲಸ ನಡೆಯುತ್ತಿರುವುದು ಬೇಸರದ ಸಂಗತಿ ಎಂದು ಈಚನೂರು ಕುಮಾರ್ ಅವರು ಹೇಳಿದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೆಂದರ್ ಕುಮಾರ್ ಮೀನಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಚೆನ್ನಪ್ಪ, ಸಮಾಜದ ಮುಖಂಡರಾದ ವೆಂಕಟೇಶ್, ಸಂಪತ್, ರಾಜಣ್ಣ, ಪುಟ್ಟಪ್ಪ, ಮೇರು ನಟ ಡಾ.ರಾಜ್ ಕುಮಾರ್ ರವರ ಸಹೋದರಿ ನಾಗಮ್ಮ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X