Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಚಾರವಾದಿಗಳನ್ನು ಕೊಂದವರಿಗೆ ಮೋದಿಯ...

ವಿಚಾರವಾದಿಗಳನ್ನು ಕೊಂದವರಿಗೆ ಮೋದಿಯ ಕೃಪಾಕಟಾಕ್ಷವಿದೆ: ಎ.ಕೆ.ಸುಬ್ಬಯ್ಯ ಆರೋಪ

ಬೆಂಗಳೂರಿನಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ5 Sept 2018 10:25 PM IST
share
ವಿಚಾರವಾದಿಗಳನ್ನು ಕೊಂದವರಿಗೆ ಮೋದಿಯ ಕೃಪಾಕಟಾಕ್ಷವಿದೆ: ಎ.ಕೆ.ಸುಬ್ಬಯ್ಯ ಆರೋಪ

ಬೆಂಗಳೂರು, ಸೆ.5: ನಾವೆಲ್ಲರೂ ಗೌರಿ ಪ್ರತಿಪಾದನೆ ಮಾಡಿದ ಪರಿವರ್ತನೆಯನ್ನು ಮುಂದುವರಿಸಿಕೊಂಡು ಹೋಗುವ ಶಪಥ ಮಾಡಬೇಕಾಗಿದೆ. ಗಾಂಧಿಯನ್ನು ಹತ್ಯೆ ಮಾಡಿದವರೇ ಗೌರಿಯನ್ನು ಹತ್ಯೆ ಮಾಡಿದ್ದಾರೆ. ಗಾಂಧಿ ಒಬ್ಬ ಹಿಂದೂ, ಅಷ್ಟೆ ಅಲ್ಲದೆ ಶ್ರೇಷ್ಠ ಸನಾತನವಾದಿ ಎಂದು ಹೇಳಿಕೊಂಡಿದ್ದರು. ಆದರೂ ಹಿಂದುತ್ವವಾದಿ ಗೋಡ್ಸೆ ಅವರನ್ನು ಕೊಲೆ ಮಾಡಿದ. ಹಿಂದೂ ಮತ್ತು ಹಿಂದುತ್ವಕ್ಕೆ ಇರುವ ವ್ಯತ್ಯಾಸವನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದು ವಿಚಾರವಾದಿ, ಹಿರಿಯ ವಕೀಲ ಎ.ಕೆ.ಸುಬ್ಬಯ್ಯ ಹೇಳಿದರು.

ಬೆಂಗಳೂರಿನಲ್ಲಿ ನಡೆದ ಅಭಿವ್ಯಕ್ತಿ ಸ್ವಾತಂತ್ರ್ಯ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದಾಭೋಲ್ಕರ್, ಪನ್ಸಾರೆ, ಕಲಬುರ್ಗಿ ಮತ್ತು ಗೌರಿ ಎಲ್ಲರೂ ಶ್ರೇಷ್ಠ ಹಿಂದೂಗಳೇ ಆಗಿದ್ದಾರೆ. ಅವರನ್ನು ಕೊಂದು ಈ ಹಿಂದುತ್ವವಾದಿಗಳು ಕ್ರೂರತೆ ಮೆರೆಯುತ್ತಿದ್ದಾರೆ. ಹಿಂದುತ್ವದ ಅಮಲಿನ ಸರಕಾರವಿರುವುದರಿಂದಲೇ ಇವೆಲ್ಲಾ ನಡೆಯುತ್ತಿವೆ. ಈ ಕೊಲೆಗಳಿಗೆ ಪ್ರಭುತ್ವದ ನೇರ ಬೆಂಬಲವಿದೆ. ಮೋದಿಯ ಕೃಪಾಕಟಾಕ್ಷವಿದೆ ಎಂದು  ಆರೋಪಿಸಿದರು.

ಹಿಂದೂಗಳನ್ನು, ದೇಶವನ್ನು, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಕಾಪಾಡಿಕೊಳ್ಳಬೇಕಾದರೆ ಈಗ ಅಧಿಕಾರದಲ್ಲಿರುವ ಫ್ಯಾಶಿಸ್ಟರನ್ನು ಮೊದಲು ಕೆಳಗಿಳಿಸಬೇಕಾಗಿದೆ. ಇದು ರಾಜಕಾರಣಿಗಳಿಂದ ಸಾಧ್ಯವಿಲ್ಲ. ಇದಕ್ಕೆ ಉತ್ತರವನ್ನು ಜನರೇ ಕಂಡುಕೊಳ್ಳಬೇಕು. ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿಯನ್ನು ಹೇಗೆ ಜನರೇ ಎದುರಿಸಿದರೋ ಅದೇ ರೀತಿಯಲ್ಲಿ ಇಂದು ಕೂಡ ಜನರೇ ಹೋರಾಟಕ್ಕೆ ಮುಂದಾಗಬೇಕಿದೆ ಎಂದು ಅವರು ಕರೆ ನೀಡಿದರು.

ಸ್ವಾಮಿ ಅಗ್ನಿವೇಶ್‌ ರ ಮೇಲೆ ಎರಡು ಬಾರಿ ಸಂಘ ಪರಿವಾರದವರು ಹಲ್ಲೆ ಮಾಡಿದ್ದಾರೆ. ಸ್ವಾಮಿ ವಿವೇಕಾನಂದರ ದಾರಿಯಲ್ಲಿ ನಡೆಯುತ್ತಿರುವ ಸಾಧು ಸನ್ಯಾಸಿ ಹಿಂದೂ ಸಂತನಾದ ಈ ಸ್ವಾಮಿ ಅಗ್ನಿವೇಶ್‌ ರ ಮೇಲೆಯೇ ದಾಳಿ ಮಾಡುತ್ತಾರೆಂದರೆ, ಈ ಹಿಂದೂತ್ವವಾದಿಗಳು ಎಂತಹ ಕ್ಯಾನ್ಸರ್‌ನಿಂದ ನರಳುತ್ತಿದ್ದಾರೆ ಎಂಬುದು ತಿಳಿಯುತ್ತದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X