Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂದಾಪುರ: ಸಿಪಿಎಂ ಅಭ್ಯರ್ಥಿಗಳನ್ನು...

ಕುಂದಾಪುರ: ಸಿಪಿಎಂ ಅಭ್ಯರ್ಥಿಗಳನ್ನು ಗೆಲ್ಲಿಸಿ; ನರಸಿಂಹ

ವಾರ್ತಾಭಾರತಿವಾರ್ತಾಭಾರತಿ29 Aug 2018 10:19 PM IST
share

ಕುಂದಾಪುರ, ಆ.29: ಸುಮಾರು 48 ಕೋಟಿ ರೂ.ಗಳಿಗೂ ಅಧಿಕ ವೆಚ್ಚದ ಕುಂದಾಪುರ ಒಳಚರಂಡಿ ಯೋಜನೆಯನ್ನು ಜನ ಸ್ನೇಹಿಯಾಗಿ ಜಾರಿಗೊಳಿಸಲು ಬಿಜೆಪಿ ನೇತೃತ್ವದ ಪುರಸಭೆ ಆಡಳಿತ ವಿಫಲವಾಗಿದ್ದು, ಜನರಿಗೆ ತೊಂದರೆ ಯಾಗದ ರೀತಿಯಲ್ಲಿ ಇದನ್ನು ಜಾರಿಗೊಳಿಸಲು ಸಿಪಿಐ(ಎಂ) ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಸಿಪಿಎಂ ಕುಂದಾಪುರ ವಲಯ ಸಮಿತಿ ಕುಂದಾಪುರ ಪುರಸಭ್ಯಾ ವ್ಯಾಪ್ತಿಯ ಮತದಾರರಲ್ಲಿ ಮನವಿ ಮಾಡಿದೆ.

ಒಳಚರಂಡಿ ಯೋಜನೆಯ ಕಾಮಗಾರಿ ಅತ್ಯಂತ ಕಳಪೆ ಗುಣಮಟ್ಟ ದ್ದಾಗಿದ್ದು ಇದನ್ನು ತಡೆಗಟ್ಟಲು ಪುರಸಭೆ ಆಡಳಿತ ವಿಫಲವಾಗಿದೆ. ಕೊಳಚೆ ಸಂಗ್ರಹ ಮತ್ತು ಶುದ್ಧೀಕರಣ ಘಟಕಗಳನ್ನು ಜನವಸತಿ ಪ್ರದೇಶಗಳಲ್ಲಿ ಅಳವಡಿಸಲು ಯೋಜನೆ ರೂಪಿಸಲಾಗಿದೆ. ಇದನ್ನು ವಿರೋಧಿಸಿ ಸಿಪಿಎಂ ಜನಪರ ಹೋರಾಟ ನಡೆಸುತ್ತಿದೆ ಎಂದು ಪಕ್ಷದ ಹೇಳಿಕೆ ತಿಳಿಸಿದೆ.

ಕುಂದಾಪುರದ ಹಲವಾರು ರಸ್ತೆಗಳು ಜಲ್ಲಿ ಕಲ್ಲು, ಹೊಂಡಗಳಿಂದ ಕೂಡಿದೆ. ಅಭಿವೃದ್ದಿ ಕಾಣದೆ ರಸ್ತೆಯಲ್ಲಿ ಸಾಗುವ ಜನರಿಗೆ, ವಾಹನ ಚಾಲಕರಿಗೆ ತೊಂದರೆಯಾಗುತ್ತಿದೆ. ಸರಕಾರದ ಅನುದಾನ ಹೆಚ್ಚಾಗಿದೆ. ಜನರ ಮೇಲೆ ತೆರಿಗೆಯ ಹೊರೆ ಹೆಚ್ಚಳವಾಗಿದೆ. ಆದರೂ ರಸ್ತೆಗಳು ಅಭಿವೃದ್ದಿ ಆಗಿಲ್ಲ. ಸಾಕಷ್ಟು ಹೊಸ ರಸ್ತೆಗಳ ನಿರ್ಮಾಣ ಆಗಿಲ್ಲ. ರಾಷ್ಟ್ರೀಯ ಹೆದ್ದಾರಿಯ ಗೋಳು ಹೇಳ ತೀರದು ಎಂದು ಹೇಳಿಕೆ ವಿವರಿಸಿದೆ.

ಇಂತಹ ಸನ್ನಿವೇಶದಲ್ಲಿ ಕುಂದಾಪುರ ಪುರಸಭೆಯ ಒಳಗೆ ಮತ್ತು ಹೊರಗೆ ಜನರ ದ್ವನಿಯನ್ನು ವಿಸ್ತರಿಸಲು ಆ.31ರಂದು ಕುಂದಾಪುರ ಪುರಸಭೆಗೆ ನಡೆಯುವ ಚುನಾವಣೆಯಲ್ಲಿ ಸಿಪಿಎಂ ಅಭ್ಯರ್ಥಿಗಳು 7 ಸ್ಥಾನಗಳಿಗೆ ಸ್ಪರ್ಧಿಸುತಿದ್ದಾರೆ. ಜನಪರ ಹೋರಾಟಕ್ಕಾಗಿ ಸಿಪಿಎಂ ಅ್ಯರ್ಥಿಗಳನ್ನು ಗೆಲ್ಲಿಸು ವಂತೆ ಪಕ್ಷದ ಕುಂದಾಪುರ ವಲಯ ಸವಿುತಿ ಮತದಾರರಲ್ಲಿ ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X