Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ ಪುರಸಭಾ ಚುನಾವಣೆ:...

ಬಂಟ್ವಾಳ ಪುರಸಭಾ ಚುನಾವಣೆ: ಬಿಜೆಪಿ-ಎಸ್‍ಡಿಪಿಐ ನಡುವೆ ಸ್ಪರ್ಧೆ; ಹರಿಕೃಷ್ಣ ಬಂಟ್ವಾಳ

ವಾರ್ತಾಭಾರತಿವಾರ್ತಾಭಾರತಿ28 Aug 2018 11:24 PM IST
share
ಬಂಟ್ವಾಳ ಪುರಸಭಾ ಚುನಾವಣೆ: ಬಿಜೆಪಿ-ಎಸ್‍ಡಿಪಿಐ ನಡುವೆ ಸ್ಪರ್ಧೆ; ಹರಿಕೃಷ್ಣ ಬಂಟ್ವಾಳ

ಬಂಟ್ವಾಳ, ಆ. 27: ಬಂಟ್ವಾಳ ಪುರಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಸ್‍ಡಿಪಿಐ ನಡುವೆ ನೇರ ಸ್ಪರ್ಧೆ ನಡೆಯಲಿದ್ದು, ಕಾಂಗ್ರೆಸ್‍ಗೆ ಮೂರನೆ ಸ್ಥಾನ ಸಿಗಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ.

ಮಂಗಳವಾರ ಬಿ.ಸಿ.ರೋಡಿನಲ್ಲಿರುವ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ಮುಕ್ತ ಪುರಸಭೆಯನ್ನಾಗಿಸಲು ಬಿಜೆಪಿಗೆ ಬೆಂಬಲಿಸುವಂತೆ ಮನವಿ ಮಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಈ ಹಿಂದೆ ಕಾಂಗ್ರೆಸ್ ಆಡಳಿತದಲ್ಲಿ ನಡೆದಿರುವ ಎಲ್ಲ ಅಕ್ರಮ ವ್ಯವಹಾರಗಳನ್ನು ತನಿಖೆ ನಡೆಸಲಿದೆ ಎಂದು ಭರವಸೆ ನೀಡಿದರು.

ತ್ಯಾಜ್ಯ ಸಂಗ್ರಹದ ಶುಲ್ಕ ವಸೂಲಿಯ ಬಗ್ಗೆ ಪುರಸಭೆಗೆ ಲೆಕ್ಕ ನೀಡದಿರುವುದು, ಪುರಸಭೆಯ ಕಾರ್ಮಿಕರಲ್ಲದವರಿಗೆ ಪಿಎಫ್-ಇಎಸ್‍ಐ ಸೌಲಭ್ಯ, ಮಫತ್ ಲಾಲ್ ಲೇಔಟ್ ಖಾಸಗಿ ಜಾಗಕ್ಕೆ ಸರಕಾರದ ಅನುದಾನ ಬಳಕೆ, 2017-18ನೆ ಸಾಲಿಗೆ ಮಂಡಿಸಲಾದ ಅಯ-ವ್ಯಯ ಮತ್ತು ಜಮಾಖರ್ಚಿನಲ್ಲಿ ಸುಮಾರು 57 ಲಕ್ಷ ರೂ. ವ್ಯತ್ಯಾಸ, ಸಮಗ್ರ ಒಳಚರಂಡಿ ಯೋಜನೆಯ ಕಳಪೆ ಕಾಮಗಾರಿ, ಟ್ರೀ ಪಾರ್ಕ್‍ನ ಕೋಣೆಯೊಂದಕ್ಕೆ ಲೈಟ್, ಫ್ಯಾನ್‍ಗೆ 10 ಸಾವಿರ ರೂ. ಬಿಲ್ಲು, ಪಾರ್ಕ್ ನಿರ್ವಹಣೆಗೆ 65 ಸಾವಿರ ರೂ., ಮಫತ್‍ಲಾಲ್ ಲೇಔಟ್‍ನಲ್ಲಿ ಅಧಿಕಾರಿಗಳಿಗೆ ಸಹಿತ ಕಾಂಗ್ರೆಸ್ ಮುಖಂಡರೊಬ್ಬರಿಗೆ ಸೈಟ್ ನೀಡಿಕೆ, ಅಕ್ರಮ ಕಟ್ಟಡಗಳಿಗೆ ಪರವಾನಿಗೆ ಹೀಗೆ ಪುರಸಭೆಯಲ್ಲಿ ಕಾಂಗ್ರೆಸ್ ಆಡಳಿತದಲ್ಲಾಗಿರುವ ಹಗರಣಗಳ ಆರೋಪಪಟ್ಟಿಯನ್ನು ದಾಖಲೆ ಸಮೇತವಾಗಿ ಬಿಡುಗಡೆಗೊಳಿಸಿದರು.

ಪುರಸಭೆಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಕಾಂಗ್ರೆಸ್ ಪಕ್ಷದ ಪುರಸಭಾ ಸದಸ್ಯ ಸದಾಶಿವ ಬಂಗೇರ ಅವರು ಧ್ವನಿಯೆತ್ತಿದ್ದಾರೆ. ಅಲ್ಲದೆ, ಭ್ರಷ್ಟಚಾರಮುಕ್ತ ಆಡಳಿತ ನೀಡುವವರೆಗೆ ತಾನು ಗೌರವಧನ, ಉಪಾಹಾರ ಸ್ವೀಕರಿಸುವುದಿಲ್ಲ ಎಂದು ತಮ್ಮ ಪತ್ರ ಬರೆದಿದ್ದಾರೆ. ಇದಕ್ಕೆ ಕಾಂಗ್ರೆಸ್, ಸದಸ್ಯ ಸದಾಶಿವ ಬಂಗೇರ ಅವರನ್ನು ಬುಡಾ ಅಧ್ಯಕ್ಷರನ್ನಾಗಿ ಮಾಡಿತು ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಯು.ರಾಜೇಶ್ ನಾಯ್ಕ್, ಕ್ಷೇತ್ರ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ, ಪುರಸಭಾ ಸದಸ್ಯ ಗೋವಿಂದ ಪ್ರಭು, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ.ಭಟ್, ಜಿಪಂ ಸದಸ್ಯೆ ಕಮಾಲಾಕ್ಷಿ ಪೂಜಾರಿ, ಮೋನಪ್ಪ ದೇವಸ್ಯ, ಜಿ.ಆನಂದ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X