Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಸಂಚಾರಿ ಆರೋಗ್ಯ ಘಟಕ ಸೇವೆಗೆ...

ಮಂಗಳೂರು: ಸಂಚಾರಿ ಆರೋಗ್ಯ ಘಟಕ ಸೇವೆಗೆ ಡಿಸಿ ಚಾಲನೆ

ವಾರ್ತಾಭಾರತಿವಾರ್ತಾಭಾರತಿ3 Sept 2018 10:44 PM IST
share
ಮಂಗಳೂರು: ಸಂಚಾರಿ ಆರೋಗ್ಯ ಘಟಕ ಸೇವೆಗೆ ಡಿಸಿ ಚಾಲನೆ

ಮಂಗಳೂರು, ಸೆ.3: ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಜನರು ವಾಸಿಸುವ ಗ್ರಾಮಗಳಿಗೆ ಸಂಚಾರಿ ಆರೋಗ್ಯ ಘಟಕಗಳ ಸೇವೆಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು.

ಆರೋಗ್ಯ ಸೇವೆಯನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯು ಖಾಸಗಿ ಸಹಭಾಗಿತ್ವದಲ್ಲಿ ಕ್ರಿಯಾ ಹೆಲ್ತ್ ಕೇರ್ ಪ್ರವೇಟ್ ಲಿ. ವತಿಯಿಂದ ಆರಂಭಿಸಿದೆ. ಜಿಲ್ಲೆಯ ಪರಿಶಿಷ್ಟ ಪಂಗಡದ ಬುಡಕಟ್ಟು ಜನಾಂಗದವರು ಹೆಚ್ಚು ವಾಸವಿರುವ ತಾಲೂಕುಗಳ ವಿವಿಧ ಹಳ್ಳಿಗಳಲ್ಲಿ ಮನೆ ಬಾಗಿಲಿಗೆ ಸಂಚಾರಿ ಚಿಕಿತ್ಸಾಲಯ ತಲುಪಲಿದೆ.

ಹವಾ ನಿಯಂತ್ರಿತ ವಾಹನದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದೊರಕುವ ಸೌಲಭ್ಯಗಳು ಲಭ್ಯವಿದೆ. ರಕ್ತಪರೀಕ್ಷೆ ಪ್ರಯೋಗಾಲಯದ ಸಲಕರಣೆಗಳು, ಉಷ್ಣಮಾಪಕ, ತೂಕಮಾಪಕ, ಎತ್ತರ ಅಳೆಯುವ ಮಾಪಕ, ಆಗ್ನಿಶಾಮಕ ಉಪಕರಣ, ಆಮ್ಲಜನಕದ ಸಿಲಿಂಡರ್, ಗ್ಲೂಕೋಸ್ ಬಾಟಲಿಗಳು, ಹಿಮೋಮೀಟರ್, ರಕ್ತದೋತ್ತಡ ಅಳೆಯುವ ಸಾಧನಗಳು ಅದರಲ್ಲಿವೆ. ಜಿಪಿಎಸ್ ಅಳವಡಿಸಿರುವ ಈ ವಾಹನದಲ್ಲಿ ಅಂದಾಜು 22 ಲಕ್ಷ ರೂ. ಮೌಲ್ಯದ ಸಲಕರಣೆಗಳಿವೆ.

ಇದು ಸಂಪೂರ್ಣ ಉಚಿತ ಚಿಕಿತ್ಸೆಯಾಗಿದ್ದು, ಪ್ರತಿ ಘಟಕದಲ್ಲಿ ಒಟ್ಟು ಆರು ಸಿಬ್ಬಂದಿ ಇರುತ್ತಾರೆ. ಅವರಲ್ಲಿ ಒಬ್ಬರು ವೈದ್ಯರು, ಒಬ್ಬರು ಸಹಾಯಕ ಸೂಲಗಿತ್ತಿ, ಸ್ಟಾಪ್ ನರ್ಸ್, ಫಾರ್ಮಸಿಸ್ಟ್, ಪ್ರಯೋಗಾಲಯ ಸಹಯಕರು ಮತ್ತು ವಾಹನ ಚಾಲಕರು ಅವರಲ್ಲಿ ಒಳಗೊಂಡಿರುತ್ತಾರೆ. ಘಟಕದ ಕಾರ್ಯ ನಿರ್ವಹಣೆಯ ವ್ಯಾಪ್ತಿಯ ಪ್ರದೇಶಗಳಲ್ಲಿ ಮನೆ ಮನೆಗಳಿಗೆ ತೆರಳುವ ಸಿಬ್ಬಂದಿ ಆರೋಗ್ಯ ಸಮೀಕ್ಷೆ ನಡೆಸುತ್ತಾರೆ. ನಂತರ ಅಲ್ಲಿಗೆ ವೇಳಾಪಟ್ಟಿ ಗುರುತು ಮಾಡಿಕೊಂಡು ತೆರಳಿ ಲಭ್ಯ ಚಿಕಿತ್ಸೆಯನ್ನು ಹಾಗೂ ಅಗತ್ಯ ಔಷಧಗಳನ್ನು ಉಚಿತವಾಗಿ ನೀಡುತ್ತಾರೆ ಎಂದು ಯೋಜನಾ ಸಮನ್ವಯಾಧಿಕಾರಿ ಡಾ. ಬಿ.ಎಸ್. ಹೇಮಲತಾ ತಿಳಿಸಿದರು.

ಈ ಸಂದರ್ಭದಲ್ಲಿ ಕ್ರಿಯಾ ಹೆಲ್ತ್ ಕೇರ್ ಪ್ರವೇಟ್ ಲಿ.ನ ಪ್ರಾದೇಶಿಕ ವ್ಯವಸ್ಥಾಪಕಿ ಪ್ರಿಯಾ ರಾಜೇಂದ್ರ ಹಾಗೂ ವೈದ್ಯಾಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X