Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಭಾರತೀಯ ಅಂಚೆ ಪಾವತಿ...

ಮಡಿಕೇರಿ: ಭಾರತೀಯ ಅಂಚೆ ಪಾವತಿ ಬ್ಯಾಂಕಿಂಗ್ ಶಾಖೆ ಆರಂಭ

ವಾರ್ತಾಭಾರತಿವಾರ್ತಾಭಾರತಿ1 Sept 2018 10:49 PM IST
share
ಮಡಿಕೇರಿ: ಭಾರತೀಯ ಅಂಚೆ ಪಾವತಿ ಬ್ಯಾಂಕಿಂಗ್ ಶಾಖೆ ಆರಂಭ

ಮಡಿಕೇರಿ ಸೆ.1: ಭಾರತೀಯ ಅಂಚೆ ಪಾವತಿ ಬ್ಯಾಂಕಿಂಗ್ ಶಾಖೆಯ ಉದ್ಘಾಟನಾ ಸಮಾರಂಭ ನಗರದ ಮುಖ್ಯ ಅಂಚೆ ಕಚೇರಿಯಲ್ಲಿ ಶನಿವಾರ ನಡೆಯಿತು. 

ಜಿಲ್ಲಾ ಅಂಚೆ ಕಚೇರಿಯ ಸೂಪರಿಡೆಂಟ್ ಎಸ್.ಆರ್.ನಾಗೇಂದ್ರ ಮಾತನಾಡಿ, ಪ್ರತಿ ಗ್ರಾಮೀಣ ಅಂಚೆ ಕಚೇರಿಗಳಲ್ಲೂ ಸಹ ಬ್ಯಾಂಕಿಂಗ್ ಸೇವೆ ಕಲ್ಪಿಸಬೇಕು ಎಂಬ ಉದ್ದೇಶದಿಂದ ಭಾರತೀಯ ಅಂಚೆ ಪಾವತಿ ಬ್ಯಾಂಕಿಂಗ್ ಶಾಖೆಯು ಸೆ.1 ರಿಂದ ರಾಷ್ಟ್ರಾದ್ಯಂತ ಆರಂಭಗೊಳ್ಳುತ್ತಿದೆ ಎಂದು  ತಿಳಿಸಿದರು. ಆರ್ಥಿಕ ಸ್ವಾಯತ್ತತೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಭಾರತೀಯ ಅಂಚೆ ಪಾವತಿ ಬ್ಯಾಂಕಿಂಗ್ ಸಹಕಾರಿಯಾಗಿದೆ.  ಆ ನಿಟ್ಟಿನಲ್ಲಿ ಸರಳ ವ್ಯವಹಾರ ಪಡೆಯಲು ಈ ಬ್ಯಾಂಕ್ ಸೇವೆ ಅನುಕೂಲವಾಗಲಿದೆ. ಜೊತೆಗೆ ನಗದು ರಹಿತ ವಹಿವಾಟು ಮಾಡಲು ಈ ಬ್ಯಾಂಕಿಂಗ್ ಸೇವೆ ಸಹಕಾರಿಯಾಗಿದೆ ಎಂದರು.

ಗ್ರಾಹಕರಿಗೆ ಮೊಬೈಲ್ ಬ್ಯಾಂಕಿಂಗ್, ಉಳಿತಾಯ ಖಾತೆ, ಚಾಲ್ತಿ ಖಾತೆ, ನೇರ ನಗದು ವ್ಯವಹಾರ, ವಿಮಾ ಸೌಲಭ್ಯ ಹೊಂದಲು ಅಂಚೆ ಪಾವತಿ ಬ್ಯಾಂಕಿಂಗ್ ಸೇವೆ ಪ್ರಯೋಜನಕಾರಿಯಾಗಿದೆ ಎಂದು ಅವರು ಮಾಹಿತಿ ನೀಡಿದರು.  

ರಾಷ್ಟ್ರದಲ್ಲಿ 1.50 ಲಕ್ಷ ಭಾರತೀಯ ಅಂಚೆ ಶಾಖೆಯನ್ನು ಹೊಂದಿದ್ದು, ಸದ್ಯ 650 ಶಾಖೆಗಳು ಆರಂಭಗೊಳ್ಳುತ್ತಿವೆ. ಆಧಾರ್ ಕಾರ್ಡ್ ಮತ್ತು ಮೊಬೈಲ್ ಸಂಖ್ಯೆ ನೀಡಿ ಅಂಚೆ ಪಾವತಿ ಬ್ಯಾಂಕಿಂಗ್ ಖಾತೆ ತೆರೆಯಬಹುದಾಗಿದೆ ಎಂದು ನಾಗೇಂದ್ರ ಅವರು ವಿವರಿಸಿದರು. ಡಿಸೆಂಬರ್ ಅಂತ್ಯದೊಳಗೆ ಭಾರತೀಯ ಅಂಚೆ ಪಾವತಿ ಬ್ಯಾಂಕಿಂಗ್ ಶಾಖೆಯ ಸೌಲಭ್ಯಗಳು ದೊರೆಯಬೇಕು ಎಂಬ ಉದ್ದೇಶದಿಂದ ಏಕ ಕಾಲದಲ್ಲಿ ದೇಶಾದ್ಯಂತ ಆರಂಭಿಸಲಾಗುತ್ತಿದೆ ಎಂದು ಅವರು ನುಡಿದರು.   

ಭಾರತೀಯ ಸ್ಟೇಟ್ ಬ್ಯಾಂಕಿನ ಹಿರಿಯ ಅಧಿಕಾರಿ ದಿನೇಶ್ ಪೈ ಅವರು ಮಾತನಾಡಿ ಮನೆ ಮನೆಗೆ ಬ್ಯಾಂಕಿಂಗ್ ಸೇವೆ ಕಲ್ಪಿಸುವಂತಾಗಲು ಭಾರತೀಯ ಅಂಚೆ ಪಾವತಿ ಬ್ಯಾಂಕಿಂಗ್ ಸೇವೆ ಅನುಕೂಲವಾಗಿದೆ ಎಂದರು.  

ಡಿವೈಎಸ್‍ಪಿ ಸುಂದರ್‍ರಾಜ್ ಅವರು ಮಾತನಾಡಿ ಭಾರತೀಯ ಅಂಚೆ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ಹೆಚ್ಚಿನ ಸೇವೆಗಳು ಲಭ್ಯವಾಗುತ್ತಿದೆ. ಆ ನಿಟ್ಟಿನಲ್ಲಿ ಅಂಚೆ ಪಾವತಿ ಬ್ಯಾಂಕಿಂಗ್ ಸೇವೆಯು ಸಾರ್ವಜನಿಕರಿಗೆ ಬಹಳ ಉಪಯುಕ್ತವಾಗಿದೆ ಎಂದರು. 

ಭಾರತೀಯ ಅಂಚೆ ಪಾವತಿ ಬ್ಯಾಂಕಿಂಗ್ ಶಾಖೆಯ ವ್ಯವಸ್ಥಾಪಕರಾದ ನಿದಿನ್.ಕೆ. ಪ್ರಸಾದ್, ಬಿಎಸ್‍ಎನ್‍ಎಲ್  ಲಿಂಗಪ್ಪಗೌಡ ಇತರರು ಇದ್ದರು. ಸುಂಟಿಕೊಪ್ಪ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಶ್ರೀನಿವಾಸ್ ಸ್ವಾಗತಿಸಿದರು. ಅನಿತಾ ಕುಮಾರಿ ಪ್ರಾರ್ಥಿಸಿದರು, ಕಲಾವತಿ ನಿರೂಪಿಸಿರು. ಪೋಸ್ಟ್ ಮಾಸ್ಟರ್ ಸೀತಮ್ಮ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X