Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗು ಸಂತ್ರಸ್ತರಿಗೆ ಸಹಾಯ: ಶಾಸಕರ...

ಕೊಡಗು ಸಂತ್ರಸ್ತರಿಗೆ ಸಹಾಯ: ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ 25 ಲಕ್ಷ ರೂ.; ಸ್ಪೀಕರ್ ರಮೇಶ್ ಕುಮಾರ್ ಪತ್ರ

ವಾರ್ತಾಭಾರತಿವಾರ್ತಾಭಾರತಿ30 Aug 2018 11:48 PM IST
share

ಮಡಿಕೇರಿ, ಆ.30: ಕೊಡಗು ಜಿಲ್ಲೆಯಲ್ಲಿ ಇತ್ತೀಚಿಗೆ ಉಂಟಾದ ಅತಿವೃಷ್ಟಿಗೆ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡಿರುವುದಲ್ಲದೆ ಸಾರ್ವಜನಿಕ ರಸ್ತೆ ಸೇತುವೆಯ ಸಂಪರ್ಕವನ್ನು ಕಳೆದುಕೊಂಡಿದ್ದು, ಈ ಬಗ್ಗೆ ಪ್ರತಿಯೊಬ್ಬ ಶಾಸಕರು ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ 25 ಲಕ್ಷವನ್ನು ನೀಡುವಂತೆ, ವಿಧಾನಸಭಾ ಅಧ್ಯಕ್ಷರಾದ ಕೆ.ಆರ್.ರಮೇಶ್ ಕುಮಾರ್ ಅವರಲ್ಲಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮನವಿ ಮಾಡಿಕೊಂಡ ಹಿನ್ನೆಲೆ ವಿಧಾನ ಸಭಾಧ್ಯಕ್ಷರಾದ ರಮೇಶ್ ಕುಮಾರ್ ಅವರು ಎಲ್ಲಾ ಶಾಸಕರುಗಳಿಗೆ ಪತ್ರ ಬರೆದು ಶಾಸಕರ ಕ್ಷೇತ್ರಾಭಿವೃದ್ಧಿ ಯೋಜನೆಯಡಿ 25 ಲಕ್ಷ ರೂ ನೀಡುವಂತೆ ಕೋರಿದ್ದಾರೆ.

ಈ ಸಂಬಂಧ ಹಣ ವ್ಯಯ ಮಾಡಲು ಅಗತ್ಯ ತಿದ್ದುಪಡಿ ಮಾಡುವಂತೆ ಮುಖ್ಯಮಂತ್ರಿಯವರಲ್ಲಿ ವಿಧಾನ ಸಭಾಧ್ಯಕ್ಷರು ಕೋರಿದ್ದಾರೆ. ಹಾಗೆಯೇ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯವರಿಗೂ ಪತ್ರ ಬರೆದಿದ್ದಾರೆ. 

'ಸ್ವಾತಂತ್ರ್ಯ ಭಾರತ ದೇಶಕ್ಕೆ ಎರಡು ಮಹಾನ್ ದಂಡ ನಾಯಕರನ್ನು ನೀಡಿದ ವೀರಭೂಮಿ ಕೊಡಗು ಜಿಲ್ಲೆ ಎಂದು ನಾವು ಸ್ಮರಿಸಬೇಕು. ಇದೇ ರಾಜ್ಯದಲ್ಲಿ ಇಂದಿಗೂ ಸಹ ಸ್ವ-ಪ್ರೇರಣೆಯಿಂದ ರಕ್ಷಣಾ ಪಡೆಗಳಿಗೆ ಅತ್ಯಂತ ಅಧಿಕ ಸಂಖ್ಯೆಯಲ್ಲಿ ಸೇವೆ ಸಲ್ಲಿಸಲು ಮುಂದೆ ಬರುವ ಜಿಲ್ಲೆ ಇದು. ಇದೆಲ್ಲದರ ಜೊತೆಗೆ ಪ್ರಾಕೃತಿಕವಾಗಿ ನಮ್ಮ ಇಡೀ ರಾಜ್ಯದಲ್ಲಿ ಇದು ಅತ್ಯಂತ ರಮಣೀಯ ಪ್ರದೇಶವಾಗಿತ್ತು. ಕೊಡಗು ಜಿಲ್ಲೆಯಲ್ಲಿ ಆಗಿರುವಂತಹ ಅನಾಹುತಗಳನ್ನು ಗಮನಿಸಿದಾಗ ಒಂದು ಕ್ಷಣ ನಮ್ಮ ಮನಸ್ಸು ತಲ್ಲಣಗೊಳ್ಳುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ವ್ಯಾಪ್ತಿಯೊಳಗೆ ಸಾಧ್ಯವಿರುವ ಎಲ್ಲಾ ಪರಿಹಾರಗಳನ್ನು ಕೊಡಗು ಜಿಲ್ಲೆಗೆ ಸ್ಪಂದಿಸುತ್ತಿದ್ದು, ಆ ನಿಟ್ಟಿನಲ್ಲಿ ವಿಧಾನಸಭೆಯ ಎಲ್ಲಾ ಶಾಸಕರು ಕೈಜೋಡಿಸುವಂತೆ ವಿಧಾನ ಸಭಾಧ್ಯಕ್ಷರಾದ ಕೆ.ಆರ್.ರಮೇಶ್ ಕುಮಾರ್ ಅವರು ಪತ್ರದಲ್ಲಿ ಕೋರಿದ್ದಾರೆ.    

ತಮ್ಮ ಮನವಿಗೆ ಸ್ಪಂದಿಸಿ ಪತ್ರ ಬರೆದಿರುವುದಕ್ಕೆ ವಿಧಾನ ಸಭಾಧ್ಯಕ್ಷರಾದ ಕೆ.ಆರ್.ರಮೇಶ್ ಕುಮಾರ್ ಅವರಿಗೆ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X