Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅತಿವೃಷ್ಟಿ ಹಾನಿ ಸಂತ್ರಸ್ತರ ನೋವಿಗೆ...

ಅತಿವೃಷ್ಟಿ ಹಾನಿ ಸಂತ್ರಸ್ತರ ನೋವಿಗೆ ಸಕಾಲದಲ್ಲಿ ಸ್ಪಂದನೆ: ಸಚಿವೆ ಜಯಮಾಲ

ವಾರ್ತಾಭಾರತಿವಾರ್ತಾಭಾರತಿ3 Sept 2018 11:47 PM IST
share
ಅತಿವೃಷ್ಟಿ ಹಾನಿ ಸಂತ್ರಸ್ತರ ನೋವಿಗೆ ಸಕಾಲದಲ್ಲಿ ಸ್ಪಂದನೆ: ಸಚಿವೆ ಜಯಮಾಲ

ಮಡಿಕೇರಿ, ಸೆ.3 : ಅತಿವೃಷ್ಟಿಯಿಂದಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ ಪ್ರಥಮ ಆದ್ಯತೆಯಲ್ಲಿ ಪುನರ್ವಸತಿ ಕಲ್ಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಡಾ.ಜಯಮಾಲ ಅವರು ತಿಳಿಸಿದ್ದಾರೆ.  

ನಗರದ ಹೋಟೆಲ್ ವ್ಯಾಲಿವ್ಯೂನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಅತಿವೃಷ್ಟಿಯಿಂದಾಗಿ ಮಹಿಳೆಯರು, ಮಕ್ಕಳು ಮನೆ ಮಠ ಕಳೆದುಕೊಂಡಿದ್ದು, ಇಂತಹ ಕುಟುಂಬಗಳಿಗೆ ಆಶ್ರಯ ಕಲ್ಪಿಸುವ ನಿಟ್ಟಿನಲ್ಲಿ ಆದ್ಯತೆ ಮೇಲೆ ಕ್ರಮವಹಿಸಲಾಗುವುದು ಮತ್ತು ಸಂತ್ರಸ್ತರ ನೋವಿಗೆ ಸರಕಾರ ಸಕಾಲದಲ್ಲಿ ಸ್ಪಂದಿಸಲಿದೆ ಎಂದು ಹೇಳಿದರು.  

ಅತಿವೃಷ್ಟಿಯಿಂದಾಗಿ ನಿರಾಶ್ರಿತರಾಗಿರುವ ಕುಟುಂಬಗಳಿಗೆ ಉತ್ತಮ ಬದುಕು ಕಟ್ಟಿಕೊಳ್ಳಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹೇಳಿದರು. 

ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ 30 ಅಂಗನವಾಡಿ ಕೇಂದ್ರಗಳು ಸಂಪೂರ್ಣ, 144 ಭಾಗಶಃ ಹಾನಿಯಾಗಿವೆ. 75 ಅಂಗನವಾಡಿಗಳನ್ನು ದುರಸ್ತಿ ಮಾಡಬೇಕಿದೆ. ಪ್ರತೀ ಅಂಗನವಾಡಿಯಲ್ಲಿ ಮಾತೃಪೂರ್ಣ ಯೋಜನೆ ಸಮರ್ಪಕವಾಗಿ ತಲುಪಿಸಬೇಕಿದೆ. ಅಂಗನವಾಡಿಗಳಿಗೆ ಅಡುಗೆ ಅನಿಲ ವ್ಯವಸ್ಥೆ, ಕಡ್ಡಾಯವಾಗಿ ಶೌಚಾಲಯ ಇರಬೇಕು ಎಂದು ಅವರು ಹೇಳಿದರು.  

ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ 69 ವಿಕಲಚೇತನರು, 188 ಹಿರಿಯ ನಾಗರಿಕರು ಮನೆ ಕಳೆದುಕೊಂಡಿದ್ದಾರೆ. 19 ಜನರ ಬದುಕು ಅತಂತ್ರವಾಗಿದೆ. ಇವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಜಯಮಾಲ ತಿಳಿಸಿದರು. 

ಹೆಣ್ಣು ಮಕ್ಕಳಿಗೆ ಉದ್ಯೋಗ ಕಲ್ಪಿಸಿ ಆರ್ಥಿಕ ಸಬಲೀಕರಣಕ್ಕೆ ಅವಕಾಶ ಮಾಡಬೇಕಿದೆ. ಈ ಸಂಬಂಧ ಇಲಾಖೆಯಿಂದ ಅನುದಾನ ಒದಗಿಸಲಾಗುವುದು. ಗರ್ಭಿಣಿಯರು, ಬಾಣಂತಿಯರು, ಮಕ್ಕಳಿಗೆ ಅಪೌಷ್ಠಿಕತೆ ಉಂಟಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಮಾಹಿತಿ ನೀಡಿದರು. 

ಮಡಿಕೇರಿ ದಸರಾ ಸಂಬಂಧಿಸಿದಂತೆ ಪತ್ರಕರ್ತರ ಪ್ರಶ್ನೆಗೆ ಮಡಿಕೇರಿ ದಸರಾಗೆ ಹಿಂದಿನಂತೆ ಅನುದಾನ ಬಿಡುಗಡೆಯಾಗಲಿದೆ ಎಂದು ಸಚಿವರು ತಿಳಿಸಿದರು. 

ಸುದ್ದಿಗೋಷ್ಠಿಗೂ ಮೊದಲು ಅಧಿಕಾರಿಗಳಿಂದ ಮಾಹಿತಿ ಪಡೆದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿ.ಪಂ.ಸಿಇಓ ಪ್ರಶಾಂತ್ ಕುಮಾರ್ ಮಿಶ್ರ ಇತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X