Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ವಿಕಲಚೇತನ ವಿದ್ಯಾರ್ಥಿಗಳಿಗೆ...

ಉಡುಪಿ: ವಿಕಲಚೇತನ ವಿದ್ಯಾರ್ಥಿಗಳಿಗೆ ನೆರವಾದ ಜಮಾಅತೆ ಇಸ್ಲಾಮೀ ಹಿಂದ್

ವಾರ್ತಾಭಾರತಿವಾರ್ತಾಭಾರತಿ2 Sept 2018 8:53 PM IST
share
ಉಡುಪಿ: ವಿಕಲಚೇತನ ವಿದ್ಯಾರ್ಥಿಗಳಿಗೆ ನೆರವಾದ ಜಮಾಅತೆ ಇಸ್ಲಾಮೀ ಹಿಂದ್

ಉಡುಪಿ, ಸೆ. 2: ಜಮಾಅತೆ ಇಸ್ಲಾಮೀ ಹಿಂದ್ ಉಡುಪಿ ಮತ್ತು ಮಂಗಳೂರು ವತಿಯಿಂದ ಮಣಿಪಾಲ ಸರಳೇಬೆಟ್ಟು ವಾರ್ಡಿನ ಗಣೇಶಬಾಗ್ ನಿವಾಸಿ ಪ್ರಮೀಳಾ ಪೂಜಾರಿಯ ಮಕ್ಕಳಾದ ಧನುಷ್(19) ಮತ್ತು ದರ್ಶನ್ (16) ಎಂಬ ವಿಕಲಚೇತನ ಸಹೋದರರಿಗೆ ಇಂದು ಲ್ಯಾಪ್‌ಟಾಪ್ ಹಾಗೂ ಗಾಲಿ ಕುರ್ಚಿಗಳನ್ನು ಹಸ್ತಾಂತರಿಸಲಾಯಿತು.

ಮಣಿಪಾಲ ಎಂಐಟಿಯಲ್ಲಿ ಪ್ರಥಮ ಡಿಪ್ಲಮೋ ಕಂಪ್ಯೂಟರ್ ಸಯನ್ಸ್ ಕಲಿಯುತ್ತಿರುವ ಧನುಷ್ ಮತ್ತು ಮಣಿಪಾಲ ಜೂನಿಯರ್ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ದರ್ಶನ್‌ಗೆ ಶಿಕ್ಷಣ ಮುಂದುವರಿಸಲು ವಿಕಲಚೇತನವು ಅಡ್ಡಿಯಾಗಿದ್ದು, ಈ ಬಗ್ಗೆ ಚಿಕಿತ್ಸೆ ನೀಡಿದ್ದರೂ ಇವರಿಬ್ಬರು ಈವರೆಗೆ ಗುಣಮುಖರಾಗಿಲ್ಲ. ಇದೀಗ ಮಕ್ಕಳು ಇತರರ ಸಹಾಯದಿಂದಲೇ ಬದುಕಬೇಕಾದ ಪರಿಸ್ಥಿತಿ ಎದುರಾಗಿದೆ.

ಸರಕಾರದಿಂದ ಮಂಜೂರಾದ ಮನೆಯಲ್ಲಿ ವಾಸವಾಗಿರುವ ಈ ಮಕ್ಕಳನ್ನು ಕಾಲು ದಾರಿಯಲ್ಲಿ ಹೊತ್ತುಕೊಂಡು ಗುಡ್ಡವೇರಬೇಕಾದ ಪರಿಸ್ಥಿತಿ ಇದೆ. ಪ್ರತಿ ಭಾವಂತರಾಗಿರುವ ಇವರು ಮನೆಯಲ್ಲೇ ಕುಳಿತು ಕಂಪ್ಯೂಟರಿನಲ್ಲಿ ಉದ್ಯೋಗ ಮಾಡುವ ಇರಾದೆ ಹೊಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಇವರಿಬ್ಬರಿಗೆ ಲ್ಯಾಪ್ ಟಾಪ್ ಹಾಗೂ ಗಾಲಿ ಕುರ್ಚಿಯನ್ನು ಅವರ ಮನೆಯಲ್ಲೇ ಹಸ್ತಾಂತರಿ ಸಲಾಯಿತು. ಜಮಾಅತೆ ಇಸ್ಲಾಮೀ ಹಿಂದ್ ಉಡುಪಿ ಜಿಲ್ಲಾಧ್ಯಕ್ಷ ಶಬ್ಬೀರ್ ಮಲ್ಪೆ, ಸೋಮಪ್ಪ ಕೋಟ್ಯಾನ್ ಸರಳಬೆಟ್ಟು, ಇದ್ರಿಸ್ ಹೂಡೆ, ಉಡುಪಿ ಜಮಾಅತ್‌ನ ಹಂಗಾಮಿ ಅಧ್ಯಕ್ಷ ಅಬ್ದುಲ್ ಅಝೀಝ್ ಆದಿಉಡುಪಿ, ವೆಲ್ಫೇರ್ ಪಾರ್ಟಿಯ ಅಬ್ದುಲ್ ಅಝೀಝ್ ಉದ್ಯಾವರ, ರಿಯಾಝ್ ಅಹ್ಮದ್ ಕುಕ್ಕಿಕಟ್ಟೆ, ಫೈರೋಝ್ ಮನ್ನಾ, ನಿಸಾರ್ ಅಹಮದ್, ಎಸ್‌ಐಒ ಉಡುಪಿ ಅಧ್ಯಕ್ಷ ಫಾಝಿಲ್, ಅಬ್ದುಲ್ ಸಮೀ ಉಡುಪಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X