Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಾಂಜಾದಂತೆ ಆನ್‌ಲೈನ್‌ಗೇಮ್ ಮೊಬೈಲ್ ಕೂಡ...

ಗಾಂಜಾದಂತೆ ಆನ್‌ಲೈನ್‌ಗೇಮ್ ಮೊಬೈಲ್ ಕೂಡ ವ್ಯಸನ: ಡಾ.ಭಂಡಾರಿ

ವಾರ್ತಾಭಾರತಿವಾರ್ತಾಭಾರತಿ31 Aug 2018 8:28 PM IST
share

ಉಡುಪಿ, ಆ31: ಮೊಬೈಲ್‌ಗಳಿಂದಾಗಿ ಒಳ್ಳೆಯದೂ ಇದೆ, ಕೆಟ್ಟದ್ದೂ ಇದೆ. ಒಳ್ಳೆಯದು ಯಾವುದು ಕೆಟ್ಟದ್ದು ಯಾವುದು ಎಂಬುದು ಮೊಬೈಲ್ ಬಳಸುವ ವರಿಗೆ ಸ್ಪಷ್ಟವಾಗಿ ತಿಳಿದಿರಬೇಕು. ಮೊಬೈಲ್‌ಗಳಲ್ಲಿನ ಆನ್‌ಲೈನ್ ಗೇಮ್‌ಗಳು ಇಂದು ಇತರ ವ್ಯಸನದಂತೆ ವ್ಯಸನವಾಗಿ ಪರಿಣಮಿಸುತ್ತಿರುವುದು ದುರಂತ ಎಂದು ಮನೋತಜ್ಞ ಡಾ.ಪಿ.ವಿ.ಭಂಡಾರಿ ಕಳವಳ ವ್ಯಕ್ತಪಡಿಸಿದ್ದಾರೆ.

ಉಡುಪಿಯ ಬೀಡಿನಗುಡ್ಡೆಯಲ್ಲಿ ಇತ್ತೀಚೆಗೆ ನಡೆದ ಜನಪರ ಚಿಂತನ ವೇದಿಕೆಯ ಆಗಸ್ಟ್ ತಿಂಗಳ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ‘ಸಾಮಾ ಜಿಕ ಜಾಲತಾಣಗಳು: ಸಮಸ್ಯೆ ಮತ್ತು ಪರಿಹಾರ ಎಂಬ ವಿಷಯದ ಕುರಿತು ಮಾತನಾಡುತ್ತಿದ್ದರು.

ಆನ್‌ಲೈನ್ ಗೇಮ್ ವ್ಯಸನ ಯಾವ ವಯಸ್ಸಿನಲ್ಲೂ ಯಾರಿಗೆ ಬೇಕಾದರೂ ಬರಬಹುದು. ಮೆದುಳನ್ನು ಆಕರ್ಷಿಸಬಲ್ಲ ನಿರ್ಧಿಷ್ಟ ಬಣ್ಣಗಳನ್ನು ಕೂಡಾ ಕೆಲವು ಕಂಪೆನಿಗಳು ಮೊಬೈಲ್ ಬಳಕೆ ಮಾಡುವವರನ್ನು ಸೆಳೆಯುವ ಸಲುವಾಗಿ ಆಯ್ಕೆ ಮಾಡಿಕೊಂಡು ಉಪಯೋಗಿಸುತ್ತವೆ. ಎಲ್ಲದರ ಪರಿಣಾಮವಾಗಿ ಗಾಂಜಾ, ಮದ್ಯ, ಸಿಗರೇಟಿನಂತೆ ಸೈಕೋ ಆಕ್ಟಿವಿಟಿಗೆ ಬೇಕಾದಂಥ ಗುಣವನ್ನು ಮೊಬೈಲ್ ಆನ್‌ಲೈನ್ ಗೇಮ್‌ಗಳ ಮೂಲಕ ಸೃಷ್ಟಿಸಲಾಗಿದೆ ಎಂದು ಅವರು ತಿಳಿಸಿದರು.

ಹೆತ್ತವರು, ಹಿರಿಯರು ಮೊಬೈಲ್ ಬಳಕೆ ಮಾಡುವುದನ್ನು ನಿರ್ಧಿಷ್ಟ ಸಮಯಕ್ಕೆ ನಿಗದಿಗೊಳಿಸಬೇಕು. ಹದಿನೆಂಟು ವಯಸ್ಸು ಆಗುವವರೆಗೆ ಮಕ್ಕಳು ವಾಟ್ಸಾಪ್, ಪೇಸ್‌ಬುಕ್ ಇತ್ಯಾದಿಗಳ ಕಡೆಗೆ ಗಮನ ಕೊಡದಂತೆ ನೋಡಿಕೊಳ್ಳ ಬೇಕು. ಪಠ್ಯಕ್ಕೆ ಪೂರಕವಾದ ಮಾಹಿತಿಗಳನ್ನು ತಿಳಿದುಕೊಳ್ಳಲು ಮಾತ್ರವೇ ಇರುವಂಥ ಪ್ರತ್ಯೇಕವಾದ ಗೂಗಲ್‌ಗಳನ್ನು ಮೊಬೈಲ್‌ಗೆ ಅಳವಡಿಸಬೇಕು ಎಂದು ಅವರು ಸಲಹೆ ನೀಡಿದರು.

ಜನಪರ ಚಿಂತನ ವೇದಿಕೆಯ ಅಧ್ಯಕ್ಷ ಪ್ರಕಾಶ ಪೂಜಾರಿ ಅಧ್ಯಕ್ಷತೆ ವಹಿಸಿ ದ್ದರು. ಗೌರವಾಧ್ಯಕ್ಷ ಶ್ರೀರಾಮ ದಿವಾಣ ಪ್ರಸ್ತಾವನೆಗೈದರು. ಅಕ್ಷತಾ ವಿಶ್ವನಾಥ್ ಸ್ವಾಗತಿಸಿದರು. ಸುಜಾತಾ ಪ್ರಕಾಶ ಪೂಜಾರಿ ವಂದಿಸಿದರು. ಸುಮಾ ಜಿ.ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X