Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಮಾಅತೆ ಇಸ್ಲಾಮಿ ಹಿಂದ್ ಶಿರಸಿ ಘಟಕದಿಂದ...

ಜಮಾಅತೆ ಇಸ್ಲಾಮಿ ಹಿಂದ್ ಶಿರಸಿ ಘಟಕದಿಂದ ಸೌಹಾರ್ದ ಸ್ನೇಹಾ ಕೂಟ

ವಾರ್ತಾಭಾರತಿವಾರ್ತಾಭಾರತಿ31 Aug 2018 11:01 PM IST
share
ಜಮಾಅತೆ ಇಸ್ಲಾಮಿ ಹಿಂದ್ ಶಿರಸಿ ಘಟಕದಿಂದ ಸೌಹಾರ್ದ ಸ್ನೇಹಾ ಕೂಟ

ಶಿರಸಿ, ಆ. 31: ಬಕ್ರೀದ್ ಹಬ್ಬದ ಪ್ರಯುಕ್ತ ಜಮಾಅತೆ ಇಸ್ಲಾಮಿ ಹಿಂದ್ ಶಿರಸಿ ಘಟಕದಿಂದ  ಹೋಟೆಲ್ ಮಧುವನ ದಲ್ಲಿ ಸೌಹಾರ್ದ ಸ್ನೇಹಾ ಕೂಟ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಮಾಅತೆ ಇಸ್ಲಾಮಿ ಹಿಂದ್  ಉತ್ತರಕನ್ನಡ ಜಿಲ್ಲಾ ಸಂಚಾಲಕ ತಲ್ಹಾ ಸಿದ್ದಿಬಾಪ, ರಾಜಕೀಯ ಕಾರಣಗಳಿಂದಾಗಿ ದೇಶದಲ್ಲಿ ಸೌಹಾರ್ದತೆ ಮಾಯವಾಗುತ್ತಿದೆ. ದೇಶದಲ್ಲಿ ಗಲಭೆ, ಗೊಂದಲಗಳನ್ನು ಸೃಷ್ಟಿಸುವುದರ ಮೂಲಕ ನಮ್ಮಲ್ಲಿ ಪರಸ್ಪರಲ್ಲಿ ದ್ವೇಷ  ವಾತಾವರಣ ನಿರ್ಮಿಸಲಾಗುತ್ತಿದೆ ಎಂದ ಅವರು ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆ ದೇಶದಲ್ಲಿ ಸೌಹಾರ್ದತೆಯನ್ನು ಮೂಡಿಸಲು ಶ್ರಮಿಸುತ್ತಿದೆ ಎಂದರು.

ದಲಿತ ಚಿಂತಕ ಸುಧಾಕರ್ ಜೋಗಳೇಕರ್ ಮಾತನಾಡಿ, ಸೌಹಾರ್ದತೆ ಎನ್ನುವುದು ಮರಿಚಿಕೆಯಾಗುತ್ತಿರುವ ಇಂದಿನ ದಿನಮಾನಗಳಲ್ಲಿ ಸೌಹಾರ್ದ ಕಾರ್ಯಕ್ರಮಗಳ ಅವಶ್ಯಕತೆಯಿದೆ. ದೇಶದಲ್ಲಿ ದಲಿತ ಹಾಗೂ ಮುಸ್ಲಿಮರನ್ನು ಗುರಿಮಾಡಿಕೊಂಡು ಅವರನ್ನು ರಾಜಕೀಯದಿಂದ ದೂರವಿಡುವ ಷಡ್ಯಂತ್ರಗಳು ನಡೆಯುತ್ತಿವೆ ಎಂದರು. 

ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಪತ್ರಕರ್ತ ಎಂ.ಆರ್.ಮಾನ್ವಿ ಹಬ್ಬಗಳನ್ನು ಸಂತೋಷ, ಸಡಗರದಿಂದ ಆಚರಿಸಿಕೊಳ್ಳಬೇಕಾದ ನಾವು ಇಂದು ಭಯ ಮತ್ತು ಆತಂಕಗಳಲ್ಲಿ ಹಬ್ಬಗಳನ್ನು ಆಚರಿಸುತ್ತಿದ್ದೇವೆ. ಇದಕ್ಕೆ ಕಾರಣ ಒಂದು ಸಂಸ್ಕೃತಿಯನ್ನು ಬೇರೊಬ್ಬರ ಮೇಲ ಬಲವಂತಾಗಿ ಹೇರುವ ಪ್ರಯತ್ನಗಳೇ ಕಾರಣವಾಗಿದ್ದು, ಆಹಾರ, ಉಡುಗೆ ತೊಡುಗೆ, ಆಚಾರ, ಸಂಸ್ಕೃತಿಯನ್ನು ಬಲವಂತವಾಗಿ ಹೇರುತ್ತಿದ್ದು ಇದರಿಂದಾಗಿ ದೇಶದ ಸೌಹಾರ್ದತೆ ಹಾಳಾಗುತ್ತಿದೆ ಎಂದು ವಿಷಾದಿಸಿದರು. 

ಭಾರತೀಯ ಬೌದ್ಧ ಮಹಾಸಭಾ ಉತ್ತರಕನ್ನಡ ಜಿಲ್ಲಾಧ್ಯಕ್ಷ ಪ್ರದೀಪ ನೇತ್ರಾಕರ್, ನಿವೃತ್ತ ಪೋಸ್ಟ್ ಮಾಸ್ಟರ್ ಮೋಹನ್ ಪಾಲೆಕರ್ ಸಮಾಜ ಸೇವಕ ಸೇವಿಯರ್ ಲೀಮಾ ಮತ್ತಿತರರು ಈ ಸಂದರ್ಭದಲ್ಲಿ ತಮ್ಮ ವಿಚಾರಗಳನ್ನು ವ್ಯಕ್ತಪಡಿಸಿದರು.  ರಾಬಿತಾ ಮಿಲ್ಲಾತ್ ಜಿಲ್ಲಾಧ್ಯಕ್ಷ ನ್ಯಾಯಾವಾದಿ ಎ.ಪಿ.ಮುಜಾವರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಜಮಾಅತೆ ಇಸ್ಲಾಮಿ ಶಿರಸಿ ಘಟಕದ ಅಧ್ಯಕ್ಷ ಅಬ್ದುಲ್ ಮನ್ನಾನ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಅರ್ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X